ಪುತ್ರನ ಮದಲಿಂಗಶಾಸ್ತ್ರಕ್ಕೆ ಅಬ್ಸೆಂಟ್, ಸಮಾಜಸೇವೆಯೇ ಮುಖ್ಯ ಅಂದ ಆನಂದ್
ಬಳ್ಳಾರಿ: ಮಗನ ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸದಿದ್ದಕ್ಕೆ ವಿಜಯನಗರದ ಬಿಜೆಪಿ ಅಭ್ಯರ್ಥಿ ಆನಂದ್ ಸಿಂಗ್ ಭಾವುಕರಾಗಿದ್ದಾರೆ. ವಿಜಯನಗರ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಹೊಸಪೇಟೆಯ ಹೊಸೂರು ಗ್ರಾಮದಲ್ಲಿ ಚುನಾವಣಾ ಪ್ರಚಾರ ಕೈಗೊಂಡಿದ್ದರು. ಈ ವೇಳೆ ನಿನ್ನೆ ಮಗ ಸಿದ್ಧಾರ್ಥ ಸಿಂಗ್ ಮದಲಿಂಗ ಶಾಸ್ತ್ರ ಕಾರ್ಯಕ್ರಮವಿತ್ತು. ಆದ್ರೆ ಕಾರ್ಯಕ್ರಮದಲ್ಲಿ ಭಾಗಿಯಾಗಲು ಸಾಧ್ಯವಾಗಲಿಲ್ಲ ಎಂದು ಕಣ್ಣೀರು ಹಾಕಿದ್ದಾರೆ. ಇನ್ನು ಇದೇ ವೇಳೆ ಮಾತನಾಡಿದ ಆನಂದ್ ಸಿಂಗ್, ದೇವರ ಮೇಲೆ ಭಾರ ಹಾಕಿದ್ದೀನಿ. ಮೊದಲು ಸಮಾಜ ಸೇವೆ ಮಾಡಬೇಕಾಗುತ್ತದೆ ಎಂದು ಚುನಾವಣಾ ಪ್ರಚಾರದಲ್ಲಿ ಭಾವುಕರಾದರು.
Follow us on
ಬಳ್ಳಾರಿ: ಮಗನ ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸದಿದ್ದಕ್ಕೆ ವಿಜಯನಗರದ ಬಿಜೆಪಿ ಅಭ್ಯರ್ಥಿ ಆನಂದ್ ಸಿಂಗ್ ಭಾವುಕರಾಗಿದ್ದಾರೆ. ವಿಜಯನಗರ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಹೊಸಪೇಟೆಯ ಹೊಸೂರು ಗ್ರಾಮದಲ್ಲಿ ಚುನಾವಣಾ ಪ್ರಚಾರ ಕೈಗೊಂಡಿದ್ದರು. ಈ ವೇಳೆ ನಿನ್ನೆ ಮಗ ಸಿದ್ಧಾರ್ಥ ಸಿಂಗ್ ಮದಲಿಂಗ ಶಾಸ್ತ್ರ ಕಾರ್ಯಕ್ರಮವಿತ್ತು. ಆದ್ರೆ ಕಾರ್ಯಕ್ರಮದಲ್ಲಿ ಭಾಗಿಯಾಗಲು ಸಾಧ್ಯವಾಗಲಿಲ್ಲ ಎಂದು ಕಣ್ಣೀರು ಹಾಕಿದ್ದಾರೆ.
ಇನ್ನು ಇದೇ ವೇಳೆ ಮಾತನಾಡಿದ ಆನಂದ್ ಸಿಂಗ್, ದೇವರ ಮೇಲೆ ಭಾರ ಹಾಕಿದ್ದೀನಿ. ಮೊದಲು ಸಮಾಜ ಸೇವೆ ಮಾಡಬೇಕಾಗುತ್ತದೆ ಎಂದು ಚುನಾವಣಾ ಪ್ರಚಾರದಲ್ಲಿ ಭಾವುಕರಾದರು.