AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೃಷಿ ಹೊಂಡದಲ್ಲಿ ಕಡಲೆಕಾಯಿ ತೊಳೆಯಲು ಹೋದ ಬಾಲಕ ವಾಪಸ್​ ಬರಲೇ ಇಲ್ಲ..

ಚಿತ್ರದುರ್ಗ: ಕೃಷಿ ಹೊಂಡದಲ್ಲಿ ಕಡಲೆಕಾಯಿ ತೊಳೆಯಲು ಹೋದ ವೇಳೆ ಬಾಲಕನೊಬ್ಬ ಮುಳುಗಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಕುರುಡಿಹಳ್ಳಿಯಲ್ಲಿ ನಡೆದಿದೆ. 12 ವರ್ಷದ ಬಾಲಕ ಗೋವರ್ಧನ ಕೃಷಿ ಹೊಂಡದಲ್ಲಿ ಸಾವನ್ನಪ್ಪಿದ್ದಾನೆ. ಗೋರ್ವಧನ ಹೊಂಡದಲ್ಲಿ ಕಡಲೆಕಾಯಿ ತೊಳೆಯಲು ಹೋದ ವೇಳೆ ದುರಂತ ಸಂಭವಿಸಿದೆ. ಚಳ್ಳಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಕೃಷಿ ಹೊಂಡದಲ್ಲಿ ಕಡಲೆಕಾಯಿ ತೊಳೆಯಲು ಹೋದ ಬಾಲಕ ವಾಪಸ್​ ಬರಲೇ ಇಲ್ಲ..
KUSHAL V
|

Updated on: Oct 26, 2020 | 7:27 PM

Share

ಚಿತ್ರದುರ್ಗ: ಕೃಷಿ ಹೊಂಡದಲ್ಲಿ ಕಡಲೆಕಾಯಿ ತೊಳೆಯಲು ಹೋದ ವೇಳೆ ಬಾಲಕನೊಬ್ಬ ಮುಳುಗಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಕುರುಡಿಹಳ್ಳಿಯಲ್ಲಿ ನಡೆದಿದೆ. 12 ವರ್ಷದ ಬಾಲಕ ಗೋವರ್ಧನ ಕೃಷಿ ಹೊಂಡದಲ್ಲಿ ಸಾವನ್ನಪ್ಪಿದ್ದಾನೆ.

ಗೋರ್ವಧನ ಹೊಂಡದಲ್ಲಿ ಕಡಲೆಕಾಯಿ ತೊಳೆಯಲು ಹೋದ ವೇಳೆ ದುರಂತ ಸಂಭವಿಸಿದೆ. ಚಳ್ಳಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Follow Us
ಜೈಲಿನಲ್ಲಿ ಮೊಬೈಲ್ ಬಳಕೆ ಒಪ್ಪಿಕೊಂಡ ಪ್ರಜ್ವಲ್ ರೇವಣ್ಣ!
ಜೈಲಿನಲ್ಲಿ ಮೊಬೈಲ್ ಬಳಕೆ ಒಪ್ಪಿಕೊಂಡ ಪ್ರಜ್ವಲ್ ರೇವಣ್ಣ!
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ