AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬಿಎಸ್‌ವೈ CM ಆಗಿ ಬಹಳ ದಿನ ಇರುವುದಿಲ್ಲ, ಉತ್ತರ ಕರ್ನಾಟಕದವರೇ ಮುಂದಿನ ಸಿಎಂ’-ಯತ್ನಾಳ್

ವಿಜಯಪುರ: ಬಿಎಸ್‌ವೈ ಮುಖ್ಯಮಂತ್ರಿಯಾಗಿ ಬಹಳ ದಿನ ಇರುವುದಿಲ್ಲ, ಉತ್ತರ ಕರ್ನಾಟಕದವರೇ ಮುಂದಿನ ಸಿಎಂ ಆಗೋದು ಎಂದು ವಿಜಯಪುರದಲ್ಲಿ ನಡೆದ ಸಮಾರಂಭವೊಂದರಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ನೀಡಿದ್ದಾರೆ. ಸಮಾರಂಭದಲ್ಲಿ ಮಾತನಾಡಿದ ಯತ್ನಾಳ್ ಸಿಎಂ ವಿರುದ್ಧ ಟೀಕಾ ಪ್ರಹಾರ ನಡೆಸಿದ್ದಾರೆ. ಬಿಎಸ್‌ವೈ ಮುಖ್ಯಮಂತ್ರಿಯಾಗಿ ಬಹಳ ದಿನ ಇರುವುದಿಲ್ಲ, ಕೇಂದ್ರ ಸರ್ಕಾರದವರಿಗೂ ಬಿಎಸ್‌ವೈ ಸಾಕಾಗಿ ಹೋಗಿದ್ದಾರೆ. ಉತ್ತರ ಕರ್ನಾಟಕದವರೇ ಮುಂದಿನ ಸಿಎಂ ಆಗೋದು. ಉತ್ತರ ಕರ್ನಾಟಕದವರು 100 ಶಾಸಕರನ್ನ ಗೆಲ್ಲಿಸಿ ಕಳಿಸುತ್ತಾರೆ. ಉಳಿದ ಭಾಗದಲ್ಲಿ ಬಿಜೆಪಿಯ 15-20 ಶಾಸಕರು […]

‘ಬಿಎಸ್‌ವೈ CM ಆಗಿ ಬಹಳ ದಿನ ಇರುವುದಿಲ್ಲ, ಉತ್ತರ ಕರ್ನಾಟಕದವರೇ ಮುಂದಿನ ಸಿಎಂ’-ಯತ್ನಾಳ್
ಆಯೇಷಾ ಬಾನು
|

Updated on: Oct 20, 2020 | 8:30 AM

Share

ವಿಜಯಪುರ: ಬಿಎಸ್‌ವೈ ಮುಖ್ಯಮಂತ್ರಿಯಾಗಿ ಬಹಳ ದಿನ ಇರುವುದಿಲ್ಲ, ಉತ್ತರ ಕರ್ನಾಟಕದವರೇ ಮುಂದಿನ ಸಿಎಂ ಆಗೋದು ಎಂದು ವಿಜಯಪುರದಲ್ಲಿ ನಡೆದ ಸಮಾರಂಭವೊಂದರಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ನೀಡಿದ್ದಾರೆ.

ಸಮಾರಂಭದಲ್ಲಿ ಮಾತನಾಡಿದ ಯತ್ನಾಳ್ ಸಿಎಂ ವಿರುದ್ಧ ಟೀಕಾ ಪ್ರಹಾರ ನಡೆಸಿದ್ದಾರೆ. ಬಿಎಸ್‌ವೈ ಮುಖ್ಯಮಂತ್ರಿಯಾಗಿ ಬಹಳ ದಿನ ಇರುವುದಿಲ್ಲ, ಕೇಂದ್ರ ಸರ್ಕಾರದವರಿಗೂ ಬಿಎಸ್‌ವೈ ಸಾಕಾಗಿ ಹೋಗಿದ್ದಾರೆ. ಉತ್ತರ ಕರ್ನಾಟಕದವರೇ ಮುಂದಿನ ಸಿಎಂ ಆಗೋದು. ಉತ್ತರ ಕರ್ನಾಟಕದವರು 100 ಶಾಸಕರನ್ನ ಗೆಲ್ಲಿಸಿ ಕಳಿಸುತ್ತಾರೆ.

ಉಳಿದ ಭಾಗದಲ್ಲಿ ಬಿಜೆಪಿಯ 15-20 ಶಾಸಕರು ಗೆಲ್ಲುತ್ತಾರೆ. ಅವರಲ್ಲೇ ಒಬ್ಬರು ಮುಖ್ಯಮಂತ್ರಿ ಆಗುತ್ತಾರೆ. ಪ್ರಧಾನಿ ಮೋದಿ ಈ ಭರವಸೆಯನ್ನು ನೀಡಿದ್ದಾರೆ. ನನ್ನ ಕ್ಷೇತ್ರದ 125 ಕೋಟಿ ಅನುದಾನ ಕಡಿತ ಮಾಡಿದ ಹಿನ್ನೆಲೆಯಲ್ಲಿ ಸಿಎಂ ಬಿಎಸ್‌ವೈ ಹಾಗೂ ನನ್ನ ಮಧ್ಯೆ ಜಗಳ ಶುರುವಾಗಿದೆ. ಇನ್ನೇನು ಸಿಎಂ ಬಿಎಸ್‌ವೈ ಬಹಳ ದಿನ ಅಧಿಕಾರದಲ್ಲಿ ಇರಲ್ಲ ಎಂದು ಸಭೆಯನ್ನುದ್ದೇಶಿಸಿ ಮಾತನಾಡಿದ್ದಾರೆ.

Follow Us
ಶ್ರೇಯಸ್ ಹಿಡಿದ ಕ್ಯಾಚ್ ನೋಡಿ ದಂಗಾದ ಮುಂಬೈ ಆಟಗಾರರು; ವಿಡಿಯೋ
ಶ್ರೇಯಸ್ ಹಿಡಿದ ಕ್ಯಾಚ್ ನೋಡಿ ದಂಗಾದ ಮುಂಬೈ ಆಟಗಾರರು; ವಿಡಿಯೋ
ದರ್ಶನ್ ನೋಡಲು ಜೈಲಿಗೆ ಬಂದ ವಿಜಯಲಕ್ಷ್ಮಿ; ಕ್ಯಾಮೆರಾ ನೋಡಿ ಪ್ರತಿಕ್ರಿಯೆ
ದರ್ಶನ್ ನೋಡಲು ಜೈಲಿಗೆ ಬಂದ ವಿಜಯಲಕ್ಷ್ಮಿ; ಕ್ಯಾಮೆರಾ ನೋಡಿ ಪ್ರತಿಕ್ರಿಯೆ
ಅಮಿತ್ ಶಾರನ್ನು ನೋಡಿ ಚಾಣಕ್ಯನೂ ಶಾಕ್ ಆಗುತ್ತಿದ್ದ;ಪ್ರಿಯಾಂಕಾ ಗಾಂಧಿ ಲೇವಡಿ
ಅಮಿತ್ ಶಾರನ್ನು ನೋಡಿ ಚಾಣಕ್ಯನೂ ಶಾಕ್ ಆಗುತ್ತಿದ್ದ;ಪ್ರಿಯಾಂಕಾ ಗಾಂಧಿ ಲೇವಡಿ
ಐಪಿಎಲ್‌ನಲ್ಲಿ ವಿಶೇಷ ಶತಕ ಪೂರೈಸಿದ ಅರ್ಶ್‌ದೀಪ್ ಸಿಂಗ್
ಐಪಿಎಲ್‌ನಲ್ಲಿ ವಿಶೇಷ ಶತಕ ಪೂರೈಸಿದ ಅರ್ಶ್‌ದೀಪ್ ಸಿಂಗ್
ಮಂತ್ರಾಲಯ ಬಳಿ ಅಪಘಾತ: ಘಟನೆ ಬಗ್ಗೆ ಎಳೆಎಳೆಯಾಗಿ ಬಿಚ್ಚಿಟ್ಟ ಗಾಯಾಳು
ಮಂತ್ರಾಲಯ ಬಳಿ ಅಪಘಾತ: ಘಟನೆ ಬಗ್ಗೆ ಎಳೆಎಳೆಯಾಗಿ ಬಿಚ್ಚಿಟ್ಟ ಗಾಯಾಳು
ದೆಹಲಿ ವಿಮಾನ ನಿಲ್ದಾಣದಲ್ಲಿ ಆಕಾಶ ವಿಮಾನಕ್ಕೆ ಡಿಕ್ಕಿ ಹೊಡೆದ ಸ್ಪೈಸ್‌ಜೆಟ್
ದೆಹಲಿ ವಿಮಾನ ನಿಲ್ದಾಣದಲ್ಲಿ ಆಕಾಶ ವಿಮಾನಕ್ಕೆ ಡಿಕ್ಕಿ ಹೊಡೆದ ಸ್ಪೈಸ್‌ಜೆಟ್
ವಿನಯ್ ಕೇಸ್‌ ತೀರ್ಪು ನೀಡಿದ್ದ ಜಡ್ಜ್​ ಸೇರಿ 114 ನ್ಯಾಯಾಧೀಶರ ವರ್ಗಾವಣೆ
ವಿನಯ್ ಕೇಸ್‌ ತೀರ್ಪು ನೀಡಿದ್ದ ಜಡ್ಜ್​ ಸೇರಿ 114 ನ್ಯಾಯಾಧೀಶರ ವರ್ಗಾವಣೆ
ಬಿರು ಬಿಸಿಲಲ್ಲೂ ಬಿರಿಯಾನಿ, ಸೀರೆಗಾಗಿ ಮುಗ್ಗಿಬಿದ್ದ ಜನ
ಬಿರು ಬಿಸಿಲಲ್ಲೂ ಬಿರಿಯಾನಿ, ಸೀರೆಗಾಗಿ ಮುಗ್ಗಿಬಿದ್ದ ಜನ
ಲಕ್ನೋದಲ್ಲಿ ಸುಟ್ಟು ಕರಕಲಾದ ಗುಡಿಸಲುಗಳ ವಿಡಿಯೋ ವೈರಲ್
ಲಕ್ನೋದಲ್ಲಿ ಸುಟ್ಟು ಕರಕಲಾದ ಗುಡಿಸಲುಗಳ ವಿಡಿಯೋ ವೈರಲ್
ದರ್ಶನ್​ಗೆ ಮುಖ ತೋರಿಸಲು ಸಾಧ್ಯವಾಗದೇ ಊರು ಬಿಟ್ಟೆ: ಮಲ್ಲಿಕಾರ್ಜುನ್
ದರ್ಶನ್​ಗೆ ಮುಖ ತೋರಿಸಲು ಸಾಧ್ಯವಾಗದೇ ಊರು ಬಿಟ್ಟೆ: ಮಲ್ಲಿಕಾರ್ಜುನ್