ಬಿಜೆಪಿ ಸೇರಲು 15 ಕಾಂಗ್ರೆಸ್‌ ಶಾಸಕರು ರೆಡಿ: ನಳೀನ್‌ ಕುಮಾರ್‌ ಕಟೀಲ್‌ ಹೊಸ ಬಾಂಬ್‌

ರಾಮನಗರ: ರಾಜ್ಯ ರಾಜಕೀಯದಲ್ಲಿ ಭಾರೀ ಬಿರುಸಿನ ಚಟುವಟಿಕೆಗಳು ಆರಂಭವಾಗಿವೆ. ಬಿಜೆಪಿ ಮತ್ತು ಕಾಂಗ್ರೆಸ್‌ ಪರಸ್ಪರ ವಾಕ್ಸಮರದಲ್ಲಿ ತೊಡಗಿದ್ದು ಏಟಿಗೆ ಏದಿರೇಟು ನೀಡುತ್ತಿವೆ. ಯೋಗೇಶ್ವರ್‌ ಹದಿನೈದು ದಿನಗಳ ಹಿಂದೆ ತಮ್ಮನ್ನು ಬೇಟಿಯಾಗಿದ್ದ, ಕಾಂಗ್ರೆಸ್‌ಗೆ ಬರುತ್ತೇನೆ, ಪಕ್ಷಕ್ಕೆ ಸೇರಿಸಿಕೊಳ್ಳಿ ಎಂದಿದ್ದ ಎಂಬ ಡಿಕೆ ಶಿವಕುಮಾರ್‌ ಅವರ ಹೇಳಿಕೆಗೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‌ ಕುಮಾರ್‌ ಕಟೀಲ್‌ ತಿರುಗೇಟು ಕೊಟ್ಟಿದ್ದಾರೆ. ಈ ಬಗ್ಗೆ ರಾಮನಗದಲ್ಲಿ ಪ್ರತಿಕ್ರಿಯಿಸಿರುವ ನಳಿನ್‌ ಕುಮಾರ್‌ ಕಟೀಲ್‌, ಈಗಾಗಲೇ ಕಾಂಗ್ರೆಸ್​ನ 15 ಶಾಸಕರು ನನ್ನ ಸಂಪರ್ಕದಲ್ಲಿದ್ದಾರೆ. ಯಾವುದೇ ಸಮಯದಲ್ಲಿ ಬಿಜೆಪಿ […]

ಬಿಜೆಪಿ ಸೇರಲು 15 ಕಾಂಗ್ರೆಸ್‌ ಶಾಸಕರು ರೆಡಿ: ನಳೀನ್‌ ಕುಮಾರ್‌ ಕಟೀಲ್‌ ಹೊಸ ಬಾಂಬ್‌
Follow us
Guru
|

Updated on: Jul 30, 2020 | 7:21 PM

ರಾಮನಗರ: ರಾಜ್ಯ ರಾಜಕೀಯದಲ್ಲಿ ಭಾರೀ ಬಿರುಸಿನ ಚಟುವಟಿಕೆಗಳು ಆರಂಭವಾಗಿವೆ. ಬಿಜೆಪಿ ಮತ್ತು ಕಾಂಗ್ರೆಸ್‌ ಪರಸ್ಪರ ವಾಕ್ಸಮರದಲ್ಲಿ ತೊಡಗಿದ್ದು ಏಟಿಗೆ ಏದಿರೇಟು ನೀಡುತ್ತಿವೆ. ಯೋಗೇಶ್ವರ್‌ ಹದಿನೈದು ದಿನಗಳ ಹಿಂದೆ ತಮ್ಮನ್ನು ಬೇಟಿಯಾಗಿದ್ದ, ಕಾಂಗ್ರೆಸ್‌ಗೆ ಬರುತ್ತೇನೆ, ಪಕ್ಷಕ್ಕೆ ಸೇರಿಸಿಕೊಳ್ಳಿ ಎಂದಿದ್ದ ಎಂಬ ಡಿಕೆ ಶಿವಕುಮಾರ್‌ ಅವರ ಹೇಳಿಕೆಗೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‌ ಕುಮಾರ್‌ ಕಟೀಲ್‌ ತಿರುಗೇಟು ಕೊಟ್ಟಿದ್ದಾರೆ.

ಈ ಬಗ್ಗೆ ರಾಮನಗದಲ್ಲಿ ಪ್ರತಿಕ್ರಿಯಿಸಿರುವ ನಳಿನ್‌ ಕುಮಾರ್‌ ಕಟೀಲ್‌, ಈಗಾಗಲೇ ಕಾಂಗ್ರೆಸ್​ನ 15 ಶಾಸಕರು ನನ್ನ ಸಂಪರ್ಕದಲ್ಲಿದ್ದಾರೆ. ಯಾವುದೇ ಸಮಯದಲ್ಲಿ ಬಿಜೆಪಿ ಸೇರಲು ತುದಿಗಾಲಲ್ಲಿ ನಿಂತಿದ್ದಾರೆ ಎಂದು ಡಿಕೆಸಿಗೆ ಟಾಂಗ್‌ ಕೊಟ್ಟಿದ್ದಾರೆ.

ಇಷ್ಟೇ ಅಲ್ಲ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್‌ ನಾಯಕ ಹೆಚ್‌ ಡಿ ಕುಮಾರಸ್ವಾಮಿ, ಬಿಎಸ್‌ವೈ ಸರ್ಕಾರಕ್ಕೆ ಬೆಂಬಲ ನೀಡುತ್ತಿದ್ದಾರೆ ಎಂಬ ಸಿ ಪಿ ಯೋಗೇಶ್ವರ್‌ ಹೇಳಿಕೆಗೆ, ಈ ಬಗ್ಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಕಟೀಲ್‌ ನುಣುಚಿಕೊಂಡಿದ್ದಾರೆ.

ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ