ಅಪ್ರಾಪ್ತ ಬಾಲಕನ ಮೇಲೆ ಅತ್ಯಾಚಾರ.. ಮಹಿಳಾ ಠಾಣೆ ಪೊಲೀಸರಿಂದ ಆರೋಪಿ ವಿಚಾರಣೆ
ಅತ್ಯಾಚಾರ ಎಸಗಿದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು ಮಹಿಳಾ ಠಾಣೆಯ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಅತ್ಯಾಚಾರಕ್ಕೆ ಒಳಗಾದ ಬಾಲಕನಿಗೆ ರಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ರಾಯಚೂರು: ಅಪ್ರಾಪ್ತ ಬಾಲಕನ ಮೇಲೆ ಅತ್ಯಾಚಾರವಾಗಿರುವ ಅಮಾನುಷ ಘಟನೆಯೊಂದು ಜಿಲ್ಲೆಯ ಯರಗೇರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ವ್ಯಕ್ತಿಯೊಬ್ಬ.. ಚಿಕ್ಕ ಬಾಲಕನ ಮೇಲೆ ತನ್ನ ಕಾಮ ರೂಪ ಪ್ರದರ್ಶಿಸಿದ್ದಾನೆ.
ಅತ್ಯಾಚಾರ ಎಸಗಿದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು ಮಹಿಳಾ ಠಾಣೆಯ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಅತ್ಯಾಚಾರಕ್ಕೆ ಒಳಗಾದ ಬಾಲಕನಿಗೆ ರಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ರಾಯಚೂರು ತಾಲ್ಲೂಕಿನ ಯರಗೇರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಹತ್ರಾಸ್ ಗ್ಯಾಂಗ್ರೇಪ್: ನಾಲ್ವರು ಆರೋಪಿಗಳ ವಿರುದ್ಧ ಸಿಬಿಐ ಚಾರ್ಜ್ಶೀಟ್
Published On - 12:19 pm, Mon, 1 February 21




