ನಾಳೆಯಿಂದ ರಸ್ತೆಗಿಳಿಯಲಿವೆ BMTC ಎಸಿ ಬಸ್‌ಗಳು..

ಬೆಂಗಳೂರು: ನಾಳೆಯಿಂದ BMTC ಎಸಿ ವೋಲ್ವೋ ಬಸ್‌ಗಳು ರಸ್ತೆಗಿಳಿಯಲಿವೆ. ಈಗಾಗಲೆ ಎಸಿ ರಹಿತ BMTC ಬಸ್​ಗಳು KSRTC ಬಸ್​ಗಳು ಸಂಚಾರ ಆರಂಭಿಸಿವೆ. ಈಗ ಕೊರೊನಾ ಲಾಕ್​ಡೌನ್ ಸಡಿಲಿಕೆಯ ನಂತರ ಎಸಿ ಬಸ್​ಗಳು ಸಂಚಾರ ಶುರು ಮಾಡಲಿವೆ. ವಿಮಾನ ಸಂಚಾರ ಶುರುವಾಗಿರುವ ಹಿನ್ನೆಲೆಯಲ್ಲಿ ಏರ್‌ಪೋರ್ಟ್‌ ಪ್ರಯಾಣಿಕರಿಗಾಗಿ ಎಸಿ ಬಸ್ ಸಂಚಾರ ಆರಂಭವಾಗಲಿದೆ. ಬಿಎಂಟಿಸಿಯ ವೋಲ್ವೋ ಬಸ್‌ಗಳಿಗೆ ಸರ್ಕಾರ ಅನುಮತಿ ನೀಡಿದ್ದು, ಹಂತಹಂತವಾಗಿ ಬಸ್​ಗಳು ರಸ್ತೆಗಿಳಿಯಲಿವೆ. ನಾಳೆಯಿಂದ 8 ಮಾರ್ಗಗಳಲ್ಲಿ 75 ಬಸ್‌ಗಳನ್ನು ಬಿಡಲಾಗುತ್ತಿದೆ. ನಾಳೆಯಿಂದ 8 ಮಾರ್ಗಗಳಲ್ಲಿ ಎಸಿ […]

ನಾಳೆಯಿಂದ ರಸ್ತೆಗಿಳಿಯಲಿವೆ BMTC ಎಸಿ ಬಸ್‌ಗಳು..
ಸಾಂದರ್ಭಿಕ ಚಿತ್ರ
Follow us
ಆಯೇಷಾ ಬಾನು
|

Updated on:May 31, 2020 | 2:25 PM

ಬೆಂಗಳೂರು: ನಾಳೆಯಿಂದ BMTC ಎಸಿ ವೋಲ್ವೋ ಬಸ್‌ಗಳು ರಸ್ತೆಗಿಳಿಯಲಿವೆ. ಈಗಾಗಲೆ ಎಸಿ ರಹಿತ BMTC ಬಸ್​ಗಳು KSRTC ಬಸ್​ಗಳು ಸಂಚಾರ ಆರಂಭಿಸಿವೆ. ಈಗ ಕೊರೊನಾ ಲಾಕ್​ಡೌನ್ ಸಡಿಲಿಕೆಯ ನಂತರ ಎಸಿ ಬಸ್​ಗಳು ಸಂಚಾರ ಶುರು ಮಾಡಲಿವೆ.

ವಿಮಾನ ಸಂಚಾರ ಶುರುವಾಗಿರುವ ಹಿನ್ನೆಲೆಯಲ್ಲಿ ಏರ್‌ಪೋರ್ಟ್‌ ಪ್ರಯಾಣಿಕರಿಗಾಗಿ ಎಸಿ ಬಸ್ ಸಂಚಾರ ಆರಂಭವಾಗಲಿದೆ. ಬಿಎಂಟಿಸಿಯ ವೋಲ್ವೋ ಬಸ್‌ಗಳಿಗೆ ಸರ್ಕಾರ ಅನುಮತಿ ನೀಡಿದ್ದು, ಹಂತಹಂತವಾಗಿ ಬಸ್​ಗಳು ರಸ್ತೆಗಿಳಿಯಲಿವೆ. ನಾಳೆಯಿಂದ 8 ಮಾರ್ಗಗಳಲ್ಲಿ 75 ಬಸ್‌ಗಳನ್ನು ಬಿಡಲಾಗುತ್ತಿದೆ.

ನಾಳೆಯಿಂದ 8 ಮಾರ್ಗಗಳಲ್ಲಿ ಎಸಿ ಬಸ್ ಆರಂಭ: 1.ಕೆಂಪೇಗೌಡ ಬಸ್ಸ್ ನಿಲ್ದಾಣ ದಿಂದ ಹೊಸಕೋಟೆ 2.ಕೆಂಪೇಗೌಡ ಬಸ್ಸ್ ನಿಲ್ದಾಣ ದಿಂದ ಕಾಡುಗೋಡಿ 3.ಕೆಂಪೇಗೌಡ ಬಸ್ಸ್ ನಿಲ್ದಾಣ ದಿಂದ ಸರ್ಜಾಪುರ 4.ಕೆಂಪೇಗೌಡ ಬಸ್ಸ್ ನಿಲ್ದಾಣ ದಿಂದ ಅತ್ತಿಬೆಲೆ 5.ಹೆಬ್ಬಾಳ ದಿಂದ ಬನಶಂಕರಿ 6.ಹೆಬ್ಬಾಳ ದಿಂದ ಸಿಲ್ಕ್ ಬೋರ್ಡ್ 7.ಬನಶಂಕರಿ ಯಿಂದ ITPL 8.ಎಲೆಕ್ಟ್ರಾನಿಕ್ ಸಿಟಿ ಯಿಂದ ITPL

Published On - 11:31 am, Sun, 31 May 20

ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ