AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರುಣೆಯೇ ಇಲ್ಲದ ಕೊರೊನಾ, ಸಾವಿನಲ್ಲೂ ಒಂದಾದ ಸಹೋದರರು

ಬಾಗಲಕೋಟೆ: ನಗರದ ಕೋವಿಡ್ ಆಸ್ಪತ್ರೆಯಲ್ಲಿ ಸಹೋದರರಿಬ್ಬರು ಒಂದೇ ದಿನ ಪ್ರಾಣ ಬಿಟ್ಟ ಮನಕಲಕುವ ಘಟನೆ ಸಂಭವಿಸಿದೆ. ಬಾಗಲಕೋಟೆಯಲ್ಲಿರುವ ಕೋವಿಡ್ ಆಸ್ಪತ್ರೆಗೆ ಜುಲೈ 13ರಂದು ಇಬ್ಬರು ಸಹೋದರರು ಕೊರೊನಾ ಸೋಂಕಿನಿಂದ ದಾಖಲಾಗಿದ್ದರು. ಇಬ್ಬರೂ ಕೆಮ್ಮು, ನೆಗಡಿ, ಜ್ವರ ಹಾಗೂ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರು. ಆಸ್ಪತ್ರೆಗೆ ದಾಖಲಾದಾಗಿನಿಂದ ಸಹೋದರರಿಬ್ಬರೂ ವೆಂಟಿಲೇಟರ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದ್ರೆ ಇಂದು ಬೆಳಗ್ಗೆ9ಕ್ಕೆ 42 ವರ್ಷದ ಅಣ್ಣ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ. ಇದು ತಿಳಿಯುತ್ತಿದ್ದಂತೆ ಅಣ್ಣನ ಅಗಲಿಕೆಯಿಂದ ಆಘಾತಗೊಂಡ ತಮ್ಮನೂ ಕೂಡಾ 11.30ಕ್ಕೆ ಸಾವನ್ನಪ್ಪಿದ್ದಾನೆ. ಆತ್ಮೀಯರಾಗಿದ್ದ […]

ಕರುಣೆಯೇ ಇಲ್ಲದ ಕೊರೊನಾ, ಸಾವಿನಲ್ಲೂ ಒಂದಾದ ಸಹೋದರರು
Guru
Guru| Edited By: ಸಾಧು ಶ್ರೀನಾಥ್​|

Updated on: Jul 17, 2020 | 3:45 PM

Share

ಬಾಗಲಕೋಟೆ: ನಗರದ ಕೋವಿಡ್ ಆಸ್ಪತ್ರೆಯಲ್ಲಿ ಸಹೋದರರಿಬ್ಬರು ಒಂದೇ ದಿನ ಪ್ರಾಣ ಬಿಟ್ಟ ಮನಕಲಕುವ ಘಟನೆ ಸಂಭವಿಸಿದೆ.

ಬಾಗಲಕೋಟೆಯಲ್ಲಿರುವ ಕೋವಿಡ್ ಆಸ್ಪತ್ರೆಗೆ ಜುಲೈ 13ರಂದು ಇಬ್ಬರು ಸಹೋದರರು ಕೊರೊನಾ ಸೋಂಕಿನಿಂದ ದಾಖಲಾಗಿದ್ದರು. ಇಬ್ಬರೂ ಕೆಮ್ಮು, ನೆಗಡಿ, ಜ್ವರ ಹಾಗೂ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರು. ಆಸ್ಪತ್ರೆಗೆ ದಾಖಲಾದಾಗಿನಿಂದ ಸಹೋದರರಿಬ್ಬರೂ ವೆಂಟಿಲೇಟರ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಆದ್ರೆ ಇಂದು ಬೆಳಗ್ಗೆ9ಕ್ಕೆ 42 ವರ್ಷದ ಅಣ್ಣ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ. ಇದು ತಿಳಿಯುತ್ತಿದ್ದಂತೆ ಅಣ್ಣನ ಅಗಲಿಕೆಯಿಂದ ಆಘಾತಗೊಂಡ ತಮ್ಮನೂ ಕೂಡಾ 11.30ಕ್ಕೆ ಸಾವನ್ನಪ್ಪಿದ್ದಾನೆ. ಆತ್ಮೀಯರಾಗಿದ್ದ ಸಹೋದರರಿಬ್ಬರೂ ಒಂದೇ ದಿನ ಸಾವನ್ನಪ್ಪಿದ್ದು ಕುಟುಂಬಕ್ಕೆ ಆಘಾತವನ್ನುಂಟು ಮಾಡಿದೆ.

Follow Us
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!