AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡ್ರಗ್ಸ್​ ಕೇಸ್​: ಮುತ್ತಪ್ಪ ರೈ ಪುತ್ರ ರಿಕ್ಕಿನನ್ನು ಕಸ್ಟಡಿಗೆ ತೆಗೆದುಕೊಂಡು ತುಮಕೂರಿನತ್ತ ಹೊರಟ CCB

ಬೆಂಗಳೂರು: ಡ್ರಗ್ಸ್‌ ಜಾಲದ ನಂಟು ಆರೋಪ ಮುತ್ತಪ್ಪ ರೈ ಪುತ್ರ ರಿಕ್ಕಿ ರೈನನ್ನು ಸಿಸಿಬಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಸಿಸಿಬಿ ಅಧಿಕಾರಿಗಳು ರಿಕ್ಕಿ ರೈನನ್ನು ತುಮಕೂರು ರಸ್ತೆಯಲ್ಲಿ ಕರೆದುಕೊಂಡು ಹೊಗುತ್ತಿದ್ದಾರೆ. ನೆಲಮಂಗಲ ಟೋಲ್ ನಂತರ ಪೊಲೀಸರ ವಾಹನ ರಾಷ್ಟ್ರೀಯ ಹೆದ್ದಾರಿಯ ಹೈ ವೆನಲ್ಲಿ ತುಮಕೂರು ಕಡೆಗೆ ತೆರಳುತ್ತಿದೆ. ವಾಹನದಲ್ಲಿ ರಿಕ್ಕಿ ರೈನನ್ನು ಕರೆದೊಯ್ಯತ್ತಿರುವ ಸಿಸಿಬಿ ಅಧಿಕಾರಿಗಳು. ಇಷ್ಟಕ್ಕೂ.. ಮುತ್ತಪ್ಪ ರೈ ಪುತ್ರ ರಿಕ್ಕಿ ಮೇಲೆ CCB ಮುರುಕೊಂಡು ಬಿದ್ದಿರೋದು ಯಾಕೆ ಗೊತ್ತಾ? ಮುತ್ತಪ್ಪ ರೈ ಪುತ್ರ ರಿಕ್ಕಿ […]

ಡ್ರಗ್ಸ್​ ಕೇಸ್​: ಮುತ್ತಪ್ಪ ರೈ ಪುತ್ರ ರಿಕ್ಕಿನನ್ನು ಕಸ್ಟಡಿಗೆ ತೆಗೆದುಕೊಂಡು ತುಮಕೂರಿನತ್ತ ಹೊರಟ CCB
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​|

Updated on:Oct 06, 2020 | 11:18 AM

Share

ಬೆಂಗಳೂರು: ಡ್ರಗ್ಸ್‌ ಜಾಲದ ನಂಟು ಆರೋಪ ಮುತ್ತಪ್ಪ ರೈ ಪುತ್ರ ರಿಕ್ಕಿ ರೈನನ್ನು ಸಿಸಿಬಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಸಿಸಿಬಿ ಅಧಿಕಾರಿಗಳು ರಿಕ್ಕಿ ರೈನನ್ನು ತುಮಕೂರು ರಸ್ತೆಯಲ್ಲಿ ಕರೆದುಕೊಂಡು ಹೊಗುತ್ತಿದ್ದಾರೆ. ನೆಲಮಂಗಲ ಟೋಲ್ ನಂತರ ಪೊಲೀಸರ ವಾಹನ ರಾಷ್ಟ್ರೀಯ ಹೆದ್ದಾರಿಯ ಹೈ ವೆನಲ್ಲಿ ತುಮಕೂರು ಕಡೆಗೆ ತೆರಳುತ್ತಿದೆ. ವಾಹನದಲ್ಲಿ ರಿಕ್ಕಿ ರೈನನ್ನು ಕರೆದೊಯ್ಯತ್ತಿರುವ ಸಿಸಿಬಿ ಅಧಿಕಾರಿಗಳು.

ಇಷ್ಟಕ್ಕೂ.. ಮುತ್ತಪ್ಪ ರೈ ಪುತ್ರ ರಿಕ್ಕಿ ಮೇಲೆ CCB ಮುರುಕೊಂಡು ಬಿದ್ದಿರೋದು ಯಾಕೆ ಗೊತ್ತಾ? ಮುತ್ತಪ್ಪ ರೈ ಪುತ್ರ ರಿಕ್ಕಿ ರೈನನ್ನು ವಶಕ್ಕೆ ತೆಗೆದುಕೊಂಡಿರುವ ಬಗ್ಗೆ ಸಿಸಿಬಿ ಮುಖ್ಯಸ್ಥ ಸಂದೀಪ್‌ ಪಾಟೀಲ್‌ ಮಾತನಾಡಿದ್ದು, ಮುತ್ತಪ್ಪರೈ ಪುತ್ರ ರಿಕ್ಕಿ ರೈಗೆ ಡ್ರಗ್ಸ್‌ ಜಾಲದ ನಂಟು ಆರೋಪ ಕಾಟನ್‌ಪೇಟೆ ಪ್ರಕರಣದ ಸಂಬಂಧ ಸಿಸಿಬಿ ದಾಳಿ ನಡೆದಿದೆ. ಕೇಸ್‌ನಲ್ಲಿ ನಾಪತ್ತೆಯಾಗಿದ್ದ ಆರೋಪಿಗಳಿಗೆ ರಿಕ್ಕಿ ರೈ ಸಹಾಯ ನೀಡಿದ್ದಾನೆ. ರಿಕ್ಕಿ ರೈ ಸಹಾಯ ಮಾಡ್ತಿದ್ದ ಬಗ್ಗೆ ನಮಗೆ ಮಾಹಿತಿ ಸಿಕ್ಕಿದೆ. ಹೀಗಾಗಿ ರಿಕ್ಕಿ ರೈ ಮನೆ ಮೇಲೆ ದಾಳಿ ಮಾಡಿ ಪರಿಶೀಲಿಸ್ತಿದ್ದೇವೆ ಎಂದು ಸಿಸಿಬಿ ಮುಖ್ಯಸ್ಥ ಸಂದೀಪ್‌ ಪಾಟೀಲ್‌ ಹೇಳಿದ್ದಾರೆ.

ಡ್ರಗ್ಸ್ ಪ್ರಕರಣದಲ್ಲಿ ಪರಾರಿಯಾಗಿರೋ ಆದಿತ್ಯ ಆಳ್ವ ಜೊತೆ ರಿಕ್ಕಿ ರೈಗೆ ಸ್ನೇಹವಿತ್ತು. ಅಲ್ಲದೆ ಅರೆಸ್ಟ್ ಆಗಿರೋ ಸಾಕಷ್ಟು ಮಂದಿ ಜೊತೆ ರಿಕ್ಕಿಗೆ ಸಂಪರ್ಕವಿದೆ. ಹೀಗಾಗಿ ರಿಕ್ಕಿ ನಿವಾಸಕ್ಕೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ರು. ಇಂದು ಬೆಳಗ್ಗೆ, ರಿಕ್ಕಿ ರೈನ ಫ್ಲ್ಯಾಟ್ ಫ್ಲೋರ್ ಕ್ಲೋಸ್ ಮಾಡಿಕೊಂಡು ಸಂಪೂರ್ಣ ಪರಿಶೀಲನೆ ನಡೆಸಿದರು.

ಇದನ್ನೂ ಓದಿ: ಬಿಡದಿಯಲ್ಲಿ ಮುತ್ತಪ್ಪ ರೈ ನಿವಾಸದ ಮೇಲೆ CCB ದಾಳಿ

Published On - 10:30 am, Tue, 6 October 20

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ