AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಣೆಯಾಗಿದ್ದ ಯುವತಿ ದೊಡ್ಡಪ್ಪನ ಜಮೀನಿನಲ್ಲಿ ಶವವಾಗಿ ಪತ್ತೆ, ಯಾವೂರಲ್ಲಿ?

ರಾಮನಗರ: ಜಿಲ್ಲೆಯ ಮಾಗಡಿ ತಾಲೂಕಿನ ಬೆಟ್ಟಹಳ್ಳಿಯಿಂದ ನಾಪತ್ತೆಯಾಗಿದ್ದ ಯುವತಿಯೊಬ್ಬಳು ಶವವಾಗಿ ಪತ್ತೆಯಾಗಿದ್ದಾಳೆ. ಅಕ್ಟೋಬರ್​ 8 ರಂದು ಮನೆಯಿಂದ ಕಾಣೆಯಾಗಿದ್ದ 19 ವರ್ಷದ ಯುವತಿ ಹೇಮಲತಾಳ ಮೃತದೇಹ ಇಂದು ಪತ್ತೆಯಾಗಿದೆ. ಅಕ್ಟೋಬರ್ 9 ರಂದು ಯುವತಿ ಕಾಣೆಯಾದ ಬೆನ್ನಲ್ಲೇ ಕುದೂರು ಠಾಣೆಯಲ್ಲಿ ನಾಪತ್ತೆಯಾಗಿರುವ ಬಗ್ಗೆ ದೂರು ನೀಡಲಾಗಿತ್ತು. ಇಂದು ಹೇಮಲತಾಳ ಮೃತದೇಹ ಆಕೆಯ ಮನೆಯ ಸಮೀಪವೇ ಇದ್ದ ಜಮೀನಿನಲ್ಲಿ ಪತ್ತೆಯಾಗಿದೆ. ಯುವತಿಯ ದೊಡ್ಡಪ್ಪ ರವೀಂದ್ರಕುಮಾರ್ ಜಮೀನಿನಲ್ಲಿ ಯುವತಿಯ ಮೃತದೇಹ ಪತ್ತೆಯಾಗಿದೆ. ಯುವತಿಯ ಬಟ್ಟೆಗಳನ್ನ ಬೇರೆಡೆ ಎಸೆದ ನಂತರ ದುಷ್ಕರ್ಮಿಗಳು […]

ಕಾಣೆಯಾಗಿದ್ದ ಯುವತಿ ದೊಡ್ಡಪ್ಪನ ಜಮೀನಿನಲ್ಲಿ ಶವವಾಗಿ ಪತ್ತೆ, ಯಾವೂರಲ್ಲಿ?
KUSHAL V
|

Updated on: Oct 10, 2020 | 5:30 PM

Share

ರಾಮನಗರ: ಜಿಲ್ಲೆಯ ಮಾಗಡಿ ತಾಲೂಕಿನ ಬೆಟ್ಟಹಳ್ಳಿಯಿಂದ ನಾಪತ್ತೆಯಾಗಿದ್ದ ಯುವತಿಯೊಬ್ಬಳು ಶವವಾಗಿ ಪತ್ತೆಯಾಗಿದ್ದಾಳೆ. ಅಕ್ಟೋಬರ್​ 8 ರಂದು ಮನೆಯಿಂದ ಕಾಣೆಯಾಗಿದ್ದ 19 ವರ್ಷದ ಯುವತಿ ಹೇಮಲತಾಳ ಮೃತದೇಹ ಇಂದು ಪತ್ತೆಯಾಗಿದೆ. ಅಕ್ಟೋಬರ್ 9 ರಂದು ಯುವತಿ ಕಾಣೆಯಾದ ಬೆನ್ನಲ್ಲೇ ಕುದೂರು ಠಾಣೆಯಲ್ಲಿ ನಾಪತ್ತೆಯಾಗಿರುವ ಬಗ್ಗೆ ದೂರು ನೀಡಲಾಗಿತ್ತು. ಇಂದು ಹೇಮಲತಾಳ ಮೃತದೇಹ ಆಕೆಯ ಮನೆಯ ಸಮೀಪವೇ ಇದ್ದ ಜಮೀನಿನಲ್ಲಿ ಪತ್ತೆಯಾಗಿದೆ. ಯುವತಿಯ ದೊಡ್ಡಪ್ಪ ರವೀಂದ್ರಕುಮಾರ್ ಜಮೀನಿನಲ್ಲಿ ಯುವತಿಯ ಮೃತದೇಹ ಪತ್ತೆಯಾಗಿದೆ. ಯುವತಿಯ ಬಟ್ಟೆಗಳನ್ನ ಬೇರೆಡೆ ಎಸೆದ ನಂತರ ದುಷ್ಕರ್ಮಿಗಳು ಆಕೆಯನ್ನು ಕೊಲೆ ಮಾಡಿ ಮಣ್ಣಿನಲ್ಲಿ ‌ಹೂತು ಹಾಕಿದ್ದಾರೆ ಎಂದು ಹೇಳಲಾಗಿದೆ. ಸದ್ಯ ಕುದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಶ್ವಾನದಳ, ಬೆರಳಚ್ಚು ತಜ್ಞರ ಭೇಟಿಕೊಟ್ಟು ಪರಿಶೀಲನೆ ನಡೆಸಿದರು.

Follow Us
ಕೆರೆಯಂತಾದ ರಾಜ್ಯ ಹೆದ್ದಾರಿ; ಜೀವ ಕೈಯಲ್ಲಿ ಹಿಡಿದು ಸವಾರರ ಸಂಚಾರ!
ಕೆರೆಯಂತಾದ ರಾಜ್ಯ ಹೆದ್ದಾರಿ; ಜೀವ ಕೈಯಲ್ಲಿ ಹಿಡಿದು ಸವಾರರ ಸಂಚಾರ!
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು