‘ನನ್ನ ತಂದೆ ವಿರುದ್ಧ 25-30 ಕ್ರಿಮಿನಲ್​ ಕೇಸ್​ಗಳಿದ್ದವು.. ಹಂತ ಹಂತವಾಗಿ ಹೋರಾಟ ಮಾಡಿ ಪ್ರಕರಣಗಳನ್ನು ಕಡಿಮೆ ಮಾಡಿದ್ದೇನೆ’

ನನ್ನ ತಂದೆ ವಿರುದ್ಧ 25-30 ಕ್ರಿಮಿನಲ್​ ಕೇಸ್​ಗಳಿದ್ದವು. ಹಂತ ಹಂತವಾಗಿ ಹೋರಾಟ ಮಾಡಿ ಕಡಿಮೆ ಮಾಡಿದ್ದೇನೆ. ಹೋರಾಟ ಮಾಡಿ ಪ್ರಕರಣಗಳನ್ನು ಕಡಿಮೆ ಮಾಡಿದ್ದೇನೆ ಎಂದು ವಿಜಯೇಂದ್ರ ಹೇಳಿದರು.

‘ನನ್ನ ತಂದೆ ವಿರುದ್ಧ 25-30 ಕ್ರಿಮಿನಲ್​ ಕೇಸ್​ಗಳಿದ್ದವು.. ಹಂತ ಹಂತವಾಗಿ ಹೋರಾಟ ಮಾಡಿ ಪ್ರಕರಣಗಳನ್ನು ಕಡಿಮೆ ಮಾಡಿದ್ದೇನೆ’
B.Y.ವಿಜಯೇಂದ್ರ
Follow us
KUSHAL V
|

Updated on:Feb 07, 2021 | 6:02 PM

ರಾಮನಗರ: ನನ್ನ ವಿರುದ್ಧ ಹಲವು ಆರೋಪಗಳು ಕೇಳಿ ಬರುತ್ತಿವೆ. ಸೂಪರ್​ ಸಿಎಂ ಎಂಬ ಮಾತುಗಳೂ ಕೇಳಿ ಬರುತ್ತಿದೆ. ಆದರೆ, ನಾನು ಪಕ್ಷದ ಕಾರ್ಯಕರ್ತನಾಗಿ ಕೆಲಸ ಮಾಡುತ್ತಿದ್ದೇನಷ್ಟೇ ಎಂದು ಜಿಲ್ಲೆಯ ‌ಮಾಗಡಿಯಲ್ಲಿ ಸಿಎಂ ಬಿ.ಎಸ್​.ಯಡಿಯೂರಪ್ಪ ಪುತ್ರ ಮತ್ತು ರಾಜ್ಯ ಬಿಜೆಪಿ ಉಪಾಧ್ಯಕ್ಷ ವಿಜಯೇಂದ್ರ ಹೇಳಿದ್ದಾರೆ.

ನನ್ನ ತಂದೆ ವಿರುದ್ಧ 25-30 ಕ್ರಿಮಿನಲ್​ ಕೇಸ್​ಗಳಿದ್ದವು. ಹಂತ ಹಂತವಾಗಿ ಹೋರಾಟ ಮಾಡಿ ಕಡಿಮೆ ಮಾಡಿದ್ದೇನೆ. ಹೋರಾಟ ಮಾಡಿ ಪ್ರಕರಣಗಳನ್ನು ಕಡಿಮೆ ಮಾಡಿದ್ದೇನೆ. ನನ್ನ ತಂದೆ ವಿರುದ್ಧ ಹಲವರು ಷಡ್ಯಂತ್ರವನ್ನು ಮಾಡಿದ್ದರು. ಹಾಗಾಗಿ, ನಾನು ತಂದೆ ಪರ ನಿಂತು ಕೆಲಸ ಮಾಡಿದ್ದೇನಷ್ಟೇ. ನನ್ನ ಜವಾಬ್ದಾರಿ ಏನು ಎಂಬ ಅರಿವು ನನಗಿದೆ ಎಂದು ವಿಜಯೇಂದ್ರ ಹೇಳಿದರು.

ಸಿದ್ದಲಿಂಗೇಶ್ವರ ಜಯಂತೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ವಿಜಯೇಂದ್ರ, ಯಡಿಯೂರಪ್ಪ ಅವರು 4 ನೇ ಬಾರಿ ಮುಖ್ಯಮಂತ್ರಿಯಾಗಿದ್ದಾರೆ. ಶ್ರೀಗಳ ಆಶೀರ್ವಾದ ಮತ್ತು ರಾಜ್ಯದ ಜನರ ಆಶಯದಂತೆ ಮುಖ್ಯಮಂತ್ರಿಯಾಗಿದ್ದಾರೆ. ಅವರು ರೈತರ ಹಾಗೂ ಬಡವರ ಪರ ಧ್ವನಿಯಾಗಿ ಹೋರಾಟ ಮಾಡಿದ್ದಾರೆ. ಆದರೆ, ಅವರು ಎಂದೂ ವೀರಶೈವ ಜಾತಿಗೆ ಸೀಮಿತವಾಗಿ ಕೆಲಸ ಮಾಡಿಲ್ಲ. ರಾಜ್ಯದ ಎಲ್ಲಾ ವರ್ಗಗಳ ಅಭಿವೃದ್ಧಿಗೆ ಹಲವು ಜನಪರ ಯೋಜನೆಗಳನ್ನ ಜಾರಿ ಮಾಡಿದ್ದಾರೆ ಎಂದು ವಿಜಯೇಂದ್ರ ಹೇಳಿದರು.

ಮಾಗಡಿ ಕ್ಷೇತ್ರ ಹಲವು ಮಹಾನ್ ನಾಯಕರಿಗೆ ಜನ್ಮ ನೀಡಿದೆ. 90 ಕೋಟಿ ವೆಚ್ಚದಲ್ಲಿ ವೀರಪುರ ಗ್ರಾಮದಲ್ಲಿ 112 ಅಡಿ ಎತ್ತರದ ಶಿವಕುಮಾರ ಸ್ವಾಮೀಜಿಗಳ ಪುತ್ಥಳಿ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ ಎಂದು ವಿಜಯೇಂದ್ರ ಹೇಳಿದರು.

ಬಹುಸಂಖ್ಯಾತರಂಥ ಆನೆ ಕೆಳಗೆ ಬಿದ್ದರೆ ಸಣ್ಣ ಸಮುದಾಯಗಳು ಅಪ್ಪಚ್ಚಿಯಾಗುತ್ತವೆ -ಪಂಚಮಸಾಲಿ ಸಮುದಾಯವನ್ನು 2Aಗೆ ಸೇರಿಸದಂತೆ ಶ್ರೀಗಳ ಆಗ್ರಹ

Published On - 5:58 pm, Sun, 7 February 21

ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ