ಗೆಳೆಯರೊಂದಿಗೆ ಹಿರೇಹಳ್ಳದಲ್ಲಿ ಈಜಲು ಹೋದ ಬಾಲಕ ನೀರುಪಾಲು

ಗದಗ: ಗೆಳೆಯರೊಂದಿಗೆ ಈಜಲು ಹೋದ ಬಾಲಕ ನೀರುಪಾಲಾದ ಘಟನೆ ಜಿಲ್ಲೆಯ ಮುಂಡರಗಿ ತಾಲೂಕಿನ ಮೇವುಂಡಿ ಗ್ರಾಮದಲ್ಲಿ ನಿನ್ನೆ ನಡೆದಿದೆ. 14 ವರ್ಷದ ಚನ್ನವೀರಗೌಡ ಹಳೇಗೌಡರ ನೀರುಪಾಲಾದ ಮೃತ ಬಾಲಕ ಎಂದು ತಿಳಿದುಬಂದಿದೆ. ಚನ್ನವೀರಗೌಡ ಗೆಳೆಯರೊಂದಿಗೆ ಹಿರೇಹಳ್ಳದಲ್ಲಿ ನಿನ್ನೆ ಈಜಲು ಹೋದಾಗ ಮುಳುಗಿ ಸಾವನ್ನಪ್ಪಿದ್ದಾನೆ. ಈತನ ಜೊತೆ ಈಜಲು ಹೋದ ಗೆಳೆಯರು ಗ್ರಾಮದಲ್ಲಿ ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಹಾಗೂ ಮೃತ ಬಾಲಕನ ಕುಟುಂಬಸ್ಥರು ಹಿರೇಹಳ್ಳದ ಬಳಿ ಜಮಾಯಿಸಿದರು. ಬುಧವಾರ ಬೆಳಗ್ಗೆ 11 ಗಂಟೆಯಿಂದಲೇ ಬಾಲಕನ ಮೃತದೇಹಕ್ಕಾಗಿ ಶೋಧಕಾರ್ಯ […]

ಗೆಳೆಯರೊಂದಿಗೆ ಹಿರೇಹಳ್ಳದಲ್ಲಿ ಈಜಲು ಹೋದ ಬಾಲಕ ನೀರುಪಾಲು
Follow us
KUSHAL V
|

Updated on: Nov 12, 2020 | 5:37 PM

ಗದಗ: ಗೆಳೆಯರೊಂದಿಗೆ ಈಜಲು ಹೋದ ಬಾಲಕ ನೀರುಪಾಲಾದ ಘಟನೆ ಜಿಲ್ಲೆಯ ಮುಂಡರಗಿ ತಾಲೂಕಿನ ಮೇವುಂಡಿ ಗ್ರಾಮದಲ್ಲಿ ನಿನ್ನೆ ನಡೆದಿದೆ. 14 ವರ್ಷದ ಚನ್ನವೀರಗೌಡ ಹಳೇಗೌಡರ ನೀರುಪಾಲಾದ ಮೃತ ಬಾಲಕ ಎಂದು ತಿಳಿದುಬಂದಿದೆ.

ಚನ್ನವೀರಗೌಡ ಗೆಳೆಯರೊಂದಿಗೆ ಹಿರೇಹಳ್ಳದಲ್ಲಿ ನಿನ್ನೆ ಈಜಲು ಹೋದಾಗ ಮುಳುಗಿ ಸಾವನ್ನಪ್ಪಿದ್ದಾನೆ. ಈತನ ಜೊತೆ ಈಜಲು ಹೋದ ಗೆಳೆಯರು ಗ್ರಾಮದಲ್ಲಿ ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಹಾಗೂ ಮೃತ ಬಾಲಕನ ಕುಟುಂಬಸ್ಥರು ಹಿರೇಹಳ್ಳದ ಬಳಿ ಜಮಾಯಿಸಿದರು.

ಬುಧವಾರ ಬೆಳಗ್ಗೆ 11 ಗಂಟೆಯಿಂದಲೇ ಬಾಲಕನ ಮೃತದೇಹಕ್ಕಾಗಿ ಶೋಧಕಾರ್ಯ ನಡೆದಿತ್ತು. ಇಂದು ಅಗ್ನಿಶಾಮಕ ದಳದ ಸಿಬ್ಬಂದಿ ಮೀನುಗಾರರು ಹಾಗೂ ಸ್ಥಳೀಯರ ಸಹಕಾರದಿಂದ ಮೃತದೇಹ ಹೊರತೆಗೆದಿದ್ದಾರೆ. ಸ್ಥಳಕ್ಕೆ ಮುಂಡರಗಿ ಪೊಲೀಸ್ ಠಾಣೆಯ CPI ಸುಧೀರ್ ಬೆಂಕಿ ಭೇಟಿ ನೀಡಿದ್ದರು.

ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ