ಲಾಕ್‌ಡೌನ್ ಮಧ್ಯೆಯೂ ಅದ್ಧೂರಿ ಜಾತ್ರೆ, ಅರ್ಚಕನ ವಿರುದ್ಧ ಕೇಸ್

ರಾಮನಗರ: ಕೊರೊನಾ ಲಾಕ್‌ಡೌನ್ ಮಧ್ಯೆಯೂ ಕೊಳಗೊಂಡನಹಳ್ಳಿಯಲ್ಲಿ ಅದ್ಧೂರಿಯಾಗಿ ಜಾತ್ರೆ ನಡೆಸಿದ ಹಿನ್ನೆಲೆಯಲ್ಲಿ ಮಾರಮ್ಮ ‌ದೇವಸ್ಥಾನದ ಅರ್ಚಕನ ವಿರುದ್ಧ ಕೇಸ್ ದಾಖಲಾಗಿದೆ. ರಾಮನಗರ ‌ಜಿಲ್ಲೆ ಕನಕಪುರ ‌ತಾಲೂಕಿನ ಕೊಳಗೊಂಡನಹಳ್ಳಿ ಗ್ರಾಮದಲ್ಲಿರುವ ಮಾರಮ್ಮ ‌ದೇವಸ್ಥಾನದ ಜಾತ್ರೆಯನ್ನು ಮೇ 12 ರಂದು ಅದ್ಧೂರಿಯಾಗಿ ನೆರವೇರಿಸಲಾಗಿತ್ತು. ಹೀಗಾಗಿ ಲಾಕ್​ಡೌನ್ ಇದ್ದರೂ ಸರ್ಕಾರದ ಆದೇಶವನ್ನು ಉಲ್ಲಂಘಿಸಿ ಜಾತ್ರೆ ಮಾಡಲಾಗಿದೆ ಎಂದು ಮಾರಮ್ಮ ದೇವಸ್ಥಾನದ ಅರ್ಚಕ ಚಿಕ್ಕಮಾರೇಗೌಡ ವಿರುದ್ಧ ಪ್ರಕರಣ ದಾಖಲಾಗಿದೆ. ಜಾತ್ರೆಯಲ್ಲಿ ಗ್ರಾಮದ ಜನರು ಅಂತರ ಮರೆತು, ಮಾಸ್ಕ್ ಧರಿಸದೇ ಭಾಗಿಯಾಗಿದ್ದರು. ಕೋಡಿಹಳ್ಳಿ ಪೊಲೀಸ್ […]

ಲಾಕ್‌ಡೌನ್ ಮಧ್ಯೆಯೂ ಅದ್ಧೂರಿ ಜಾತ್ರೆ, ಅರ್ಚಕನ ವಿರುದ್ಧ ಕೇಸ್
Follow us
ಸಾಧು ಶ್ರೀನಾಥ್​
|

Updated on: May 14, 2020 | 10:46 AM

ರಾಮನಗರ: ಕೊರೊನಾ ಲಾಕ್‌ಡೌನ್ ಮಧ್ಯೆಯೂ ಕೊಳಗೊಂಡನಹಳ್ಳಿಯಲ್ಲಿ ಅದ್ಧೂರಿಯಾಗಿ ಜಾತ್ರೆ ನಡೆಸಿದ ಹಿನ್ನೆಲೆಯಲ್ಲಿ ಮಾರಮ್ಮ ‌ದೇವಸ್ಥಾನದ ಅರ್ಚಕನ ವಿರುದ್ಧ ಕೇಸ್ ದಾಖಲಾಗಿದೆ.

ರಾಮನಗರ ‌ಜಿಲ್ಲೆ ಕನಕಪುರ ‌ತಾಲೂಕಿನ ಕೊಳಗೊಂಡನಹಳ್ಳಿ ಗ್ರಾಮದಲ್ಲಿರುವ ಮಾರಮ್ಮ ‌ದೇವಸ್ಥಾನದ ಜಾತ್ರೆಯನ್ನು ಮೇ 12 ರಂದು ಅದ್ಧೂರಿಯಾಗಿ ನೆರವೇರಿಸಲಾಗಿತ್ತು. ಹೀಗಾಗಿ ಲಾಕ್​ಡೌನ್ ಇದ್ದರೂ ಸರ್ಕಾರದ ಆದೇಶವನ್ನು ಉಲ್ಲಂಘಿಸಿ ಜಾತ್ರೆ ಮಾಡಲಾಗಿದೆ ಎಂದು ಮಾರಮ್ಮ ದೇವಸ್ಥಾನದ ಅರ್ಚಕ ಚಿಕ್ಕಮಾರೇಗೌಡ ವಿರುದ್ಧ ಪ್ರಕರಣ ದಾಖಲಾಗಿದೆ. ಜಾತ್ರೆಯಲ್ಲಿ ಗ್ರಾಮದ ಜನರು ಅಂತರ ಮರೆತು, ಮಾಸ್ಕ್ ಧರಿಸದೇ ಭಾಗಿಯಾಗಿದ್ದರು. ಕೋಡಿಹಳ್ಳಿ ಪೊಲೀಸ್ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದೆ.

ಶಾಲಾ ಬ್ಯಾಂಡ್​ನೊಂದಿಗೆ ಮಕ್ಕಳಿಂದಲೂ ರವಿಚಂದ್ರ ತಳವಾರಗೆ ಶ್ರದ್ಧಾಂಜಲಿ
ಶಾಲಾ ಬ್ಯಾಂಡ್​ನೊಂದಿಗೆ ಮಕ್ಕಳಿಂದಲೂ ರವಿಚಂದ್ರ ತಳವಾರಗೆ ಶ್ರದ್ಧಾಂಜಲಿ
ಕಲಬುರಗಿ: ರಾಷ್ಟ್ರ ಧ್ವಜ ಸ್ತಂಭದಲ್ಲಿ ಮುಸ್ಲಿಂ ಧ್ವಜಾರೋಹಣ, ಅಪಮಾನ ಆರೋಪ‌
ಕಲಬುರಗಿ: ರಾಷ್ಟ್ರ ಧ್ವಜ ಸ್ತಂಭದಲ್ಲಿ ಮುಸ್ಲಿಂ ಧ್ವಜಾರೋಹಣ, ಅಪಮಾನ ಆರೋಪ‌
ಬಂತು ಶನಿವಾರ, ಕಳ್ಳಾಟ ಆಡಿದ ರಜತ್, ಭವ್ಯಾಗೆ ಕಾದಿದೆ ಗಂಡಾಂತರ?
ಬಂತು ಶನಿವಾರ, ಕಳ್ಳಾಟ ಆಡಿದ ರಜತ್, ಭವ್ಯಾಗೆ ಕಾದಿದೆ ಗಂಡಾಂತರ?
ರಾಜಣ್ಣ ಹೇಳೋದನ್ನು ಯಾರಾದರೂ ನಂಬುತ್ತಾರೆಯೇ? ಜಗದೀಶ್ ಶೆಟ್ಟರ್
ರಾಜಣ್ಣ ಹೇಳೋದನ್ನು ಯಾರಾದರೂ ನಂಬುತ್ತಾರೆಯೇ? ಜಗದೀಶ್ ಶೆಟ್ಟರ್
ರಾಜಕಾರಣದಲ್ಲಿ ಯಾರೂ ಶತ್ರುಗಳಲ್ಲ, ಪ್ರತಿಸ್ಪರ್ಧಿಗಳು ಅಷ್ಟೇ: ಜೋಶಿ
ರಾಜಕಾರಣದಲ್ಲಿ ಯಾರೂ ಶತ್ರುಗಳಲ್ಲ, ಪ್ರತಿಸ್ಪರ್ಧಿಗಳು ಅಷ್ಟೇ: ಜೋಶಿ
ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ವಾರ್ಷಿಕೋತ್ಸವ; ರಾಮಲಲ್ಲಾಗೆ ಮಹಾ ಅಭಿಷೇಕ
ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ವಾರ್ಷಿಕೋತ್ಸವ; ರಾಮಲಲ್ಲಾಗೆ ಮಹಾ ಅಭಿಷೇಕ
ವಿಜಯೇಂದ್ರ ಸಭೆ ನಡೆಸಿದರೆ ನನಗ್ಯಾಕೆ ಹಿನ್ನಡೆಯಾದೀತು: ಬಸನಗೌಡ ಯತ್ನಾಳ್
ವಿಜಯೇಂದ್ರ ಸಭೆ ನಡೆಸಿದರೆ ನನಗ್ಯಾಕೆ ಹಿನ್ನಡೆಯಾದೀತು: ಬಸನಗೌಡ ಯತ್ನಾಳ್
ತ್ಯಾಗದ ಪ್ರತಿಫಲ;ರಾಮಮಂದಿರ ಪ್ರತಿಷ್ಠಾಪನೆ ವಾರ್ಷಿಕೋತ್ಸವ ಕುರಿತು ಮೋದಿ
ತ್ಯಾಗದ ಪ್ರತಿಫಲ;ರಾಮಮಂದಿರ ಪ್ರತಿಷ್ಠಾಪನೆ ವಾರ್ಷಿಕೋತ್ಸವ ಕುರಿತು ಮೋದಿ
ನಿಖಿಲ್ ರಾಜ್ಯಾಧ್ಯಕ್ಷನಾಗಲಿ ಅಂತ ನನ್ನ ಮಗ ಹೇಳಿದರೆ ತಪ್ಪೇನು? ಜಿಟಿಡಿ
ನಿಖಿಲ್ ರಾಜ್ಯಾಧ್ಯಕ್ಷನಾಗಲಿ ಅಂತ ನನ್ನ ಮಗ ಹೇಳಿದರೆ ತಪ್ಪೇನು? ಜಿಟಿಡಿ
ಜೆಡಿಎಸ್ ಸಭೆಗೂ ಹೋಗಲ್ಲ, ಸಂಘಟನೆಗೂ ಬರಲ್ಲ: ಜಿಟಿ ದೇವೇಗೌಡ ಖಡಕ್ ಮಾತು
ಜೆಡಿಎಸ್ ಸಭೆಗೂ ಹೋಗಲ್ಲ, ಸಂಘಟನೆಗೂ ಬರಲ್ಲ: ಜಿಟಿ ದೇವೇಗೌಡ ಖಡಕ್ ಮಾತು