ಬೆಂಗಳೂರಿನಲ್ಲಿ Rash Driving: ಪಾದಚಾರಿ ಯುವಕ ಬಲಿ

ಬೆಂಗಳೂರು: ನಗರದಲ್ಲಿ ರ‍್ಯಾಶ್ ಡ್ರೈವಿಂಗ್​ಗೆ ಅಪರಿಚಿತ ಪಾದಚಾರಿ ಬಲಿಯಾಗಿದ್ದಾರೆ. ಯಲಹಂಕ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯ ನಾಗೇನಹಳ್ಳಿ ಗೇಟ್ ಬಳಿ ರಸ್ತೆ ದಾಟುತ್ತಿದ್ದಾಗ ವಿರುದ್ಧ ದಿಕ್ಕಿನಲ್ಲಿ ವೇಗವಾಗಿ ಬಂದು ಡಸ್ಟರ್ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿಯ ವೇಗಕ್ಕೆ ಸುಮಾರು 35 ವರ್ಷದ ಅಪರಿಚಿತ ವ್ಯಕ್ತಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಅಪಘಾತ ಸಂಬಂಧ ಸತೀಶ್ ಎಂಬುವನನ್ನು ಯಲಹಂಕ ಸಂಚಾರಿ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಯಲಹಂಕ ಸಂಚಾರಿ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ಬೆಂಗಳೂರಿನಲ್ಲಿ Rash Driving: ಪಾದಚಾರಿ ಯುವಕ ಬಲಿ
Follow us
ಸಾಧು ಶ್ರೀನಾಥ್​
| Updated By:

Updated on:May 27, 2020 | 5:44 PM

ಬೆಂಗಳೂರು: ನಗರದಲ್ಲಿ ರ‍್ಯಾಶ್ ಡ್ರೈವಿಂಗ್​ಗೆ ಅಪರಿಚಿತ ಪಾದಚಾರಿ ಬಲಿಯಾಗಿದ್ದಾರೆ. ಯಲಹಂಕ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯ ನಾಗೇನಹಳ್ಳಿ ಗೇಟ್ ಬಳಿ ರಸ್ತೆ ದಾಟುತ್ತಿದ್ದಾಗ ವಿರುದ್ಧ ದಿಕ್ಕಿನಲ್ಲಿ ವೇಗವಾಗಿ ಬಂದು ಡಸ್ಟರ್ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿಯ ವೇಗಕ್ಕೆ ಸುಮಾರು 35 ವರ್ಷದ ಅಪರಿಚಿತ ವ್ಯಕ್ತಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.

ಅಪಘಾತ ಸಂಬಂಧ ಸತೀಶ್ ಎಂಬುವನನ್ನು ಯಲಹಂಕ ಸಂಚಾರಿ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಯಲಹಂಕ ಸಂಚಾರಿ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

Published On - 5:36 pm, Wed, 27 May 20

ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ