ವಾಜಪೇಯಿಗೆ ಗೌರವ: ಲೇಡಿ ಕರ್ಜನ್ ವೈದ್ಯಕೀಯ ಮಹಾವಿದ್ಯಾಲಯಕ್ಕೆ ಮರುನಾಮಕರಣ

ಬೆಂಗಳೂರು: ಶಿವಾಜಿನಗರದಲ್ಲಿರುವ ಬೌರಿಂಗ್ ಮತ್ತು ಲೇಡಿ ಕರ್ಜನ್ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಹೆಸರು ಬದಲಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸಂಸ್ಥೆಯ ಹೆಸರನ್ನು ಶ್ರೀ ಅಟಲ್ ಬಿಹಾರಿ ವಾಜಪೇಯಿ ಮೆಡಿಕಲ್ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ ಎಂದು ನಾಮಕಾರಣ ಮಾಡಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಎಂ.ಜ್ಯೋತಿಪ್ರಕಾಶ್ ಸೂಚಿಸಿದ್ದಾರೆ. ಬೌರಿಂಗ್ ಆಸ್ಪತ್ರೆ ಆವರಣದಲ್ಲಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯನ್ನು ಸ್ವಾಯತ್ತ ಸಂಸ್ಥೆಯಾಗಿ ಆರಂಭಿಸಲು ಸರ್ಕಾರವು ಡಿಸೆಂಬರ್ 2016ರಲ್ಲಿ […]

ವಾಜಪೇಯಿಗೆ ಗೌರವ: ಲೇಡಿ ಕರ್ಜನ್ ವೈದ್ಯಕೀಯ ಮಹಾವಿದ್ಯಾಲಯಕ್ಕೆ ಮರುನಾಮಕರಣ
Follow us
ಆಯೇಷಾ ಬಾನು
|

Updated on: Nov 22, 2020 | 3:23 PM

ಬೆಂಗಳೂರು: ಶಿವಾಜಿನಗರದಲ್ಲಿರುವ ಬೌರಿಂಗ್ ಮತ್ತು ಲೇಡಿ ಕರ್ಜನ್ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಹೆಸರು ಬದಲಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಸಂಸ್ಥೆಯ ಹೆಸರನ್ನು ಶ್ರೀ ಅಟಲ್ ಬಿಹಾರಿ ವಾಜಪೇಯಿ ಮೆಡಿಕಲ್ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ ಎಂದು ನಾಮಕಾರಣ ಮಾಡಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಎಂ.ಜ್ಯೋತಿಪ್ರಕಾಶ್ ಸೂಚಿಸಿದ್ದಾರೆ.

ಬೌರಿಂಗ್ ಆಸ್ಪತ್ರೆ ಆವರಣದಲ್ಲಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯನ್ನು ಸ್ವಾಯತ್ತ ಸಂಸ್ಥೆಯಾಗಿ ಆರಂಭಿಸಲು ಸರ್ಕಾರವು ಡಿಸೆಂಬರ್ 2016ರಲ್ಲಿ ತಾತ್ವಿಕ ಅನುಮೋದನೆ ನೀಡಿತ್ತು.

ವಿಜಯೇಂದ್ರ ಸಭೆ ನಡೆಸಿದರೆ ನನಗ್ಯಾಕೆ ಹಿನ್ನಡೆಯಾದೀತು: ಬಸನಗೌಡ ಯತ್ನಾಳ್
ವಿಜಯೇಂದ್ರ ಸಭೆ ನಡೆಸಿದರೆ ನನಗ್ಯಾಕೆ ಹಿನ್ನಡೆಯಾದೀತು: ಬಸನಗೌಡ ಯತ್ನಾಳ್
ತ್ಯಾಗದ ಪ್ರತಿಫಲ;ರಾಮಮಂದಿರ ಪ್ರತಿಷ್ಠಾಪನೆ ವಾರ್ಷಿಕೋತ್ಸವ ಕುರಿತು ಮೋದಿ
ತ್ಯಾಗದ ಪ್ರತಿಫಲ;ರಾಮಮಂದಿರ ಪ್ರತಿಷ್ಠಾಪನೆ ವಾರ್ಷಿಕೋತ್ಸವ ಕುರಿತು ಮೋದಿ
ನಿಖಿಲ್ ರಾಜ್ಯಾಧ್ಯಕ್ಷನಾಗಲಿ ಅಂತ ನನ್ನ ಮಗ ಹೇಳಿದರೆ ತಪ್ಪೇನು? ಜಿಟಿಡಿ
ನಿಖಿಲ್ ರಾಜ್ಯಾಧ್ಯಕ್ಷನಾಗಲಿ ಅಂತ ನನ್ನ ಮಗ ಹೇಳಿದರೆ ತಪ್ಪೇನು? ಜಿಟಿಡಿ
ಜೆಡಿಎಸ್ ಸಭೆಗೂ ಹೋಗಲ್ಲ, ಸಂಘಟನೆಗೂ ಬರಲ್ಲ: ಜಿಟಿ ದೇವೇಗೌಡ ಖಡಕ್ ಮಾತು
ಜೆಡಿಎಸ್ ಸಭೆಗೂ ಹೋಗಲ್ಲ, ಸಂಘಟನೆಗೂ ಬರಲ್ಲ: ಜಿಟಿ ದೇವೇಗೌಡ ಖಡಕ್ ಮಾತು
ಸಿದ್ದರಾಮಯ್ಯ, ನಾನು ಪಕ್ಷ ಹೇಳಿದಂತೆ ಸರ್ಕಾರ ನಡೆಸುತ್ತೇವೆ: ಶಿವಕುಮಾರ್
ಸಿದ್ದರಾಮಯ್ಯ, ನಾನು ಪಕ್ಷ ಹೇಳಿದಂತೆ ಸರ್ಕಾರ ನಡೆಸುತ್ತೇವೆ: ಶಿವಕುಮಾರ್
ಕಾಂಗ್ರೆಸ್ ಮುಖಂಡರಿಗೆ ಹೈಕಮಾಂಡ್ ನೀಡುವ ಆದೇಶವೇ ಅಂತಿಮ: ಪರಮೇಶ್ವರ್
ಕಾಂಗ್ರೆಸ್ ಮುಖಂಡರಿಗೆ ಹೈಕಮಾಂಡ್ ನೀಡುವ ಆದೇಶವೇ ಅಂತಿಮ: ಪರಮೇಶ್ವರ್
ನಕ್ಸಲ್ ನಾಯಕ ವಿಕ್ರಂಗೌಡನ ಎನ್ಕೌಂಟರ್ ಸಹ ಸಂಶಯ ಹುಟ್ಟಿಸುತ್ತಿದೆ: ಅಣ್ಣಾಮಲೈ
ನಕ್ಸಲ್ ನಾಯಕ ವಿಕ್ರಂಗೌಡನ ಎನ್ಕೌಂಟರ್ ಸಹ ಸಂಶಯ ಹುಟ್ಟಿಸುತ್ತಿದೆ: ಅಣ್ಣಾಮಲೈ
ಮುಡಾ ಅಧಿಕಾರಿಗಳು ತಾಯಿಯ ಒಡಲನ್ನು ಬಗೆಯುತ್ತಿದ್ದಾರೆ: ಸ್ನೇಹಮಯಿ ಕೃಷ್ಣ
ಮುಡಾ ಅಧಿಕಾರಿಗಳು ತಾಯಿಯ ಒಡಲನ್ನು ಬಗೆಯುತ್ತಿದ್ದಾರೆ: ಸ್ನೇಹಮಯಿ ಕೃಷ್ಣ
ದಾಸರಹಳ್ಳಿ ವಲಯ ಕಚೇರಿ ಇಂಜನೀಯರ್ ಯದುಕೃಷ್ಣ ಸಿಕ್ಕಿಬಿದ್ದ ಅಧಿಕಾರಿ
ದಾಸರಹಳ್ಳಿ ವಲಯ ಕಚೇರಿ ಇಂಜನೀಯರ್ ಯದುಕೃಷ್ಣ ಸಿಕ್ಕಿಬಿದ್ದ ಅಧಿಕಾರಿ
‘ವಟವಟ ಅಂತಾನೆ’; ಐಶ್ವರ್ಯಾಗೆ ಶಿಶಿರ್ ಮೇಲಿದ್ದ ಅಭಿಪ್ರಾಯ ಬದಲಾಯ್ತಾ?
‘ವಟವಟ ಅಂತಾನೆ’; ಐಶ್ವರ್ಯಾಗೆ ಶಿಶಿರ್ ಮೇಲಿದ್ದ ಅಭಿಪ್ರಾಯ ಬದಲಾಯ್ತಾ?