AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆ ಅಧಿಕಾರಿ ನನಗೇ 1 ಕೋಟಿ ರೂ. ಲಂಚದ ಆಮಿಷ ನೀಡಿದ್ದರು: HD ಕುಮಾರಸ್ವಾಮಿ

ತುಮಕೂರು: ತಹಶೀಲ್ದಾರ್​ ರಘುಮೂರ್ತಿ ಅಮಾನತಿಗೆ ಶಿಫಾರಸು ವಿಚಾರ ಸಂಬಂಧಿಸಿ ತಹಶೀಲ್ದಾರ್ ಪೋಸ್ಟಿಂಗ್​ಗಾಗಿ ಬಿಜೆಪಿಗೆ 1.5 ಕೋಟಿ ಪೇಮೆಂಟ್​ ಆಗಿದೆ ಎಂದು ಶಿರಾದಲ್ಲಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ತಹಶೀಲ್ದಾರ್ ಪೋಸ್ಟಿಂಗ್​ಗಾಗಿ BJPಗೆ 1.5 ಕೋಟಿ ಪೇಮೆಂಟ್​ ಆಗಿದೆ: ನಾನು ಸಿಎಂ ಆಗಿದ್ದಾಗ ರಘುಮೂರ್ತಿಗೆ ಯಲಹಂಕದಲ್ಲಿ ಪೋಸ್ಟಿಂಗ್​ ಮಾಡಲು ನನ್ನನ್ನು ಭೇಟಿಯಾಗಿ ಮನವಿ ಮಾಡಿದ್ದರು. ಒಂದು ಕೋಟಿ ರೂ. ಲಂಚ ನೀಡುವುದಾಗಿ ಆಮಿಷವೊಡ್ಡಿದ್ದರು. ರಘುಮೂರ್ತಿ ಕಡೆಯವರ ಆಮಿಷವನ್ನು ನಾನು ತಿರಸ್ಕರಿಸಿದ್ದೆ. ಸಮ್ಮಿಶ್ರ ಸರ್ಕಾರ ಪತನ ನಂತರ ಬಿಜೆಪಿ ಅಧಿಕಾರಕ್ಕೆ ಬಂತು. ಬಿಜೆಪಿ […]

ಆ ಅಧಿಕಾರಿ ನನಗೇ 1 ಕೋಟಿ ರೂ. ಲಂಚದ ಆಮಿಷ ನೀಡಿದ್ದರು: HD ಕುಮಾರಸ್ವಾಮಿ
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​|

Updated on:Sep 30, 2020 | 5:34 PM

Share

ತುಮಕೂರು: ತಹಶೀಲ್ದಾರ್​ ರಘುಮೂರ್ತಿ ಅಮಾನತಿಗೆ ಶಿಫಾರಸು ವಿಚಾರ ಸಂಬಂಧಿಸಿ ತಹಶೀಲ್ದಾರ್ ಪೋಸ್ಟಿಂಗ್​ಗಾಗಿ ಬಿಜೆಪಿಗೆ 1.5 ಕೋಟಿ ಪೇಮೆಂಟ್​ ಆಗಿದೆ ಎಂದು ಶಿರಾದಲ್ಲಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ತಹಶೀಲ್ದಾರ್ ಪೋಸ್ಟಿಂಗ್​ಗಾಗಿ BJPಗೆ 1.5 ಕೋಟಿ ಪೇಮೆಂಟ್​ ಆಗಿದೆ: ನಾನು ಸಿಎಂ ಆಗಿದ್ದಾಗ ರಘುಮೂರ್ತಿಗೆ ಯಲಹಂಕದಲ್ಲಿ ಪೋಸ್ಟಿಂಗ್​ ಮಾಡಲು ನನ್ನನ್ನು ಭೇಟಿಯಾಗಿ ಮನವಿ ಮಾಡಿದ್ದರು. ಒಂದು ಕೋಟಿ ರೂ. ಲಂಚ ನೀಡುವುದಾಗಿ ಆಮಿಷವೊಡ್ಡಿದ್ದರು. ರಘುಮೂರ್ತಿ ಕಡೆಯವರ ಆಮಿಷವನ್ನು ನಾನು ತಿರಸ್ಕರಿಸಿದ್ದೆ. ಸಮ್ಮಿಶ್ರ ಸರ್ಕಾರ ಪತನ ನಂತರ ಬಿಜೆಪಿ ಅಧಿಕಾರಕ್ಕೆ ಬಂತು. ಬಿಜೆಪಿ ಸರ್ಕಾರ ರಘುಮೂರ್ತಿಗೆ ಬೆಂಗಳೂರಿನ ಯಲಹಂಕ ತಹಶೀಲ್ದಾರ್ ಆಗಿ​ ಪೋಸ್ಟಿಂಗ್ ನೀಡಿತ್ತು.

ಯಲಹಂಕ ಶಾಸಕರಿಗೂ 50 ಲಕ್ಷ ಹಣ ಹೋಗಿದೆ ಪೋಸ್ಟಿಂಗ್​ಗಾಗಿ ಬಿಜೆಪಿಗೆ 1.5 ಕೋಟಿ ಪೇಮೆಂಟ್​ ಆಗಿದೆ. ಯಲಹಂಕ ಕ್ಷೇತ್ರದ ಶಾಸಕರಿಗೂ 50 ಲಕ್ಷ ಹಣ ಹೋಗಿದೆ. ಇಂಥ ತಹಶೀಲ್ದಾರ್​ ಸಸ್ಪೆಂಡ್​ಗೆ ಈಗ ಶಿಫಾರಸು ಮಾಡಿದ್ದಾರೆ ಎಂದು ತುಮಕೂರು ಜಿಲ್ಲೆ ಶಿರಾದಲ್ಲಿ ಹೆಚ್.ಡಿ.ಕುಮಾರಸ್ವಾಮಿ ಬಿಜೆಪಿ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.

Published On - 5:33 pm, Wed, 30 September 20

Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!