AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾರಾಯಣ ಆಚಾರ್ ಮನೆಯಲ್ಲಿ ನಾಣ್ಯಗಳ ರಾಶಿ, 100 ಎಕರೆ ಕಾಫಿ ತೋಟದ ಬಗ್ಗೆ ಗುಸು ಗುಸು ಚರ್ಚೆ

ಮಡಿಕೇರಿ: ಕೊಡಗು ಜಿಲ್ಲೆ ತಲಕಾವೇರಿಯಲ್ಲಿ ಬ್ರಹ್ಮಗಿರಿಬೆಟ್ಟ ಕುಸಿತ ಘಟನೆಗೆ ಸಂಬಂಧಪಟ್ಟಂತೆ ಸ್ಥಳೀಯರಲ್ಲಿ ಬಿಸಿ ಬಿಸಿ ಚರ್ಚೆ ಶುರುವಾಗಿದೆ. ಅರ್ಚಕ ನಾರಾಯಣ ಆಚಾರ್ ಮನೆಯಲ್ಲಿ ಅಪಾರ ಪ್ರಮಾಣದ ನಾಣ್ಯಗಳು ಪತ್ತೆಯಾಗಿರುವುದೇ ಇದಕ್ಕೆ ಕಾರಣವಾಗಿದೆ. ಬ್ರಹ್ಮಕುಂಡಿಕೆಗೆ ಹಾಕುತ್ತಿದ್ದ ನಾಣ್ಯಗಳನ್ನು ಕೊಂಡೊಯ್ಯುತ್ತಿದ್ದರಾ ಆಚಾರ್ ಎಂಬ ಅನುಮಾನ ಈಗ ಎದುರಾಗಿದೆ. ಅರ್ಚಕ ನಾರಾಯಣ ಆಚಾರ್ ಮನೆಯ 1 ಕೋಣೆಯಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ನಾಣ್ಯಗಳು ಮತ್ತು ಚಿನ್ನ, ನಗದು ಇತ್ತು ಎಂಬ ಮಾಹಿತಿ ಸಿಕ್ಕಿದೆ. ಅಚಾರ್ ಮನೆಯಲ್ಲಿದ್ದ ಅಪಾರ ಪ್ರಮಾಣದ ವಸ್ತುಗಳು, 100 ಎಕರೆ […]

ನಾರಾಯಣ ಆಚಾರ್ ಮನೆಯಲ್ಲಿ ನಾಣ್ಯಗಳ ರಾಶಿ, 100 ಎಕರೆ ಕಾಫಿ ತೋಟದ ಬಗ್ಗೆ ಗುಸು ಗುಸು ಚರ್ಚೆ
ಆಯೇಷಾ ಬಾನು
ಆಯೇಷಾ ಬಾನು|

Updated on: Aug 11, 2020 | 9:53 AM

Share

ಮಡಿಕೇರಿ: ಕೊಡಗು ಜಿಲ್ಲೆ ತಲಕಾವೇರಿಯಲ್ಲಿ ಬ್ರಹ್ಮಗಿರಿಬೆಟ್ಟ ಕುಸಿತ ಘಟನೆಗೆ ಸಂಬಂಧಪಟ್ಟಂತೆ ಸ್ಥಳೀಯರಲ್ಲಿ ಬಿಸಿ ಬಿಸಿ ಚರ್ಚೆ ಶುರುವಾಗಿದೆ. ಅರ್ಚಕ ನಾರಾಯಣ ಆಚಾರ್ ಮನೆಯಲ್ಲಿ ಅಪಾರ ಪ್ರಮಾಣದ ನಾಣ್ಯಗಳು ಪತ್ತೆಯಾಗಿರುವುದೇ ಇದಕ್ಕೆ ಕಾರಣವಾಗಿದೆ.

ಬ್ರಹ್ಮಕುಂಡಿಕೆಗೆ ಹಾಕುತ್ತಿದ್ದ ನಾಣ್ಯಗಳನ್ನು ಕೊಂಡೊಯ್ಯುತ್ತಿದ್ದರಾ ಆಚಾರ್ ಎಂಬ ಅನುಮಾನ ಈಗ ಎದುರಾಗಿದೆ. ಅರ್ಚಕ ನಾರಾಯಣ ಆಚಾರ್ ಮನೆಯ 1 ಕೋಣೆಯಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ನಾಣ್ಯಗಳು ಮತ್ತು ಚಿನ್ನ, ನಗದು ಇತ್ತು ಎಂಬ ಮಾಹಿತಿ ಸಿಕ್ಕಿದೆ. ಅಚಾರ್ ಮನೆಯಲ್ಲಿದ್ದ ಅಪಾರ ಪ್ರಮಾಣದ ವಸ್ತುಗಳು, 100 ಎಕರೆ ಕಾಫಿ ತೋಟದ ಬಗ್ಗೆ ಈಗ ಸ್ಥಳೀಯರಲ್ಲಿ ಗುಸು ಗುಸು ಚರ್ಚೆ ಶುರುವಾಗಿದೆ.

Follow Us
ಆಯೇಷಾ ಬಾನು
ಆಯೇಷಾ ಬಾನು

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್