ರಸ್ತೆಗೆ ಅಡ್ಡ ಬಂದ ನಾಯಿ ಕಾಪಾಡಲು ಗದ್ದೆಗೆ ಇಳಿದ ಕಾರು..

ಶಿವಮೊಗ್ಗ: ರಸ್ತೆಗೆ ಅಡ್ಡ ಬಂದ ನಾಯಿಯನ್ನು ಕಾಪಾಡಲು ಹೋಗಿ ಕಾರೊಂದು ಜೋಳದ ಗದ್ದೆಗೆ ಇಳಿದಿರುವ ಘಟನೆ ನಗರದ ಹೊರವಲಯದಲ್ಲಿ ನಡೆದಿದೆ. ತರೀಕೆರೆಯಿಂದ ಸಾಗರದ ಕಡೆ ಹೊರಟಿದ್ದ ka 66 M 1559 ಕ್ರಮ ಸಂಖ್ಯೆಯ ಕಾರಿಗೆ ನಾಯಿಯೊಂದು ಅಡ್ಡಬಂದಿದೆ. ನಾಯಿಯನ್ನ ತಪ್ಪಿಸಲು ಹೋಗಿ ಕಾರು ಜೋಳದ ಗದ್ದೆಗೆ ಇಳಿದಿದೆ. ವೇಗದಲ್ಲಿದ್ದ ಕಾರನ್ನ ಜೋಳದ ಗದ್ದೆಗೆ ಇಳಿಸಲಾಗಿದೆ. ಕಾರಿನಲ್ಲಿ ಐವರು ಪ್ರಯಾಣಿಸುತ್ತಿದ್ದು ಅವರೆಲ್ಲರಿಗೂ ಸಣ್ಣಪುಟ್ಟ ಗಾಯಗಳಾಗಿವೆ. ಇವರನ್ನ ಶಿವಮೊಗ್ಗದ‌ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ತುಂಗ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ […]

ರಸ್ತೆಗೆ ಅಡ್ಡ ಬಂದ ನಾಯಿ ಕಾಪಾಡಲು ಗದ್ದೆಗೆ ಇಳಿದ ಕಾರು..
Follow us
ಆಯೇಷಾ ಬಾನು
|

Updated on: Aug 24, 2020 | 7:47 AM

ಶಿವಮೊಗ್ಗ: ರಸ್ತೆಗೆ ಅಡ್ಡ ಬಂದ ನಾಯಿಯನ್ನು ಕಾಪಾಡಲು ಹೋಗಿ ಕಾರೊಂದು ಜೋಳದ ಗದ್ದೆಗೆ ಇಳಿದಿರುವ ಘಟನೆ ನಗರದ ಹೊರವಲಯದಲ್ಲಿ ನಡೆದಿದೆ.

ತರೀಕೆರೆಯಿಂದ ಸಾಗರದ ಕಡೆ ಹೊರಟಿದ್ದ ka 66 M 1559 ಕ್ರಮ ಸಂಖ್ಯೆಯ ಕಾರಿಗೆ ನಾಯಿಯೊಂದು ಅಡ್ಡಬಂದಿದೆ. ನಾಯಿಯನ್ನ ತಪ್ಪಿಸಲು ಹೋಗಿ ಕಾರು ಜೋಳದ ಗದ್ದೆಗೆ ಇಳಿದಿದೆ. ವೇಗದಲ್ಲಿದ್ದ ಕಾರನ್ನ ಜೋಳದ ಗದ್ದೆಗೆ ಇಳಿಸಲಾಗಿದೆ.

ಕಾರಿನಲ್ಲಿ ಐವರು ಪ್ರಯಾಣಿಸುತ್ತಿದ್ದು ಅವರೆಲ್ಲರಿಗೂ ಸಣ್ಣಪುಟ್ಟ ಗಾಯಗಳಾಗಿವೆ. ಇವರನ್ನ ಶಿವಮೊಗ್ಗದ‌ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ತುಂಗ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ