‘ಅನರ್ಹರಿಗೆ ಕ್ರಿಕೆಟ್ ಬೆಟ್ಟಿಂಗ್ ದಂಧೆಕೋರರ ಹಣ ನೀಡಿ ಮೈತ್ರಿ ಸರ್ಕಾರ ಕೆಡವಿದ್ದಾರೆ’

ಬೆಂಗಳೂರು: ಕಾಂಗ್ರೆಸ್​-ಜೆಡಿಎಸ್​ ಮೈತ್ರಿ ಸರ್ಕಾರ ಕೆಡವಲು ಅನರ್ಹ ಶಾಸಕರಿಗೆ ಬಿಜೆಪಿಯವರು ಕೋಟ್ಯಂತರ ರೂಪಾಯಿ ಕೊಟ್ಟಿದ್ದಾರೆ. ನೈಟ್ ಕ್ಲಬ್ ಮತ್ತು ಕ್ರಿಕೆಟ್ ಬೆಟ್ಟಿಂಗ್ ದಂಧೆಕೋರರಿಂದ ಹಣ ಪಡೆದು ಆ ಹಣವನ್ನೇ ಅನರ್ಹ ಶಾಸಕರಿಗೆ ಕೊಟ್ಟಿದ್ದಾರೆ ಎಂದು ಮಾಜಿ ಸಿಎಂ ಹೆಚ್​.ಡಿ.ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ. ನಾನು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ನೈಟ್ ಕ್ಲಬ್ ಮತ್ತು ಕ್ರಿಕೆಟ್ ಬೆಟ್ಟಿಂಗ್ ದಂಧೆ ನಿಲ್ಲಿಸಲು ಕ್ರಮ ಕೈಗೊಂಡಿದ್ದೆ. ಆದ್ರೆ, ಅದನ್ನು ಪುನರಾರಂಭಿಸಲು ದಂಧೆಕೋರರಿಗೆ ಸಹಾಯ ಮಾಡುವುದಾಗಿ ಬಿಜೆಪಿಯವರು ವಾಗ್ದಾನ ನೀಡಿದ್ದಾರೆ. ಈ ಮೂಲಕ ದಂಧೆಕೋರರಿಂದ […]

‘ಅನರ್ಹರಿಗೆ ಕ್ರಿಕೆಟ್ ಬೆಟ್ಟಿಂಗ್ ದಂಧೆಕೋರರ ಹಣ ನೀಡಿ ಮೈತ್ರಿ ಸರ್ಕಾರ ಕೆಡವಿದ್ದಾರೆ’
Follow us
ಸಾಧು ಶ್ರೀನಾಥ್​
|

Updated on:Nov 24, 2019 | 6:04 PM

ಬೆಂಗಳೂರು: ಕಾಂಗ್ರೆಸ್​-ಜೆಡಿಎಸ್​ ಮೈತ್ರಿ ಸರ್ಕಾರ ಕೆಡವಲು ಅನರ್ಹ ಶಾಸಕರಿಗೆ ಬಿಜೆಪಿಯವರು ಕೋಟ್ಯಂತರ ರೂಪಾಯಿ ಕೊಟ್ಟಿದ್ದಾರೆ. ನೈಟ್ ಕ್ಲಬ್ ಮತ್ತು ಕ್ರಿಕೆಟ್ ಬೆಟ್ಟಿಂಗ್ ದಂಧೆಕೋರರಿಂದ ಹಣ ಪಡೆದು ಆ ಹಣವನ್ನೇ ಅನರ್ಹ ಶಾಸಕರಿಗೆ ಕೊಟ್ಟಿದ್ದಾರೆ ಎಂದು ಮಾಜಿ ಸಿಎಂ ಹೆಚ್​.ಡಿ.ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ.

ನಾನು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ನೈಟ್ ಕ್ಲಬ್ ಮತ್ತು ಕ್ರಿಕೆಟ್ ಬೆಟ್ಟಿಂಗ್ ದಂಧೆ ನಿಲ್ಲಿಸಲು ಕ್ರಮ ಕೈಗೊಂಡಿದ್ದೆ. ಆದ್ರೆ, ಅದನ್ನು ಪುನರಾರಂಭಿಸಲು ದಂಧೆಕೋರರಿಗೆ ಸಹಾಯ ಮಾಡುವುದಾಗಿ ಬಿಜೆಪಿಯವರು ವಾಗ್ದಾನ ನೀಡಿದ್ದಾರೆ. ಈ ಮೂಲಕ ದಂಧೆಕೋರರಿಂದ ಹಣ ವಸೂಲಿ ಮಾಡಿ ಅನರ್ಹ ಶಾಸಕರಿಗೆ ನೀಡಿದ್ದಾರೆಂದು ಕುಮಾರಸ್ವಾಮಿ ಆರೋಪಿಸಿದ್ದಾರೆ.

Published On - 6:01 pm, Sun, 24 November 19

ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ