ಬೆಳಗಿನ ಜಾವ ಗೊಲ್ಲಹಳ್ಳಿ ಗೇಟ್ ಬಳಿ ಕಾರು-ಬಸ್ ಡಿಕ್ಕಿ: ಸ್ಥಳದಲ್ಲೇ ಇಬ್ಬರ ಸಾವು

ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲೂಕಿನ ಗೊಲ್ಲಹಳ್ಳಿ ಗೇಟ್ ಬಳಿ ಬೆಳಗಿನ ಜಾವ ಕಾರು ಮತ್ತು ಬಸ್​ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿ ಇಬ್ಬರು ಸಾವಿಗೀಡಾಗಿದ್ದಾರೆ. ಕಾರಿನಲ್ಲಿದ್ದ ಲಿಂಗಸುಗೂರು ತಾಲೂಕಿನ ಗೌಡೂರು ಗ್ರಾಮದ ಸಾಯಿಬಣ್ಣ (30) ಮತ್ತು ವೆಂಕಟೇಶ್ (30) ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಮತ್ತೊಬ್ಬ ಪ್ರಯಾಣಿಕ ಆನಂದ್ (33) ಸ್ಥಿತಿ ಗಂಭೀರವಾಗಿದೆ. ಐಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಬೆಳಗಿನ ಜಾವ ಗೊಲ್ಲಹಳ್ಳಿ ಗೇಟ್ ಬಳಿ ಕಾರು-ಬಸ್ ಡಿಕ್ಕಿ: ಸ್ಥಳದಲ್ಲೇ ಇಬ್ಬರ ಸಾವು
Follow us
ಸಾಧು ಶ್ರೀನಾಥ್​
| Updated By: ಆಯೇಷಾ ಬಾನು

Updated on: Aug 27, 2020 | 11:58 AM

ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲೂಕಿನ ಗೊಲ್ಲಹಳ್ಳಿ ಗೇಟ್ ಬಳಿ ಬೆಳಗಿನ ಜಾವ ಕಾರು ಮತ್ತು ಬಸ್​ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿ ಇಬ್ಬರು ಸಾವಿಗೀಡಾಗಿದ್ದಾರೆ.

ಕಾರಿನಲ್ಲಿದ್ದ ಲಿಂಗಸುಗೂರು ತಾಲೂಕಿನ ಗೌಡೂರು ಗ್ರಾಮದ ಸಾಯಿಬಣ್ಣ (30) ಮತ್ತು ವೆಂಕಟೇಶ್ (30) ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಮತ್ತೊಬ್ಬ ಪ್ರಯಾಣಿಕ ಆನಂದ್ (33) ಸ್ಥಿತಿ ಗಂಭೀರವಾಗಿದೆ. ಐಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು

’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’

ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್

ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್

ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ

ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?

ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ

ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ

ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?

ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್