AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಚಾರಣೆಗೆ ಹಾಜರಾಗುವಂತೆ ಸಿಬಿಐನಿಂದ ಡಿಕೆ ಶಿವಕುಮಾರ್​ಗೆ ಸಮನ್ಸ್‌

ಬೆಂಗಳೂರು: ಡಿಕೆ ಶಿವಕುಮಾರ್ ನಿವಾಸ ಸೇರಿದಂತೆ ಹಲವೆಡೆ ಸಿಬಿಐ ದಾಳಿ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಸಿಬಿಐನಿಂದ ಡಿಕೆಶಿಗೆ ಸಮನ್ಸ್‌ ಜಾರಿಯಾಗಿದೆ. ನಿನ್ನೆ ದಾಳಿ ಮುಕ್ತಾಯ ಬಳಿಕ ಅಧಿಕಾರಿಗಳು ಸಮನ್ಸ್‌ ನೀಡಿದ್ದರು. ಇನ್ನೆರಡು ದಿನಗಳಲ್ಲಿ ವಿಚಾರಣೆಗೆ ಹಾಜರಾಗುವಂತೆ ತಿಳಿಸಲಾಗಿದೆ. ಡಿಕೆ‌ ಮನೆ ಮೇಲೆ ದಾಳಿ ನಡೆಸಿದ ವೇಳೆ 57 ಲಕ್ಷ ಹಣ ಹಾಗೂ ಮಹತ್ವದ ದಾಖಲೆಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದರು. ಈ ಬಗ್ಗೆ ಸ್ಪಷ್ಟನೆ ಕೇಳಲು ಸಮನ್ಸ್ ನೀಡಿದ್ದಾರೆ. ಹೀಗಾಗಿ ಡಿಕೆಶಿ ಇನ್ನೆರಡು ದಿನಗಳಲ್ಲಿ ಸಿಬಿಐ ವಿಚಾರಣೆ […]

ವಿಚಾರಣೆಗೆ ಹಾಜರಾಗುವಂತೆ ಸಿಬಿಐನಿಂದ ಡಿಕೆ ಶಿವಕುಮಾರ್​ಗೆ ಸಮನ್ಸ್‌
ಆಯೇಷಾ ಬಾನು
|

Updated on: Oct 06, 2020 | 7:50 AM

Share

ಬೆಂಗಳೂರು: ಡಿಕೆ ಶಿವಕುಮಾರ್ ನಿವಾಸ ಸೇರಿದಂತೆ ಹಲವೆಡೆ ಸಿಬಿಐ ದಾಳಿ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಸಿಬಿಐನಿಂದ ಡಿಕೆಶಿಗೆ ಸಮನ್ಸ್‌ ಜಾರಿಯಾಗಿದೆ.

ನಿನ್ನೆ ದಾಳಿ ಮುಕ್ತಾಯ ಬಳಿಕ ಅಧಿಕಾರಿಗಳು ಸಮನ್ಸ್‌ ನೀಡಿದ್ದರು. ಇನ್ನೆರಡು ದಿನಗಳಲ್ಲಿ ವಿಚಾರಣೆಗೆ ಹಾಜರಾಗುವಂತೆ ತಿಳಿಸಲಾಗಿದೆ. ಡಿಕೆ‌ ಮನೆ ಮೇಲೆ ದಾಳಿ ನಡೆಸಿದ ವೇಳೆ 57 ಲಕ್ಷ ಹಣ ಹಾಗೂ ಮಹತ್ವದ ದಾಖಲೆಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದರು. ಈ ಬಗ್ಗೆ ಸ್ಪಷ್ಟನೆ ಕೇಳಲು ಸಮನ್ಸ್ ನೀಡಿದ್ದಾರೆ. ಹೀಗಾಗಿ ಡಿಕೆಶಿ ಇನ್ನೆರಡು ದಿನಗಳಲ್ಲಿ ಸಿಬಿಐ ವಿಚಾರಣೆ ಎದುರಿಸಲಿದ್ದಾರೆ.

Follow Us
ತಾತನಾಗಿ ಬಡ್ತಿ ಪಡೆದ ಡಿಕೆ ಶಿವಕುಮಾರ್ ಫಸ್ಟ್ ರಿಯಾಕ್ಷನ್ ಹೇಗಿತ್ತು ನೋಡಿ
ತಾತನಾಗಿ ಬಡ್ತಿ ಪಡೆದ ಡಿಕೆ ಶಿವಕುಮಾರ್ ಫಸ್ಟ್ ರಿಯಾಕ್ಷನ್ ಹೇಗಿತ್ತು ನೋಡಿ
ಜಮ್ಮುವಿನ ಬಂಟ್ಲಾಬ್‌ನಲ್ಲಿ ಭೀಕರ ಅಪಘಾತ; ಸೇತುವೆ ಕುಸಿದು 7 ಜನ ಸಾವು
ಜಮ್ಮುವಿನ ಬಂಟ್ಲಾಬ್‌ನಲ್ಲಿ ಭೀಕರ ಅಪಘಾತ; ಸೇತುವೆ ಕುಸಿದು 7 ಜನ ಸಾವು
ದಂಡ ಕಟ್ಟಿದ ಬಳಿಕ ಫಾರ್ಮ್​ಗೆ ಮರಳಿದ ರಿಯಾನ್ ಪರಾಗ್
ದಂಡ ಕಟ್ಟಿದ ಬಳಿಕ ಫಾರ್ಮ್​ಗೆ ಮರಳಿದ ರಿಯಾನ್ ಪರಾಗ್
ಇರಾನ್​ ಪರಿಸ್ಥಿತಿ ಹೇಗಿದೆ?ಯುದ್ಧದ ನೆಲದಿಂದ ವರದಿ ಮಾಡಿದ ಟಿವಿ9 ರಿಪೋರ್ಟರ್
ಇರಾನ್​ ಪರಿಸ್ಥಿತಿ ಹೇಗಿದೆ?ಯುದ್ಧದ ನೆಲದಿಂದ ವರದಿ ಮಾಡಿದ ಟಿವಿ9 ರಿಪೋರ್ಟರ್
ಡೆಲ್ಲಿ ವಿರುದ್ಧ ಐದೇ ಎಸೆತಗಳಿಗೆ ಸುಸ್ತಾದ ಜೈಸ್ವಾಲ್, ವೈಭವ್
ಡೆಲ್ಲಿ ವಿರುದ್ಧ ಐದೇ ಎಸೆತಗಳಿಗೆ ಸುಸ್ತಾದ ಜೈಸ್ವಾಲ್, ವೈಭವ್
RV ರಸ್ತೆ-ಸಿಲ್ಕ್ ಬೋರ್ಡ್ ಡಬಲ್‌ ಡೆಕ್ಕರ್‌ ಫ್ಲೈಓವರ್​​​ಗೆ ಚಾಲನೆ
RV ರಸ್ತೆ-ಸಿಲ್ಕ್ ಬೋರ್ಡ್ ಡಬಲ್‌ ಡೆಕ್ಕರ್‌ ಫ್ಲೈಓವರ್​​​ಗೆ ಚಾಲನೆ
ಅವನ ಮರ್ಯಾದೆ ತೆಗೆಯದೇ ಬಿಡಲ್ಲ: ನಿರ್ಮಾಪಕನ ವಿರುದ್ಧ ಕಿಡಿಕಾರಿದ ಹಂಸಾ
ಅವನ ಮರ್ಯಾದೆ ತೆಗೆಯದೇ ಬಿಡಲ್ಲ: ನಿರ್ಮಾಪಕನ ವಿರುದ್ಧ ಕಿಡಿಕಾರಿದ ಹಂಸಾ
ಇರಾನ್​ ಯುದ್ಧಭೂಮಿಯಲ್ಲಿ ಟಿವಿ9; ಟೆಹ್ರಾನ್​ನ ನೈಜ ಚಿತ್ರಣ ಇಲ್ಲಿದೆ
ಇರಾನ್​ ಯುದ್ಧಭೂಮಿಯಲ್ಲಿ ಟಿವಿ9; ಟೆಹ್ರಾನ್​ನ ನೈಜ ಚಿತ್ರಣ ಇಲ್ಲಿದೆ
ಹಿಡಕಲ್ ಜಲಾಶಯದಲ್ಲಿ ಮುಳುಗಿ ಹೋಗಿದ್ದ ದೇಗುಲ ಗೋಚರ
ಹಿಡಕಲ್ ಜಲಾಶಯದಲ್ಲಿ ಮುಳುಗಿ ಹೋಗಿದ್ದ ದೇಗುಲ ಗೋಚರ
ಲಂಚದ ಬೇಡಿಕೆಯಿಟ್ಟ ಟಿಕೆಟ್​ ಇನ್​ಸ್ಪೆಕ್ಟರ್ ಮೈಚಳಿ ಬಿಡಿಸಿದ ಪ್ರಯಾಣಿಕ
ಲಂಚದ ಬೇಡಿಕೆಯಿಟ್ಟ ಟಿಕೆಟ್​ ಇನ್​ಸ್ಪೆಕ್ಟರ್ ಮೈಚಳಿ ಬಿಡಿಸಿದ ಪ್ರಯಾಣಿಕ