ಅಲ್ಲೇ ಲೋಕಾರ್ಪಣೆ.. ಅಲ್ಲೇ ಚಾಲನೆ: ಇದು ಶಾಸಕ MP ರೇಣುಕಾಚಾರ್ಯ Style!

ದಾವಣಗೆರೆ: ಜಿಲ್ಲೆಯ ಹೊನ್ನಾಳಿ ಕ್ಷೇತ್ರದ ಶಾಸಕ ಎಂ.ಪಿ.ರೇಣುಕಾಚಾರ್ಯ ತಮ್ಮ ವಿಭಿನ್ನ ರೀತಿಯ ಉದ್ಘಾಟನೆ ಮತ್ತು ಲೋಕಾರ್ಪಣೆಗೇ ಫೇಮಸ್. ಅಂತೆಯೇ, ಈ ಬಾರಿ ಸಹ ಮುಕ್ತಿ ವಾಹನವೊಂದರ ಲೋಕಾರ್ಪಣೆ ಬಳಿಕ ಅದನ್ನು ಶಾಸಕರು ಚಲಾಯಿಸಿದ ಸ್ವಾರಸ್ಯಕರ ಪ್ರಸಂಗ ಹೊನ್ನಾಳಿ ಪಟ್ಟಣ ಪಂಚಾಯಿತಿ ಬಳಿ ನಡೆದಿದೆ. ಮೃತ ಕೊರೊನಾ ಸೋಂಕಿತರ ಶವ ಸಾಗಿಸುವ ನಿಟ್ಟಿನಲ್ಲಿ ಇಂದು ಮುಕ್ತಿ ವಾಹನವೊಂದನ್ನು ಲೋಕಾರ್ಪಣೆ ಮಾಡಲಾಯಿತು. ಇದೇ ವೇಳೆ ವಾಹನವನ್ನು ಉದ್ಘಾಟಿಸಿದ ಶಾಸಕ ಎಂ.ಪಿ.ರೇಣುಕಾಚಾರ್ಯ ನಂತರ ವಾಹನವನ್ನು ಚಲಾಯಿಸಿ ಒಂದು ಸುತ್ತು ಸಹ ಹಾಕಿಬಂದರು.

ಅಲ್ಲೇ ಲೋಕಾರ್ಪಣೆ.. ಅಲ್ಲೇ ಚಾಲನೆ: ಇದು ಶಾಸಕ MP ರೇಣುಕಾಚಾರ್ಯ Style!
Follow us
KUSHAL V
| Updated By: ಸಾಧು ಶ್ರೀನಾಥ್​

Updated on: Sep 07, 2020 | 4:10 PM

ದಾವಣಗೆರೆ: ಜಿಲ್ಲೆಯ ಹೊನ್ನಾಳಿ ಕ್ಷೇತ್ರದ ಶಾಸಕ ಎಂ.ಪಿ.ರೇಣುಕಾಚಾರ್ಯ ತಮ್ಮ ವಿಭಿನ್ನ ರೀತಿಯ ಉದ್ಘಾಟನೆ ಮತ್ತು ಲೋಕಾರ್ಪಣೆಗೇ ಫೇಮಸ್. ಅಂತೆಯೇ, ಈ ಬಾರಿ ಸಹ ಮುಕ್ತಿ ವಾಹನವೊಂದರ ಲೋಕಾರ್ಪಣೆ ಬಳಿಕ ಅದನ್ನು ಶಾಸಕರು ಚಲಾಯಿಸಿದ ಸ್ವಾರಸ್ಯಕರ ಪ್ರಸಂಗ ಹೊನ್ನಾಳಿ ಪಟ್ಟಣ ಪಂಚಾಯಿತಿ ಬಳಿ ನಡೆದಿದೆ.

ಮೃತ ಕೊರೊನಾ ಸೋಂಕಿತರ ಶವ ಸಾಗಿಸುವ ನಿಟ್ಟಿನಲ್ಲಿ ಇಂದು ಮುಕ್ತಿ ವಾಹನವೊಂದನ್ನು ಲೋಕಾರ್ಪಣೆ ಮಾಡಲಾಯಿತು. ಇದೇ ವೇಳೆ ವಾಹನವನ್ನು ಉದ್ಘಾಟಿಸಿದ ಶಾಸಕ ಎಂ.ಪಿ.ರೇಣುಕಾಚಾರ್ಯ ನಂತರ ವಾಹನವನ್ನು ಚಲಾಯಿಸಿ ಒಂದು ಸುತ್ತು ಸಹ ಹಾಕಿಬಂದರು.

ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ