ಪೌರತ್ವ ತಿದ್ದುಪಡಿ ಕಾಯ್ದೆ, ಬಿಎಸ್​ವೈ ಸರ್ಕಾರಕ್ಕೆ ವಿಘ್ನ ಬಾರದಂತೆ ಚಂಡಿಕಾ‌ಯಾಗ

ಕೊಪ್ಪಳ: ದೇಶಾದ್ಯಂತ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ವ್ಯಾಪಕವಾಗಿ ಪ್ರತಿಭಟನೆಗಳು ನಡೆಯುತ್ತಿವೆ. ರಾಜ್ಯದಲ್ಲೂ ಸಹ ಪೊಲೀಸರ ಗಂಡಿನ ದಾಳಿಗೆ ಇಬ್ಬರು ಮೃತಪಟ್ಟಿದ್ದಾರೆ. ಹೀಗಾಗಿ ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರ್ಕಾರಕ್ಕೆ ಯಾವುದೇ ವಿಘ್ನ ಬಾರದಂತೆ ಸಂಸದ ಸಂಗಣ್ಣ ಕರಡಿ ಚಂಡಿಕಾಯಾಗ ಮಾಡಿಸುತ್ತಿದ್ದಾರೆ. ಶೃಂಗೇರಿ ಮಠದ ಅರ್ಚಕರಿಂದ ತಾಲೂಕಿನ ಹುಲಗೆಮ್ಮ ದೇವಸ್ಥಾನದಲ್ಲಿ ಚಂಡಿಕಾಯಾಗ ನೆರವೇರಿಸಲಾಗುತ್ತಿದೆ. ಚಂಡಿಕಾಯಾಗದಲ್ಲಿ ಸಂಸದ ಕರಡಿ ಸಂಗಣ್ಣ ಕುಟುಂಬಸ್ಥರು ಭಾಗಿಯಾಗಿದ್ದಾರೆ. ಪ್ರತಿ ವರ್ಷ ತುಂಗಭದ್ರಾ ಜಲಾಶಯ ಭರ್ತಿಯಾದಾಗಲೂ ಚಂಡಿಕಾಯಾಗ ನೆರವೇರಿಸುತ್ತಿದ್ದರು. ಹುಲಗೆಮ್ಮ ದೇವಸ್ಥಾನದಲ್ಲಿ […]

ಪೌರತ್ವ ತಿದ್ದುಪಡಿ ಕಾಯ್ದೆ, ಬಿಎಸ್​ವೈ ಸರ್ಕಾರಕ್ಕೆ ವಿಘ್ನ ಬಾರದಂತೆ ಚಂಡಿಕಾ‌ಯಾಗ
Follow us
ಸಾಧು ಶ್ರೀನಾಥ್​
|

Updated on: Dec 20, 2019 | 1:38 PM

ಕೊಪ್ಪಳ: ದೇಶಾದ್ಯಂತ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ವ್ಯಾಪಕವಾಗಿ ಪ್ರತಿಭಟನೆಗಳು ನಡೆಯುತ್ತಿವೆ. ರಾಜ್ಯದಲ್ಲೂ ಸಹ ಪೊಲೀಸರ ಗಂಡಿನ ದಾಳಿಗೆ ಇಬ್ಬರು ಮೃತಪಟ್ಟಿದ್ದಾರೆ. ಹೀಗಾಗಿ ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರ್ಕಾರಕ್ಕೆ ಯಾವುದೇ ವಿಘ್ನ ಬಾರದಂತೆ ಸಂಸದ ಸಂಗಣ್ಣ ಕರಡಿ ಚಂಡಿಕಾಯಾಗ ಮಾಡಿಸುತ್ತಿದ್ದಾರೆ.

ಶೃಂಗೇರಿ ಮಠದ ಅರ್ಚಕರಿಂದ ತಾಲೂಕಿನ ಹುಲಗೆಮ್ಮ ದೇವಸ್ಥಾನದಲ್ಲಿ ಚಂಡಿಕಾಯಾಗ ನೆರವೇರಿಸಲಾಗುತ್ತಿದೆ. ಚಂಡಿಕಾಯಾಗದಲ್ಲಿ ಸಂಸದ ಕರಡಿ ಸಂಗಣ್ಣ ಕುಟುಂಬಸ್ಥರು ಭಾಗಿಯಾಗಿದ್ದಾರೆ. ಪ್ರತಿ ವರ್ಷ ತುಂಗಭದ್ರಾ ಜಲಾಶಯ ಭರ್ತಿಯಾದಾಗಲೂ ಚಂಡಿಕಾಯಾಗ ನೆರವೇರಿಸುತ್ತಿದ್ದರು. ಹುಲಗೆಮ್ಮ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಸಂಗಣ್ಣ ಕರಡಿ‌ ಚಂಡಿಕಾಯಾಗ ನೆರವೇರಿಸಿದ್ದಾರೆ.

ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ