AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘R.R. ನಗರದಲ್ಲಿ ಯಾವುದೇ ಕಾರಣಕ್ಕೂ ಶೇ. 70ಕ್ಕಿಂತ ಕಡಿಮೆ ಮತದಾನ ಆಗಬಾರದು’

ಬೆಂಗಳೂರು: ಮುನಿರತ್ನರನ್ನು 50-60ಸಾವಿರ ಮತಗಳ ಅಂತರದಿಂದ ಗೆಲ್ಲಿಸಬೇಕು. ಯಾವುದೇ ಕಾರಣಕ್ಕೂ ಶೇಕಡಾ 70ಕ್ಕಿಂತ ಕಡಿಮೆ ಮತದಾನ ಆಗಬಾರದು ಎಂದು ರಾಜರಾಜೇಶ್ವರಿ ನಗರದಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ ಪ್ರಚಾರದ ವೇಳೆ ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ಇಲ್ಲಿ ಮನೆಯಿಲ್ಲದವರಿಗೆ ಮನೆ ಕಟ್ಟಿಕೊಡುವ ಜವಾಬ್ದಾರಿ ನನ್ನ ಹಾಗೂ ಮುನಿರತ್ನ ಮೇಲಿದೆ. ಮುನಿರತ್ನರನ್ನು ಮಂತ್ರಿಮಾಡಲು ನೀವೆಲ್ಲ ಅವಕಾಶ ನೀಡಿ. ಹಿಂದೂ ಮುಸ್ಲಿಮರೆಂದು ನಾನೆಂದೂ ಭೇದಭಾವ ಮಾಡಿಲ್ಲ. ಮುನಿರತ್ನ ನಾಯ್ಡುರವರ ಕೆಲಸ ಏನೆಂದು ಎಲ್ಲರಿಗೂ ಗೊತ್ತಿದೆ ಎಂದು ಚುನಾವಣಾ ಪ್ರಚಾರದಲ್ಲಿ ಸಿಎಂ ಯಡಿಯೂರಪ್ಪ […]

‘R.R. ನಗರದಲ್ಲಿ ಯಾವುದೇ ಕಾರಣಕ್ಕೂ ಶೇ. 70ಕ್ಕಿಂತ ಕಡಿಮೆ ಮತದಾನ ಆಗಬಾರದು’
KUSHAL V
|

Updated on: Oct 31, 2020 | 1:44 PM

Share

ಬೆಂಗಳೂರು: ಮುನಿರತ್ನರನ್ನು 50-60ಸಾವಿರ ಮತಗಳ ಅಂತರದಿಂದ ಗೆಲ್ಲಿಸಬೇಕು. ಯಾವುದೇ ಕಾರಣಕ್ಕೂ ಶೇಕಡಾ 70ಕ್ಕಿಂತ ಕಡಿಮೆ ಮತದಾನ ಆಗಬಾರದು ಎಂದು ರಾಜರಾಜೇಶ್ವರಿ ನಗರದಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ ಪ್ರಚಾರದ ವೇಳೆ ಸಿಎಂ ಯಡಿಯೂರಪ್ಪ ಹೇಳಿದ್ದಾರೆ.

ಇಲ್ಲಿ ಮನೆಯಿಲ್ಲದವರಿಗೆ ಮನೆ ಕಟ್ಟಿಕೊಡುವ ಜವಾಬ್ದಾರಿ ನನ್ನ ಹಾಗೂ ಮುನಿರತ್ನ ಮೇಲಿದೆ. ಮುನಿರತ್ನರನ್ನು ಮಂತ್ರಿಮಾಡಲು ನೀವೆಲ್ಲ ಅವಕಾಶ ನೀಡಿ. ಹಿಂದೂ ಮುಸ್ಲಿಮರೆಂದು ನಾನೆಂದೂ ಭೇದಭಾವ ಮಾಡಿಲ್ಲ. ಮುನಿರತ್ನ ನಾಯ್ಡುರವರ ಕೆಲಸ ಏನೆಂದು ಎಲ್ಲರಿಗೂ ಗೊತ್ತಿದೆ ಎಂದು ಚುನಾವಣಾ ಪ್ರಚಾರದಲ್ಲಿ ಸಿಎಂ ಯಡಿಯೂರಪ್ಪ ಹೇಳಿದರು.

ಸಿಎಂ ಯಡಿಯೂರಪ್ಪ ಇಂದು ಮುನಿರತ್ನ ಪರ ಕ್ಷೇತ್ರದಲ್ಲಿ ರೋಡ್​ ಶೋ ನಡೆಸಿದರು. ಇದೇ ವೇಳೆ, ಸಚಿವರಾದ ಆರ್.ಅಶೋಕ್, ಎಸ್.ಟಿ.ಸೋಮಶೇಖರ್ ಹಾಗೂ ಭೈರತಿ ಬಸವರಾಜ್ ಸೇರಿದಂತೆ ಹಲವರು ಮುಖ್ಯಮಂತ್ರಿಗಳಿಗೆ ಸಾಥ್ ನೀಡಿದರು.

Follow Us
ವೃದ್ಧನ ತಳ್ಳಿದ ಭದ್ರತಾ ಸಿಬ್ಬಂದಿ ಮೇಲೆ ಸಿಟ್ಟಾದ ದಳಪತಿ ವಿಜಯ್: ವಿಡಿಯೋ
ವೃದ್ಧನ ತಳ್ಳಿದ ಭದ್ರತಾ ಸಿಬ್ಬಂದಿ ಮೇಲೆ ಸಿಟ್ಟಾದ ದಳಪತಿ ವಿಜಯ್: ವಿಡಿಯೋ
ಲವ್ ಜಿಹಾದ್ ಕೇಸ್​: 50ಕ್ಕೂ ಹೆಚ್ಚು ಜನರಿಂದ ಸಮೀರ್​ಗೆ ಮನಸೋ ಇಚ್ಛೆ ಥಳಿತ
ಲವ್ ಜಿಹಾದ್ ಕೇಸ್​: 50ಕ್ಕೂ ಹೆಚ್ಚು ಜನರಿಂದ ಸಮೀರ್​ಗೆ ಮನಸೋ ಇಚ್ಛೆ ಥಳಿತ
ಕೇರಳದಲ್ಲಿ ಪ್ರಧಾನಿ ಮೋದಿ ಮೆಗಾ ರೋಡ್ ಶೋ
ಕೇರಳದಲ್ಲಿ ಪ್ರಧಾನಿ ಮೋದಿ ಮೆಗಾ ರೋಡ್ ಶೋ
ಸಿಎಂ ಮಮತಾ ಬ್ಯಾನರ್ಜಿ ಅವರ ಹೆಲಿಕಾಪ್ಟರ್ ಬಳಿ ಅನುಮಾನಾಸ್ಪದ ಡ್ರೋನ್ ಹಾರಾಟ
ಸಿಎಂ ಮಮತಾ ಬ್ಯಾನರ್ಜಿ ಅವರ ಹೆಲಿಕಾಪ್ಟರ್ ಬಳಿ ಅನುಮಾನಾಸ್ಪದ ಡ್ರೋನ್ ಹಾರಾಟ
ಬಿಜೆಪಿಗರಿಗೆ ನಾನೇ ಟಾರ್ಗೆಟ್​​ ಎಂದ ಸಿಎಂ: ಕಾರಣವನ್ನೂ ಕೊಟ್ಟ ಸಿದ್ದರಾಮಯ್ಯ
ಬಿಜೆಪಿಗರಿಗೆ ನಾನೇ ಟಾರ್ಗೆಟ್​​ ಎಂದ ಸಿಎಂ: ಕಾರಣವನ್ನೂ ಕೊಟ್ಟ ಸಿದ್ದರಾಮಯ್ಯ
ಹಸಿವಿನಿಂದ ಊಟ ಕೇಳಿದ ಭಿಕ್ಷುಕನ ಮೇಲೆ ಬಿಸಿನೀರು ಎರಚಿದ ಹೋಟೆಲ್ ಸಿಬ್ಬಂದಿ!
ಹಸಿವಿನಿಂದ ಊಟ ಕೇಳಿದ ಭಿಕ್ಷುಕನ ಮೇಲೆ ಬಿಸಿನೀರು ಎರಚಿದ ಹೋಟೆಲ್ ಸಿಬ್ಬಂದಿ!
ಟಿಕೆಟ್ ಬುಕ್ಕಿಂಗ್ ನೆಪದಲ್ಲಿ ವಂಚನೆ: ಲಿಂಕ್​ ಕ್ಲಿಕ್​ ಮಾಡಿದ್ರೆ ಹಣ ಮಾಯ
ಟಿಕೆಟ್ ಬುಕ್ಕಿಂಗ್ ನೆಪದಲ್ಲಿ ವಂಚನೆ: ಲಿಂಕ್​ ಕ್ಲಿಕ್​ ಮಾಡಿದ್ರೆ ಹಣ ಮಾಯ
ಡೆಲ್ಲಿ ವಿರುದ್ಧ ವಿಶೇಷ ಮೈಲಿಗಲ್ಲು ದಾಟಿದ ರೋಹಿತ್ ಶರ್ಮಾ
ಡೆಲ್ಲಿ ವಿರುದ್ಧ ವಿಶೇಷ ಮೈಲಿಗಲ್ಲು ದಾಟಿದ ರೋಹಿತ್ ಶರ್ಮಾ
IPL ಟಿಕೆಟ್​​ ಪಡೆದ ಶಾಸಕರಿಗೆ ಮಾಜಿ ಸಿಎಂ ಸದಾನಂದಗೌಡ ಕ್ಲಾಸ್​​
IPL ಟಿಕೆಟ್​​ ಪಡೆದ ಶಾಸಕರಿಗೆ ಮಾಜಿ ಸಿಎಂ ಸದಾನಂದಗೌಡ ಕ್ಲಾಸ್​​
ಕಣ್ಣಿಗೆ ಕಂಡವರಿಗೆಲ್ಲಾ ಎಗರಿ.. ಎಗರಿ ಕಚ್ಚಿದ ನಾಯಿ
ಕಣ್ಣಿಗೆ ಕಂಡವರಿಗೆಲ್ಲಾ ಎಗರಿ.. ಎಗರಿ ಕಚ್ಚಿದ ನಾಯಿ