ಬೆಳಗಿನ ಜಾವ ಗೊಲ್ಲಹಳ್ಳಿ ಗೇಟ್ ಬಳಿ ಕಾರು-ಬಸ್ ಡಿಕ್ಕಿ: ಸ್ಥಳದಲ್ಲೇ ಇಬ್ಬರ ಸಾವು
ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲೂಕಿನ ಗೊಲ್ಲಹಳ್ಳಿ ಗೇಟ್ ಬಳಿ ಬೆಳಗಿನ ಜಾವ ಕಾರು ಮತ್ತು ಬಸ್ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿ ಇಬ್ಬರು ಸಾವಿಗೀಡಾಗಿದ್ದಾರೆ. ಕಾರಿನಲ್ಲಿದ್ದ ಲಿಂಗಸುಗೂರು ತಾಲೂಕಿನ ಗೌಡೂರು ಗ್ರಾಮದ ಸಾಯಿಬಣ್ಣ (30) ಮತ್ತು ವೆಂಕಟೇಶ್ (30) ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಮತ್ತೊಬ್ಬ ಪ್ರಯಾಣಿಕ ಆನಂದ್ (33) ಸ್ಥಿತಿ ಗಂಭೀರವಾಗಿದೆ. ಐಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
Follow us on
ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲೂಕಿನ ಗೊಲ್ಲಹಳ್ಳಿ ಗೇಟ್ ಬಳಿ ಬೆಳಗಿನ ಜಾವ ಕಾರು ಮತ್ತು ಬಸ್ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿ ಇಬ್ಬರು ಸಾವಿಗೀಡಾಗಿದ್ದಾರೆ.
ಕಾರಿನಲ್ಲಿದ್ದ ಲಿಂಗಸುಗೂರು ತಾಲೂಕಿನ ಗೌಡೂರು ಗ್ರಾಮದ ಸಾಯಿಬಣ್ಣ (30) ಮತ್ತು ವೆಂಕಟೇಶ್ (30) ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಮತ್ತೊಬ್ಬ ಪ್ರಯಾಣಿಕ ಆನಂದ್ (33) ಸ್ಥಿತಿ ಗಂಭೀರವಾಗಿದೆ. ಐಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.