AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಡು ರಸ್ತೆಯಲ್ಲಿ ಧಗಧಗನೆ ಹೊತ್ತಿ ಉರಿದ BMTC ಬಸ್

ಬೆಂಗಳೂರು: ನಗರದಲ್ಲಿ BMTC ಬಸ್ಸೊಂದು ಏಕಾಏಕಿ ಧಗಧಗನೆ ಹೊತ್ತಿ ಉರಿದು, ಸಂಪೂರ್ಣವಾಗಿ ಭಸ್ಮವಾಗಿದೆ. ಎಲೆಕ್ಟ್ರಾನಿಕ್ ಸಿಟಿಯ ವಿಪ್ರೋ ಗೇಟ್ ಬಳಿ ಈ ಘಟನೆ ನಡೆದಿದೆ. ಶಾರ್ಟ್​ ಸರ್ಕ್ಯೂಟ್​ನಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಶಿವಾಜಿನಗರ-ವಿಪ್ರೋ ಗೇಟ್ ಮಾರ್ಗದ G-6 ಬಸ್ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ. ಘಟನೆಯಲ್ಲಿ ಯಾವುದೇ ಪ್ರಾಣ ಹಾನಿ ಆಗಿಲ್ಲ ಎಂದು ತಿಳಿದುಬಂದಿದೆ.

ನಡು ರಸ್ತೆಯಲ್ಲಿ ಧಗಧಗನೆ ಹೊತ್ತಿ ಉರಿದ BMTC ಬಸ್
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Nov 28, 2019 | 4:50 PM

Share

ಬೆಂಗಳೂರು: ನಗರದಲ್ಲಿ BMTC ಬಸ್ಸೊಂದು ಏಕಾಏಕಿ ಧಗಧಗನೆ ಹೊತ್ತಿ ಉರಿದು, ಸಂಪೂರ್ಣವಾಗಿ ಭಸ್ಮವಾಗಿದೆ. ಎಲೆಕ್ಟ್ರಾನಿಕ್ ಸಿಟಿಯ ವಿಪ್ರೋ ಗೇಟ್ ಬಳಿ ಈ ಘಟನೆ ನಡೆದಿದೆ.

ಶಾರ್ಟ್​ ಸರ್ಕ್ಯೂಟ್​ನಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಶಿವಾಜಿನಗರ-ವಿಪ್ರೋ ಗೇಟ್ ಮಾರ್ಗದ G-6 ಬಸ್ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ. ಘಟನೆಯಲ್ಲಿ ಯಾವುದೇ ಪ್ರಾಣ ಹಾನಿ ಆಗಿಲ್ಲ ಎಂದು ತಿಳಿದುಬಂದಿದೆ.

Published On - 4:42 pm, Thu, 28 November 19

Follow Us
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು