ಹೋಟೆಲ್ ‘ಕಂಫರ್ಟ್’ನಲ್ಲಿ ಹೈಟೆಕ್ ವೇಶ್ಯಾವಾಟಿಕೆ, ಮೂವರ ಬಂಧನ
ಬೆಂಗಳೂರು: ಕಂಫರ್ಟ್ ಹೋಟೆಲ್‌ನಲ್ಲಿ ಹೈಟೆಕ್ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಗೌರವ್ ರಾಜ್, ಹೀನಾ ಸಿಂಗ್, ಅಪ್ಪಣ್ಣ ಬಂಧಿತ ಆರೋಪಿಗಳು. ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯ ಕಂಫರ್ಟ್ ಹೋಟೆಲ್ ಮೇಲೆ ದಾಳಿ ಮಾಡಿದ ಸಿಸಿಬಿ ತಂಡ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಮೂವರನ್ನು ಅರೆಸ್ಟ್ ಮಾಡಿದ್ದಾರೆ. ಹೊರ ರಾಜ್ಯದಿಂದ ಅಮಾಯಕ ಯುವತಿಯರನ್ನು ಕರೆತಂದು ಈ ದಂಧೆ ನಡೆಸುತ್ತಿದ್ದರು. ಆರೋಪಿಗಳು ಆನ್‌ಲೈನ್ ಮೂಲಕ ವ್ಯವಹಾರ ಮಾಡುತ್ತಿದ್ದರು. ಸದ್ಯ ಈಗ ಈ ನೀಚರು ಅರೆಸ್ಟ್ ಆಗಿದ್ದು, ಅಮಾಯಕ ಯುವತಿಯರು […]
ಬೆಂಗಳೂರು: ಕಂಫರ್ಟ್ ಹೋಟೆಲ್‌ನಲ್ಲಿ ಹೈಟೆಕ್ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಗೌರವ್ ರಾಜ್, ಹೀನಾ ಸಿಂಗ್, ಅಪ್ಪಣ್ಣ ಬಂಧಿತ ಆರೋಪಿಗಳು.
ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯ ಕಂಫರ್ಟ್ ಹೋಟೆಲ್ ಮೇಲೆ ದಾಳಿ ಮಾಡಿದ ಸಿಸಿಬಿ ತಂಡ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಮೂವರನ್ನು ಅರೆಸ್ಟ್ ಮಾಡಿದ್ದಾರೆ. ಹೊರ ರಾಜ್ಯದಿಂದ ಅಮಾಯಕ ಯುವತಿಯರನ್ನು ಕರೆತಂದು ಈ ದಂಧೆ ನಡೆಸುತ್ತಿದ್ದರು. ಆರೋಪಿಗಳು ಆನ್‌ಲೈನ್ ಮೂಲಕ ವ್ಯವಹಾರ ಮಾಡುತ್ತಿದ್ದರು. ಸದ್ಯ ಈಗ ಈ ನೀಚರು ಅರೆಸ್ಟ್ ಆಗಿದ್ದು, ಅಮಾಯಕ ಯುವತಿಯರು ಸೇಫ್ ಆಗಿದ್ದಾರೆ.