ಡಾಬಾದಲ್ಲಿ ಮದ್ಯಪಾನ, ಯುವತಿಯರ ಜೊತೆ ಅಸಭ್ಯ ವರ್ತನೆ: ಬಿಜೆಪಿ ತಾಲೂಕು ಅಧ್ಯಕ್ಷನ ವಿಡಿಯೋ ವೈರಲ್

ದೊಡ್ಡಬಳ್ಳಾಪುರ: ಯುವತಿಯರ ಜೊತೆ ಬಿಜೆಪಿ ತಾಲೂಕು ಅಧ್ಯಕ್ಷ ಮದ್ಯಪಾನ ಮಾಡುತ್ತಾ ಅಸಭ್ಯವಾಗಿ ವರ್ತಿಸಿರುವ ಆರೋಪ ಕೇಳಿಬಂದಿದೆ. ಯುವತಿಯರ ಜೊತೆ ತಾಲೂಕು ಅಧ್ಯಕ್ಷ ನಾಗರಾಜ್ ಮದ್ಯಪಾನ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ತಾಲೂಕು ಬಿಜೆಪಿ ಅಧ್ಯಕ್ಷ ನಾಗರಾಜ್ ಡಾಬಾದಲ್ಲಿ ಅಕ್ಕಪಕ್ಕ ಯುವತಿಯರನ್ನ ಕೂರಿಸಿಕೊಂಡು ಅವರ ಮೈ ಮುಟ್ಟಿ ಎಣ್ಣೆ ಕುಡಿಸಲು ಒತ್ತಾಯ ಮಾಡುತ್ತಿರುವ ದೃಶ್ಯ ವಿಡಿಯೋದಲ್ಲಿ ಕಂಡುಬಂದಿದೆ. ಇನ್ನು, ತಾಲೂಕು ಅಧ್ಯಕ್ಷನ ಅಸಭ್ಯ ವರ್ತನೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ […]

ಡಾಬಾದಲ್ಲಿ ಮದ್ಯಪಾನ, ಯುವತಿಯರ ಜೊತೆ ಅಸಭ್ಯ ವರ್ತನೆ: ಬಿಜೆಪಿ ತಾಲೂಕು ಅಧ್ಯಕ್ಷನ ವಿಡಿಯೋ ವೈರಲ್
Follow us
KUSHAL V
|

Updated on: Nov 05, 2020 | 12:35 PM

ದೊಡ್ಡಬಳ್ಳಾಪುರ: ಯುವತಿಯರ ಜೊತೆ ಬಿಜೆಪಿ ತಾಲೂಕು ಅಧ್ಯಕ್ಷ ಮದ್ಯಪಾನ ಮಾಡುತ್ತಾ ಅಸಭ್ಯವಾಗಿ ವರ್ತಿಸಿರುವ ಆರೋಪ ಕೇಳಿಬಂದಿದೆ. ಯುವತಿಯರ ಜೊತೆ ತಾಲೂಕು ಅಧ್ಯಕ್ಷ ನಾಗರಾಜ್ ಮದ್ಯಪಾನ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ತಾಲೂಕು ಬಿಜೆಪಿ ಅಧ್ಯಕ್ಷ ನಾಗರಾಜ್ ಡಾಬಾದಲ್ಲಿ ಅಕ್ಕಪಕ್ಕ ಯುವತಿಯರನ್ನ ಕೂರಿಸಿಕೊಂಡು ಅವರ ಮೈ ಮುಟ್ಟಿ ಎಣ್ಣೆ ಕುಡಿಸಲು ಒತ್ತಾಯ ಮಾಡುತ್ತಿರುವ ದೃಶ್ಯ ವಿಡಿಯೋದಲ್ಲಿ ಕಂಡುಬಂದಿದೆ. ಇನ್ನು, ತಾಲೂಕು ಅಧ್ಯಕ್ಷನ ಅಸಭ್ಯ ವರ್ತನೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ನಾಗರಾಜ್​ ವರ್ತನೆಗೆ ಸಾರ್ವಜನಿಕರಿಂದ ಖಂಡನೆ ವ್ಯಕ್ತವಾಗಿದೆ.

‘ಇದು ಕೇವಲ ರಾಜಕೀಯ ದುರುದ್ದೇಶ’ ಇತ್ತ, ವೈರಲ್ ವಿಡಿಯೋ ಬಗ್ಗೆ ನಾಗರಾಜ್ ಟಿವಿ9ಗೆ ಪ್ರತಿಕ್ರಿಯಿಸಿದ್ದು ಹಳೇ ವಿಡಿಯೋ ಒಂದನ್ನು ಎಡಿಟ್ ಮಾಡಿ ಇದೀಗ ವೈರಲ್ ಮಾಡಿದ್ದಾರೆ. ನಾನು ಯುವತಿಯರ ಜೊತೆ ಯಾವುದೇ ಅಸಭ್ಯ ವರ್ತನೆ ಮಾಡಿಲ್ಲ. ಅದು ಕೇವಲ ರಾಜಕೀಯ ದುರುದ್ದೇಶದಿಂದ ಮಾಡ್ತಿದ್ದಾರೆ ಎಂದು ಹೇಳಿದ್ದಾರೆ.

ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?