ಸೇಡಂ ಬಿಜೆಪಿ ಶಾಸಕ ರಾಜಕುಮಾರ ಪಾಟೀಲ್ ತೇಲ್ಕೂರ್‌ಗೆ ಸೋಂಕು?

| Updated By:

Updated on: Jul 09, 2020 | 4:24 PM

ಕಲಬುರಗಿ: ಜಿಲ್ಲೆಯ ಸೇಡಂ ಕ್ಷೇತ್ರದ ಬಿಜೆಪಿ ಶಾಸಕ ರಾಜಕುಮಾರ ಪಾಟೀಲ್ ತೇಲ್ಕೂರ್‌ಗೆ ಸೋಂಕು ದೃಢವಾಗಿದೆ ಎಂದು ತಿಳಿದುಬಂದಿದೆ. ಸದ್ಯಕ್ಕೆ, ಶಾಸಕರು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನಲಾಗಿದೆ. ಶಾಸಕ ತೇಲ್ಕೂರ್ ಆಪ್ತ ಸಹಾಯಕನಿಗೆ ಮೂರು ದಿನಗಳ ಹಿಂದೆ ಸೋಂಕು ದೃಢವಾಗಿತ್ತು. ಹೀಗಾಗಿ, ಮೊನ್ನೆ ಕೊರೊನಾ ಟೆಸ್ಟ್ ಮಾಡಿಸಿಕೊಂಡಿದ್ದ ತೇಲ್ಕೂರ್​ಗೆ ಇಂದು ಪಾಸಿಟಿವ್​ ಎಂದು ತಿಳಿದುಬಂದಿದೆ. ಇಂದು ಸಂಜೆ ಅಧಿಕೃತ ವರದಿ ಬರುವ ಸಾಧ್ಯತೆಯಿದೆ.

ಸೇಡಂ ಬಿಜೆಪಿ ಶಾಸಕ ರಾಜಕುಮಾರ ಪಾಟೀಲ್ ತೇಲ್ಕೂರ್‌ಗೆ ಸೋಂಕು?
Follow us on

ಕಲಬುರಗಿ: ಜಿಲ್ಲೆಯ ಸೇಡಂ ಕ್ಷೇತ್ರದ ಬಿಜೆಪಿ ಶಾಸಕ ರಾಜಕುಮಾರ ಪಾಟೀಲ್ ತೇಲ್ಕೂರ್‌ಗೆ ಸೋಂಕು ದೃಢವಾಗಿದೆ ಎಂದು ತಿಳಿದುಬಂದಿದೆ. ಸದ್ಯಕ್ಕೆ, ಶಾಸಕರು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನಲಾಗಿದೆ.

ಶಾಸಕ ತೇಲ್ಕೂರ್ ಆಪ್ತ ಸಹಾಯಕನಿಗೆ ಮೂರು ದಿನಗಳ ಹಿಂದೆ ಸೋಂಕು ದೃಢವಾಗಿತ್ತು. ಹೀಗಾಗಿ, ಮೊನ್ನೆ ಕೊರೊನಾ ಟೆಸ್ಟ್ ಮಾಡಿಸಿಕೊಂಡಿದ್ದ ತೇಲ್ಕೂರ್​ಗೆ ಇಂದು ಪಾಸಿಟಿವ್​ ಎಂದು ತಿಳಿದುಬಂದಿದೆ. ಇಂದು ಸಂಜೆ ಅಧಿಕೃತ ವರದಿ ಬರುವ ಸಾಧ್ಯತೆಯಿದೆ.

Published On - 1:34 pm, Thu, 9 July 20