AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಬ್ಬಂದಿಯನ್ನ ಕೆಲಸದಿಂದ ತೆಗೆಯೊಲ್ಲ, ಬಸ್​ ಪಾಸ್ ದರ ಏರಿಸಲ್ಲ -ಸವದಿ

ಹುಬ್ಬಳ್ಳಿ: ಕೊರೊನಾದಿಂದ ರಾಜ್ಯ ಸಾರಿಗೆ ಇಲಾಖೆಗೆ ದೊಡ್ಡ ನಷ್ಟ ಆಗಿದೆ. ಆದ್ರೆ ಯಾವುದೇ ಕಾರಣಕ್ಕೂ ನಮ್ಮ ಯಾವ ಸಿಬ್ಬಂದಿಯನ್ನೂ ಕೆಲಸದಿಂದ ತೆಗೆಯಲ್ಲ ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಅರ್ಧ ಸಂಬಳ ನೀಡಲು ಸರ್ಕಾರ ಒಪ್ಪಿದೆ: ನಾವು ನಮ್ಮ ಎಲ್ಲಾ ನೌಕರರಿಗೆ ಏಪ್ರಿಲ್ ತಿಂಗಳ ಸಂಬಳ ನೀಡಿದ್ದೇವೆ. ಮೇ ತಿಂಗಳ ಸಂಬಳದ ಬಗ್ಗೆಯೂ ಈಗಾಗಲೆ ಯೋಚನೆ ಮಾಡುತ್ತಿದ್ದೇವೆ. ಅರ್ಧ ಸಂಬಳ‌ ನೀಡಲು ಸರ್ಕಾರ ಒಪ್ಪಿಗೆ ನೀಡಿದೆ. ಈ ಬಗ್ಗೆ ಎಲ್ಲಾ ನಿಗಮಗಳ ಸಭೆ ನಡೆಸಿ […]

ಸಿಬ್ಬಂದಿಯನ್ನ ಕೆಲಸದಿಂದ ತೆಗೆಯೊಲ್ಲ, ಬಸ್​ ಪಾಸ್ ದರ ಏರಿಸಲ್ಲ -ಸವದಿ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: |

Updated on:May 26, 2020 | 5:20 PM

Share

ಹುಬ್ಬಳ್ಳಿ: ಕೊರೊನಾದಿಂದ ರಾಜ್ಯ ಸಾರಿಗೆ ಇಲಾಖೆಗೆ ದೊಡ್ಡ ನಷ್ಟ ಆಗಿದೆ. ಆದ್ರೆ ಯಾವುದೇ ಕಾರಣಕ್ಕೂ ನಮ್ಮ ಯಾವ ಸಿಬ್ಬಂದಿಯನ್ನೂ ಕೆಲಸದಿಂದ ತೆಗೆಯಲ್ಲ ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಅರ್ಧ ಸಂಬಳ ನೀಡಲು ಸರ್ಕಾರ ಒಪ್ಪಿದೆ: ನಾವು ನಮ್ಮ ಎಲ್ಲಾ ನೌಕರರಿಗೆ ಏಪ್ರಿಲ್ ತಿಂಗಳ ಸಂಬಳ ನೀಡಿದ್ದೇವೆ. ಮೇ ತಿಂಗಳ ಸಂಬಳದ ಬಗ್ಗೆಯೂ ಈಗಾಗಲೆ ಯೋಚನೆ ಮಾಡುತ್ತಿದ್ದೇವೆ. ಅರ್ಧ ಸಂಬಳ‌ ನೀಡಲು ಸರ್ಕಾರ ಒಪ್ಪಿಗೆ ನೀಡಿದೆ. ಈ ಬಗ್ಗೆ ಎಲ್ಲಾ ನಿಗಮಗಳ ಸಭೆ ನಡೆಸಿ ಮಾಹಿತಿ ಪಡೆಯುತ್ತೇನೆ. ಅಲ್ಲದೆ ಮತ್ತೊಮ್ಮೆ ಸರ್ಕಾರಕ್ಕೆ ಮನವಿ ಮಾಡಿ ಮೇ ತಿಂಗಳ ಸಂಬಳವೂ ನೀಡಲು ಪ್ರಯತ್ನ ಮಾಡುತ್ತೇನೆ.

ಬಸ್‌ ದರ ಏರಿಕೆ ಮಾಡಲ್ಲ: ಭ್ರಷ್ಟಾಚಾರ ನಿಲ್ಲಬೇಕು ಹಾಗಾದ್ರೆ ಮಾತ್ರ ಲಾಭ ಆಗುತ್ತೆ. ಸಂಸ್ಥೆಯಲ್ಲಿ ಭ್ರಷ್ಟಾಚಾರ ತಡೆಯುವ ಕೆಲಸ ಮಾಡುತ್ತೇವೆ. ಯಾವುದೇ ಕಾರಣಕ್ಕೂ ಬಸ್‌ ಪ್ರಯಾಣಿಕರ ದರ ಏರಿಕೆ ಮಾಡುವುದಿಲ್ಲ. ವಿದ್ಯಾರ್ಥಿ ಪಾಸ್‌ ಸೇರಿ ಯಾವುದೇ ಪಾಸ್‌ ದರ ಹೆಚ್ಚಿಸುವುದಿಲ್ಲ. ದರ ಹೆಚ್ಚಿಸುವ ಪ್ರಸ್ತಾಪವೂ ನಮ್ಮ ಮುಂದೆ ಇಲ್ಲ.

ರಾತ್ರಿ ವೇಳೆಯೂ ಬಸ್‌ ಪ್ರಯಾಣ ಆರಂಭಿಸುತ್ತೇವೆ: ಈಗಾಗಲೆ ನಾವು ಬಸ್ ಪ್ರಯಾಣ ಆರಂಭ ಮಾಡಿದ್ದೇವೆ. ಆದ್ರು ಸಂಸ್ಥೆಗೆ ನಷ್ಟ ಆಗುತ್ತಿದೆ, ಯಾಕಂದ್ರೆ ಕೇವಲ 30 ಜನ ಮಾತ್ರ ನಾವು ತೆಗೆದುಕೊಳ್ಳುತ್ತಿದ್ದೇವೆ. ಹಾಗಾಗಿ ಇನ್ಮುಂದೆ ಪ್ರಯಾಣಿಕರನ್ನ ನೋಡಿಕೊಂಡು ರಾತ್ರಿ ವೇಳೆಯೂ ಬಸ್‌ ಪ್ರಯಾಣ ಆರಂಭಿಸುತ್ತೇವೆ. ಈ ಬಗ್ಗೆ ನಮ್ಮ ಅಧಿಕಾರಿಗಳಿಗೆ ಹೇಳಿದ್ದೇನೆ. ಬೆಂಗಳೂರಿನಲ್ಲಿ ಪಾಸ್‌ ಸಿಸ್ಟಮ್‌ ತೆಗೆದು ಬಿಟ್ಟಿದ್ದೇವೆ. ಕಿಲೋ ಮೀಟರ್ ನೋಡಿ ಟಿಕೆಟ್ ದರ ನಿಗದಿಗೆ ಸೂಚನೆ ನೀಡಿದ್ದೇವೆ.

Published On - 5:19 pm, Tue, 26 May 20

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!