ಚಿಕ್ಕಬಳ್ಳಾಪುರ ಸಮೀಪ ಲಾರಿ ಡಿಕ್ಕಿ: ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು
ಚಿಕ್ಕಬಳ್ಳಾಪುರ: ಲಾರಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವಿಗೀಡಾಗಿರುವ ದುರ್ಘಟನೆ ನಡೆದಿದೆ. ಕಾರು ಮತ್ತು ಲಾರಿ ಬೆಂಗಳೂರಿನಿಂದ ಹೈದರಾಬಾದ್ ಗೆ ತೆರಳುತ್ತಿದ್ದವು. ತಾಲೂಕಿನ ದೊಡ್ಡಪೈಲಗುರ್ಕಿಯ ರಸ್ತೆ ಹುಬ್ಬಿನಲ್ಲಿ ಈ ಆಕ್ಸಿಡೆಂಟ್ ನಡೆದಿದೆ. ಕಾರಿನಲ್ಲಿದ್ದ ಮತ್ತೋರ್ವ ತೀವ್ರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಚಿಕ್ಕಬಳ್ಳಾಪುರ: ಲಾರಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವಿಗೀಡಾಗಿರುವ ದುರ್ಘಟನೆ ನಡೆದಿದೆ. ಕಾರು ಮತ್ತು ಲಾರಿ ಬೆಂಗಳೂರಿನಿಂದ ಹೈದರಾಬಾದ್ ಗೆ ತೆರಳುತ್ತಿದ್ದವು.
ತಾಲೂಕಿನ ದೊಡ್ಡಪೈಲಗುರ್ಕಿಯ ರಸ್ತೆ ಹುಬ್ಬಿನಲ್ಲಿ ಈ ಆಕ್ಸಿಡೆಂಟ್ ನಡೆದಿದೆ. ಕಾರಿನಲ್ಲಿದ್ದ ಮತ್ತೋರ್ವ ತೀವ್ರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
