ಬೈಕ್ ವೀಲಿಂಗ್ ಮಾಡುತ್ತಿದ್ದ ನಾಲ್ವರ ಬಂಧನ, ಬೈಕ್ ಜಪ್ತಿ

ಬೆಂಗಳೂರು: ಬೆಂಗಳೂರಿನ ನೈಸ್ ರಸ್ತೆಯಲ್ಲಿ ಬೈಕ್‌ ವೀಲಿಂಗ್ ಮಾಡುತ್ತಿದ್ದ ಆರೋಪಿಗಳನ್ನು ಬೆಂಗಳೂರು ಪೊಲೀಸರು ಬಂಧಿಸಿ ಕಂಬಿ ಹಿಂದೆ ಕಳಿಸಿದ್ದಾರೆ. ಬೆಂಗಳೂರಿನ ಬ್ಯಾಟರಾಯನಪುರ ಸಂಚಾರ ಠಾಣಾ ವ್ಯಾಪ್ತಿಯ ನೈಸ್ ರಸ್ತೆಯಲ್ಲಿ ಚಂದನ್ (21), ಸುಮಂತ್ (20), ಲಿಖಿತ್ (21) ಹಾಗೂ ವಿನಯ್ (28) ಬೈಕ್ ವೀಲಿಂಗ್‌ನಲ್ಲಿ ತೊಡಗಿದ್ದರು. ಈ ಬಗ್ಗೆ ವಿಷಯ ತಿಳಿಯುತ್ತಿದ್ದಂತೆ ನೈಸ್ ರಸ್ತೆಗೆ ತೆರಳಿದ ಪೊಲೀರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಈ ಆರೋಪಿಗಳು ಈ ಹಿಂದೆಯೂ ಬೈಕ್ ವೀಲಿಂಗ್‌ನಲ್ಲಿ ತೊಡಗಿದ್ದರು ಎನ್ನಲಾಗಿದೆ. ವಶಪಡಿಸಿಕೊಂಡ ಆರೋಪಿಗಳ […]

ಬೈಕ್ ವೀಲಿಂಗ್ ಮಾಡುತ್ತಿದ್ದ ನಾಲ್ವರ ಬಂಧನ, ಬೈಕ್ ಜಪ್ತಿ
Follow us
Guru
|

Updated on: Aug 10, 2020 | 8:31 AM

ಬೆಂಗಳೂರು: ಬೆಂಗಳೂರಿನ ನೈಸ್ ರಸ್ತೆಯಲ್ಲಿ ಬೈಕ್‌ ವೀಲಿಂಗ್ ಮಾಡುತ್ತಿದ್ದ ಆರೋಪಿಗಳನ್ನು ಬೆಂಗಳೂರು ಪೊಲೀಸರು ಬಂಧಿಸಿ ಕಂಬಿ ಹಿಂದೆ ಕಳಿಸಿದ್ದಾರೆ.

ಬೆಂಗಳೂರಿನ ಬ್ಯಾಟರಾಯನಪುರ ಸಂಚಾರ ಠಾಣಾ ವ್ಯಾಪ್ತಿಯ ನೈಸ್ ರಸ್ತೆಯಲ್ಲಿ ಚಂದನ್ (21), ಸುಮಂತ್ (20), ಲಿಖಿತ್ (21) ಹಾಗೂ ವಿನಯ್ (28) ಬೈಕ್ ವೀಲಿಂಗ್‌ನಲ್ಲಿ ತೊಡಗಿದ್ದರು. ಈ ಬಗ್ಗೆ ವಿಷಯ ತಿಳಿಯುತ್ತಿದ್ದಂತೆ ನೈಸ್ ರಸ್ತೆಗೆ ತೆರಳಿದ ಪೊಲೀರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತ ಈ ಆರೋಪಿಗಳು ಈ ಹಿಂದೆಯೂ ಬೈಕ್ ವೀಲಿಂಗ್‌ನಲ್ಲಿ ತೊಡಗಿದ್ದರು ಎನ್ನಲಾಗಿದೆ. ವಶಪಡಿಸಿಕೊಂಡ ಆರೋಪಿಗಳ ಮೊಬೈಲ್‌ನಲ್ಲಿ ಈ ಹಿಂದಿನ ವೀಲಿಂಗ್ ವಿಡಿಯೋಗಳು ಪತ್ತೆಯಾಗಿವೆ. ಸಧ್ಯ ಪ್ರಕರಣ ದಾಖಲಿಸಿಕೊಂಡಿರುವ ಬ್ಯಾಟರಾಯನಪುರ ಪೊಲೀಸರು ಆರೋಪಿಗಳು ವೀಲಿಂಗ್ ಮಾಡಲು ಬಳಸಿದ್ದ 3 ದ್ವಿಚಕ್ರ ವಾಹನಗಳನ್ನು ಜಫ್ತಿ ಮಾಡಿದ್ದಾರೆ.

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ