ಹಸೆಮಣೆಗೆ ಬುಲೆಟ್​ ಏರಿ ಬಂದ ಮಧುಮಗಳು.. Photos ಇವೆ

ಮಂಗಳೂರು: ಹಸೆಮಣೆಗೆ ಏರಲು ಮಧುವಣಗಿತ್ತಿ ಬುಲೆಟ್​ನಲ್ಲಿ ಮದುವೆ ಮಂಟಪಕ್ಕೆ ಎಂಟ್ರಿಯಾಗಿದ್ದು ಮದುವೆಗೆ ಬಂದಿದ್ದವರನ್ನು ಹುಬ್ಬೇರಿಸುವಂತೆ ಮಾಡಿತ್ತು. ಮಂಗಳೂರಿನ ಸುರತ್ಕಲ್ ಮೂಲದ ಪೂಜಾ ಎಂಬ ವಧು ಬುಲೆಟ್ ಮೂಲಕ ಮದುವೆ ಮಂಟಪಕ್ಕೆ ಎಂಟ್ರಿ ಕೊಟ್ಟ ವಿಡಿಯೋ ಇದೀಗ ಫುಲ್ ವೈರಲ್ ಆಗಿದೆ. ಸುರತ್ಕಲ್​ನ ಪೂಜಾ ಹಾಗೂ ಆಕಾಶ್ ಮದುವೆ ನವೆಂಬರ್ ನಾಲ್ಕರಂದು ನಡೆದಿತ್ತು. ಬುಲೆಟ್ ಪ್ರೇಮಿಯಾಗಿರುವ ಪೂಜಾ, ಸಿಂಗಾರಗೊಂಡಿದ್ದ ಕಾರನ್ನು ಹತ್ತಿ ಬರುವ ಬದಲು ತನ್ನ ಸ್ವಂತ ಬುಲೆಟ್ ಓಡಿಸಿಕೊಂಡು ಮದುವೆ ಮಂಟಪಕ್ಕೆ ಎಂಟ್ರಿಯಾಗಿದ್ದಳು. ಕಾಸರಗೋಡು ಮೂಲದ ಮ್ಯಾಚ್ […]

ಹಸೆಮಣೆಗೆ ಬುಲೆಟ್​ ಏರಿ ಬಂದ ಮಧುಮಗಳು.. Photos ಇವೆ
Follow us
ಪೃಥ್ವಿಶಂಕರ
| Updated By: ಸಾಧು ಶ್ರೀನಾಥ್​

Updated on: Nov 12, 2020 | 4:52 PM

ಮಂಗಳೂರು: ಹಸೆಮಣೆಗೆ ಏರಲು ಮಧುವಣಗಿತ್ತಿ ಬುಲೆಟ್​ನಲ್ಲಿ ಮದುವೆ ಮಂಟಪಕ್ಕೆ ಎಂಟ್ರಿಯಾಗಿದ್ದು ಮದುವೆಗೆ ಬಂದಿದ್ದವರನ್ನು ಹುಬ್ಬೇರಿಸುವಂತೆ ಮಾಡಿತ್ತು. ಮಂಗಳೂರಿನ ಸುರತ್ಕಲ್ ಮೂಲದ ಪೂಜಾ ಎಂಬ ವಧು ಬುಲೆಟ್ ಮೂಲಕ ಮದುವೆ ಮಂಟಪಕ್ಕೆ ಎಂಟ್ರಿ ಕೊಟ್ಟ ವಿಡಿಯೋ ಇದೀಗ ಫುಲ್ ವೈರಲ್ ಆಗಿದೆ.

ಸುರತ್ಕಲ್​ನ ಪೂಜಾ ಹಾಗೂ ಆಕಾಶ್ ಮದುವೆ ನವೆಂಬರ್ ನಾಲ್ಕರಂದು ನಡೆದಿತ್ತು. ಬುಲೆಟ್ ಪ್ರೇಮಿಯಾಗಿರುವ ಪೂಜಾ, ಸಿಂಗಾರಗೊಂಡಿದ್ದ ಕಾರನ್ನು ಹತ್ತಿ ಬರುವ ಬದಲು ತನ್ನ ಸ್ವಂತ ಬುಲೆಟ್ ಓಡಿಸಿಕೊಂಡು ಮದುವೆ ಮಂಟಪಕ್ಕೆ ಎಂಟ್ರಿಯಾಗಿದ್ದಳು. ಕಾಸರಗೋಡು ಮೂಲದ ಮ್ಯಾಚ್ ಫ್ರೇಮ್ ವೆಡ್ಡಿಂಗ್ ಸಂಸ್ಥೆಯ ಕ್ಯಾಮರಮೆನ್ಸ್ ಈ ದೃಶ್ಯವನ್ನು ಸೆರೆ ಹಿಡಿದಿದ್ದರು. ಬುಲೆಟ್ ರಾಣಿಯ ಈ ವಿಡಿಯೋ/ಫೋಟೋಗಳು ಭಾರೀ ಸದ್ದು ಮಾಡುತ್ತಿವೆ.

ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ