ಮಳೆ ಆರ್ಭಟಕ್ಕೆ ಕೊಚ್ಚಿ ಹೋಯ್ತು ಕೋಳೂರು ಬ್ರಿಡ್ಜ್ ಕಂ ಬ್ಯಾರೇಜ್ ತಡೆಗೋಡೆ

ಕೊಪ್ಪಳ: ನಿನ್ನೆ ಸುರಿದ ಭಾರಿ ಮಳೆಗೆ ಬ್ರಿಡ್ಜ್ ಕಂ ಬ್ಯಾರೇಜ್ ತಡೆಗೋಡೆ ನೀರುಪಾಲಾಗಿರುವ ಘಟನೆ ಕೊಪ್ಪಳ ತಾಲೂಕಿನ ಕೋಳೂರು ಬಳಿ ನಡೆದಿದೆ. ಕಳೆದ ಕೆಲ ದಿನಗಳ ಹಿಂದೆಯೇ ಬ್ರಿಡ್ಜ್ ಕಂ ಬ್ಯಾರೇಜ್ ತಡೆಗೋಡೆ ಕುಸಿದಿತ್ತು. ಮತ್ತೇ ಈಗ ನಿನ್ನೆ ಸುರಿದ ಮಳೆಗೆ ಸಂಪೂರ್ಣವಾಗಿ ಕೊಚ್ಚಿ ಹೋಗಿದೆ. ಈ ಪರಿಣಾಮ ಕೋಳು ಸುತ್ತ ಮುತ್ತ ಇರೋ‌ ಜಮೀನಿಗೆ ‌ಅಪಾರ ಪ್ರಮಾಣದ ನೀರು ನುಗ್ಗಿ ಬೆಳೆಗಳು ನಾಶವಾಗಿವೆ. ಹಲವು ಬಾರಿ ತಡೆಗೋಡೆ ದುರಸ್ಥಿ ಮಾಡಲು‌ ಮನವಿ ಮಾಡಿಕೊಂಡಿದ್ರೂ ಅಧಿಕಾರಿಗಳು ನಿರ್ಲಕ್ಷ್ಯವಹಿಸಿದ್ದಾರೆ. […]

ಮಳೆ ಆರ್ಭಟಕ್ಕೆ ಕೊಚ್ಚಿ ಹೋಯ್ತು ಕೋಳೂರು ಬ್ರಿಡ್ಜ್ ಕಂ ಬ್ಯಾರೇಜ್ ತಡೆಗೋಡೆ
Follow us
ಆಯೇಷಾ ಬಾನು
|

Updated on: Oct 11, 2020 | 11:53 AM

ಕೊಪ್ಪಳ: ನಿನ್ನೆ ಸುರಿದ ಭಾರಿ ಮಳೆಗೆ ಬ್ರಿಡ್ಜ್ ಕಂ ಬ್ಯಾರೇಜ್ ತಡೆಗೋಡೆ ನೀರುಪಾಲಾಗಿರುವ ಘಟನೆ ಕೊಪ್ಪಳ ತಾಲೂಕಿನ ಕೋಳೂರು ಬಳಿ ನಡೆದಿದೆ. ಕಳೆದ ಕೆಲ ದಿನಗಳ ಹಿಂದೆಯೇ ಬ್ರಿಡ್ಜ್ ಕಂ ಬ್ಯಾರೇಜ್ ತಡೆಗೋಡೆ ಕುಸಿದಿತ್ತು. ಮತ್ತೇ ಈಗ ನಿನ್ನೆ ಸುರಿದ ಮಳೆಗೆ ಸಂಪೂರ್ಣವಾಗಿ ಕೊಚ್ಚಿ ಹೋಗಿದೆ. ಈ ಪರಿಣಾಮ ಕೋಳು ಸುತ್ತ ಮುತ್ತ ಇರೋ‌ ಜಮೀನಿಗೆ ‌ಅಪಾರ ಪ್ರಮಾಣದ ನೀರು ನುಗ್ಗಿ ಬೆಳೆಗಳು ನಾಶವಾಗಿವೆ.

ಹಲವು ಬಾರಿ ತಡೆಗೋಡೆ ದುರಸ್ಥಿ ಮಾಡಲು‌ ಮನವಿ ಮಾಡಿಕೊಂಡಿದ್ರೂ ಅಧಿಕಾರಿಗಳು ನಿರ್ಲಕ್ಷ್ಯವಹಿಸಿದ್ದಾರೆ. ಹೀಗಾಗಿ ಅಧಿಕಾರಿಗಳ‌ ನಿರ್ಲಕ್ಷ್ಯವೇ ಇದಕ್ಕೆ ಕಾರಣ ಎಂದು ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ. ಇದುವರೆಗೂ ಅಧಿಕಾರಿಗಳು, ಜನ ಪ್ರತಿನಿಧಿಗಳಾಗಲಿ ಸ್ಥಳಕ್ಕೆ ಭೇಟಿ ನೀಡಿಲ್ಲ. ಇನ್ನು ಕೋಳೂರು ಬಳಿ ಬ್ರಿಡ್ಜ್ ಕಂ ಬ್ಯಾರೇಜ್ ಕುಸಿತದಿಂದಾಗಿ ಬ್ಯಾರೇಜ್ ಪಕ್ಕದಲ್ಲಿದ್ದ ಭೂಮಿ ಹಂತ ಹಂತವಾಗಿ ಕುಸಿಯುತ್ತಿದೆ. ಬ್ಯಾರೇಜ್ ಪಕ್ಕದಲ್ಲಿದ್ದ ಮರಗಳು ಕೂಡ ನೀರುಪಾಲಾಗಿವೆ.

ಕುಕನೂರಿನಲ್ಲಿ ಮನೆಗಳು, ಅಂಗಡಿಗಳಿಗೆ ನುಗ್ಗಿದ ನೀರು: ಕೊಪ್ಪಳ ಜಿಲ್ಲೆಯ ಕುಕನೂರಿನಲ್ಲಿ ಭಾರಿ ಮಳೆ ಅವಾಂತರದಿಂದಾಗಿ ಪಟ್ಟಣದ ಹಲವು ಮನೆಗಳು, ಅಂಗಡಿಗಳಿಗೆ ನೀರು ನುಗ್ಗಿದೆ. ಮಳೆ ಅರ್ಭಟಕ್ಕೆ ಕುಕನೂರ ಜನರ ಕಂಗಾಲಾಗಿದ್ದಾರೆ.

ದಾಸರಹಳ್ಳಿ ವಲಯ ಕಚೇರಿ ಇಂಜನೀಯರ್ ಯದುಕೃಷ್ಣ ಸಿಕ್ಕಿಬಿದ್ದ ಅಧಿಕಾರಿ
ದಾಸರಹಳ್ಳಿ ವಲಯ ಕಚೇರಿ ಇಂಜನೀಯರ್ ಯದುಕೃಷ್ಣ ಸಿಕ್ಕಿಬಿದ್ದ ಅಧಿಕಾರಿ
‘ವಟವಟ ಅಂತಾನೆ’; ಐಶ್ವರ್ಯಾಗೆ ಶಿಶಿರ್ ಮೇಲಿದ್ದ ಅಭಿಪ್ರಾಯ ಬದಲಾಯ್ತಾ?
‘ವಟವಟ ಅಂತಾನೆ’; ಐಶ್ವರ್ಯಾಗೆ ಶಿಶಿರ್ ಮೇಲಿದ್ದ ಅಭಿಪ್ರಾಯ ಬದಲಾಯ್ತಾ?
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ