BMTC ರಸ್ತೆಗಿಳಿಯೋ ಮುನ್ಸೂಚನೆ, ಮೆಡಿಕಲ್ ಸರ್ಟಿಫಿಕೇಟ್ ಸಹಿತ ಡ್ಯೂಟಿಗಿಂದು ಸಿಬ್ಬಂದಿ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮತ್ತೆ ಬಿಎಂಟಿಸಿ ಬಸ್​ಗಳು ರಸ್ತೆಗಿಳಿಯಲಿವೆ. ಮೇ 17ರಿಂದ ಬಿಎಂಟಿಸಿ ಬಸ್‌ಗಳ ಸಂಚಾರ ಶುರುವಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಕೆಲಸಕ್ಕೆ ಹಾಜರಾಗುವ ಸಾರಿಗೆ ನೌಕರರಿಗೆ ಮೆಡಿಕಲ್ ಸರ್ಟಿಫಿಕೇಟ್ ಕಡ್ಡಾಯ ಎಂದು ಸಾರಿಗೆ ಇಲಾಖೆಯಿಂದ ಸೂಚನೆ ನೀಡಲಾಗಿದೆ. ಬಿಎಂಟಿಸಿಯ ಎಲ್ಲಾ ಡಿಪೋಗಳಿಂದ ಮೆಡಿಕಲ್ ಸರ್ಟಿಫಿಕೇಟ್ ಜತೆ ನೌಕರರಿಗೆ ಇಂದಿನಿಂದಲೇ ಕೆಲಸಕ್ಕೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ. ಸಿಬ್ಬಂದಿಗೆ ಟೋಕನ್ ನೀಡಲಾಗುತ್ತಿದೆ.  ಹೀಗಾಗಿ ಶಾಂತಿ‌ನಗರ ಆಸ್ಪತ್ರೆಯ ಮುಂಭಾಗದಲ್ಲಿ ಕಂಡಕ್ಟರ್, ಡ್ರೈವರ್​ಗಳು ಸರತಿ ಸಾಲಿನಲ್ಲಿ ನಿಂತು ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುತ್ತಿದ್ದಾರೆ. ಎಲ್ಲ […]

BMTC ರಸ್ತೆಗಿಳಿಯೋ ಮುನ್ಸೂಚನೆ, ಮೆಡಿಕಲ್ ಸರ್ಟಿಫಿಕೇಟ್ ಸಹಿತ ಡ್ಯೂಟಿಗಿಂದು ಸಿಬ್ಬಂದಿ
Follow us
ಸಾಧು ಶ್ರೀನಾಥ್​
|

Updated on:May 12, 2020 | 8:19 AM

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮತ್ತೆ ಬಿಎಂಟಿಸಿ ಬಸ್​ಗಳು ರಸ್ತೆಗಿಳಿಯಲಿವೆ. ಮೇ 17ರಿಂದ ಬಿಎಂಟಿಸಿ ಬಸ್‌ಗಳ ಸಂಚಾರ ಶುರುವಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಕೆಲಸಕ್ಕೆ ಹಾಜರಾಗುವ ಸಾರಿಗೆ ನೌಕರರಿಗೆ ಮೆಡಿಕಲ್ ಸರ್ಟಿಫಿಕೇಟ್ ಕಡ್ಡಾಯ ಎಂದು ಸಾರಿಗೆ ಇಲಾಖೆಯಿಂದ ಸೂಚನೆ ನೀಡಲಾಗಿದೆ.

ಬಿಎಂಟಿಸಿಯ ಎಲ್ಲಾ ಡಿಪೋಗಳಿಂದ ಮೆಡಿಕಲ್ ಸರ್ಟಿಫಿಕೇಟ್ ಜತೆ ನೌಕರರಿಗೆ ಇಂದಿನಿಂದಲೇ ಕೆಲಸಕ್ಕೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ. ಸಿಬ್ಬಂದಿಗೆ ಟೋಕನ್ ನೀಡಲಾಗುತ್ತಿದೆ.  ಹೀಗಾಗಿ ಶಾಂತಿ‌ನಗರ ಆಸ್ಪತ್ರೆಯ ಮುಂಭಾಗದಲ್ಲಿ ಕಂಡಕ್ಟರ್, ಡ್ರೈವರ್​ಗಳು ಸರತಿ ಸಾಲಿನಲ್ಲಿ ನಿಂತು ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುತ್ತಿದ್ದಾರೆ.

ಎಲ್ಲ ನೌಕರರು ಆರೋಗ್ಯ ತಪಾಸಣೆ ಮಾಡುವುದು ಕಡ್ಡಾಯ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಮೇ 17ರಿಂದ ಬಿಎಂಟಿಸಿ ಬಸ್​ಗಳನ್ನು ರಸ್ತೆಗಿಳಿಸಲು ತಯಾರಿ ನಡೆಸಲಾಗುತ್ತಿದೆ ಎಂದು ತಿಳಿದು ಬಂದಿದೆ.

Published On - 8:19 am, Tue, 12 May 20

ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ