ಕಟೀಲ್‌ ಎದುರೇ ಬಿಜೆಪಿ ಕಾರ್ಯಕರ್ತರು ಕಿತ್ತಾಡಿದ್ದು ಯಾಕೆ ಗೊತ್ತಾ?

ರಾಮನಗರ: ರಾಜ್ಯ ಬಿಜೆಪಿಯಲ್ಲಿ ಈಗ ಭಿನ್ನಮತ ಪರ್ವ ಶುರವಾಗಿದೆಯಾ? ಹೀಗೊಂದು ಪ್ರಶ್ನೆ ಈಗ ಬಿಜೆಪಿ ಕಾರ್ಯಕರ್ತರಲ್ಲಿ ಮೂಡಿದೆ. ಇದಕ್ಕೆ ಕಾರಣ ಬೆಂಗಳೂರಿನಿಂದ ಹಿಡಿದು ರಾಮನಗರದವರೆಗೂ ಭಿನ್ನಮತದ ಮಾತು ಕೇಳಿಬರುತ್ತಿರೋದು. ಹೌದು ಲಕ್ಷ್ಮಣ್‌ ಸವದಿ ಮುಖ್ಯಮಂತ್ರಿ ಪದವಿ ಮೇಲೆ ಕಣ್ಣಿಟ್ಟಿದ್ದಾರೆ, ಸಚಿವ ಪದವಿ ಬೇಕು ನಿಗಮ ಬೇಡ ಎಂದು ಕೆಲವರು ತಗಾದೆ ತೆಗೆದಿದ್ದಾರೆ ಎನ್ನುವ ಮಾತು ಬಿಜೆಪಿಯಲ್ಲಿ ಕೇಳಿ ಬರುತ್ತಿದೆ. ಈಗ ಇದೇ ಚಾಳಿ ರಾಮನಗರಕ್ಕೂ ಹಬ್ಬಿದಂತಿದೆ. ಯಾಕಂದ್ರೆ ಜಿಲ್ಲೆಯ ಪದಾಧಿಕಾರಿಗಳ ನೇಮಕಕ್ಕೆ ಸಂಬಂಧಿಸಿದಂತೆ ರಾಜ್ಯಾಧ್ಯಕ್ಷ ನಳೀನ್‌ ಕುಮಾರ್‌ […]

ಕಟೀಲ್‌ ಎದುರೇ ಬಿಜೆಪಿ ಕಾರ್ಯಕರ್ತರು ಕಿತ್ತಾಡಿದ್ದು ಯಾಕೆ ಗೊತ್ತಾ?
Follow us
Guru
|

Updated on: Jul 30, 2020 | 9:24 PM

ರಾಮನಗರ: ರಾಜ್ಯ ಬಿಜೆಪಿಯಲ್ಲಿ ಈಗ ಭಿನ್ನಮತ ಪರ್ವ ಶುರವಾಗಿದೆಯಾ? ಹೀಗೊಂದು ಪ್ರಶ್ನೆ ಈಗ ಬಿಜೆಪಿ ಕಾರ್ಯಕರ್ತರಲ್ಲಿ ಮೂಡಿದೆ. ಇದಕ್ಕೆ ಕಾರಣ ಬೆಂಗಳೂರಿನಿಂದ ಹಿಡಿದು ರಾಮನಗರದವರೆಗೂ ಭಿನ್ನಮತದ ಮಾತು ಕೇಳಿಬರುತ್ತಿರೋದು.

ಹೌದು ಲಕ್ಷ್ಮಣ್‌ ಸವದಿ ಮುಖ್ಯಮಂತ್ರಿ ಪದವಿ ಮೇಲೆ ಕಣ್ಣಿಟ್ಟಿದ್ದಾರೆ, ಸಚಿವ ಪದವಿ ಬೇಕು ನಿಗಮ ಬೇಡ ಎಂದು ಕೆಲವರು ತಗಾದೆ ತೆಗೆದಿದ್ದಾರೆ ಎನ್ನುವ ಮಾತು ಬಿಜೆಪಿಯಲ್ಲಿ ಕೇಳಿ ಬರುತ್ತಿದೆ. ಈಗ ಇದೇ ಚಾಳಿ ರಾಮನಗರಕ್ಕೂ ಹಬ್ಬಿದಂತಿದೆ. ಯಾಕಂದ್ರೆ ಜಿಲ್ಲೆಯ ಪದಾಧಿಕಾರಿಗಳ ನೇಮಕಕ್ಕೆ ಸಂಬಂಧಿಸಿದಂತೆ ರಾಜ್ಯಾಧ್ಯಕ್ಷ ನಳೀನ್‌ ಕುಮಾರ್‌ ಕಟೀಲ್‌ ಎದುರೇ ಕೆಲವರು ಆಕ್ರೋಶ ವ್ಯಕ್ತಪಡಿಸಿದ ಘಟನೆ ರಾಮನಗರದಲ್ಲಿ ಸಂಭವಿಸಿದೆ.

ರಾಮನಗರ ಜಿಲ್ಲಾ ಘಟಕದ ಪದಾಧಿಕಾರಿಗಳ ಸಭೆ ನಡೆಸಲು ಇಂದು ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ರಾಮನಗರಕ್ಕೆ ಬಂದಿದ್ದರು. ಈ ಸಮಯದಲ್ಲಿ ಕೆಲ ಅಸಮಾಧಾನಿತರು ಅವರ ಎದುರೇ ತಮ್ಮ ಅಸಮಾಧಾನ ಹೊರ ಹಾಕಿದ್ದಾರೆ. ಈ ಸಂದರ್ಭದಲ್ಲಿ ಸಾಮಾಜಿಕ ಅಂತರವನ್ನು ಮರೆತು ಕಟೀಲ್‌ಗೆ ಮುಜುಗರವನ್ನುಂಟು ಮಾಡಿದ್ದಾರೆ.

ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ