ದೇವರಿಗೆ ಪ್ರಥಮ ಪೂಜೆ ಸಲ್ಲಿಸುವ ವಿಚಾರಕ್ಕೆ ಬಿಜೆಪಿ-ಜೆಡಿಎಸ್​ ಮುಖಂಡರ ಗಲಾಟೆ!

ಮಂಡ್ಯ: ಕೆ.ಆರ್.ಪೇಟೆ ತಾಲೂಕಿನ ಬಿಲ್ಲೇನಹಳ್ಳಿ ಗ್ರಾಮದಲ್ಲಿ ದೇವರಿಗೆ ಮೊದಲ ಪೂಜೆ ಸಲ್ಲಿಸುವ ವಿಚಾರಕ್ಕೆ ಜೆಡಿಎಸ್-ಬಿಜೆಪಿ ಮುಖಂಡರ ಮಧ್ಯೆ ಗಲಾಟೆಯಾಗಿದೆ. ಗವಿರಂಗನಾಥಸ್ವಾಮಿಯ ರಥೋತ್ಸವ ವೇಳೆ ಪೂಜೆ ವಿಚಾರಕ್ಕೆ ದೇವಾಲಯದಲ್ಲೇ ಜಗಳವಾಗಿದೆ. ಗವಿರಂಗನಾಥಸ್ವಾಮಿಗೆ ಮೊದಲು ನಾನು ಪೂಜೆ ಮಾಡಬೇಕು ಎಂದು ಜೆಡಿಎಸ್ ತಾಲೂಕು ಪಂಚಾಯಿತಿ ಸದಸ್ಯ ರಾಜಹುಲಿ ದಿನೇಶ್ ಹೇಳಿದ್ದಾರೆ. ಈ ಕ್ಷೇತ್ರದ ಶಾಸಕರು ಮೊದಲ ಪೂಜೆ ಮಾಡಬೇಕು ಎಂದು ಬಿಜೆಪಿ ಶಾಸಕ ನಾರಾಯಣಗೌಡ ಹಾಗೂ ಬೆಂಬಲಿಗರು ಗಲಾಟೆ ಮಾಡಿದ್ದಾರೆ. ಆಗ ಮಾತಿಗೆ ಮಾತು ಬೆಳೆದು ಕೈ ಕೈ ಮಿಲಾಯಿಸುವ […]

ದೇವರಿಗೆ ಪ್ರಥಮ ಪೂಜೆ ಸಲ್ಲಿಸುವ ವಿಚಾರಕ್ಕೆ ಬಿಜೆಪಿ-ಜೆಡಿಎಸ್​ ಮುಖಂಡರ ಗಲಾಟೆ!
Follow us
ಸಾಧು ಶ್ರೀನಾಥ್​
|

Updated on:Jan 17, 2020 | 9:07 AM

ಮಂಡ್ಯ: ಕೆ.ಆರ್.ಪೇಟೆ ತಾಲೂಕಿನ ಬಿಲ್ಲೇನಹಳ್ಳಿ ಗ್ರಾಮದಲ್ಲಿ ದೇವರಿಗೆ ಮೊದಲ ಪೂಜೆ ಸಲ್ಲಿಸುವ ವಿಚಾರಕ್ಕೆ ಜೆಡಿಎಸ್-ಬಿಜೆಪಿ ಮುಖಂಡರ ಮಧ್ಯೆ ಗಲಾಟೆಯಾಗಿದೆ. ಗವಿರಂಗನಾಥಸ್ವಾಮಿಯ ರಥೋತ್ಸವ ವೇಳೆ ಪೂಜೆ ವಿಚಾರಕ್ಕೆ ದೇವಾಲಯದಲ್ಲೇ ಜಗಳವಾಗಿದೆ.

ಗವಿರಂಗನಾಥಸ್ವಾಮಿಗೆ ಮೊದಲು ನಾನು ಪೂಜೆ ಮಾಡಬೇಕು ಎಂದು ಜೆಡಿಎಸ್ ತಾಲೂಕು ಪಂಚಾಯಿತಿ ಸದಸ್ಯ ರಾಜಹುಲಿ ದಿನೇಶ್ ಹೇಳಿದ್ದಾರೆ. ಈ ಕ್ಷೇತ್ರದ ಶಾಸಕರು ಮೊದಲ ಪೂಜೆ ಮಾಡಬೇಕು ಎಂದು ಬಿಜೆಪಿ ಶಾಸಕ ನಾರಾಯಣಗೌಡ ಹಾಗೂ ಬೆಂಬಲಿಗರು ಗಲಾಟೆ ಮಾಡಿದ್ದಾರೆ. ಆಗ ಮಾತಿಗೆ ಮಾತು ಬೆಳೆದು ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿದ್ದಾರೆ.

ಜಗಳದ ವೇಳೆ ಮಧ್ಯಪ್ರವೇಶ ಮಾಡಿದ ಪೊಲೀಸರು, ಜೆಡಿಎಸ್​ ಮತ್ತು ಬಿಜೆಪಿ ಬೆಂಬಲಿಗರನ್ನು ಸಮಾಧಾನ ಪಡಿಸಿ ರಾಜಹುಲಿ ದಿನೇಶ್‌ರನ್ನು ಕರೆದುಕೊಂಡು ಹೋಗಿದ್ದಾರೆ. ಗಲಾಟೆ ನಿಂತ ಬಳಿಕ ಶಾಸಕ ನಾರಾಯಣಗೌಡ ಮೊದಲ ಪೂಜೆ ಸಲ್ಲಿಸಿದ್ದಾರೆ.

Published On - 9:07 am, Fri, 17 January 20

ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ