
ಬೆಂಗಳೂರು: ಮಾನವ ಕಳ್ಳ ಸಾಗಾಣಿಕೆ ಮಾಡುತ್ತಿದ್ದ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಸವರಾಜು ಶಂಕರಪ್ಪ ಕಳಸದ್ ಬಂಧಿತ ಆರೋಪಿ.
ಕೆಲಸದ ಆಮಿಷವೊಡ್ಡಿ, ನಂಬಿಸಿ ಅನ್ಯರಾಜ್ಯಗಳ ಯುವತಿಯರನ್ನು ಕರೆತರುತ್ತಿದ್ದ. ನಂತರ ಆ ಯುವತಿಯರನ್ನ ಡಾನ್ಸ್ ಬಾರ್ಗಳಿಗೆ ಸರಬರಾಜು ಮಾಡುತ್ತಿದ್ದ. ಆರೋಪಿ ಯುಎಇ, ಫ್ಯುಜಾರಿಯಗಳಿಗೆ ಅಕ್ರಮ ಸಾಗಾಣಿಕೆ ಮಾಡಿದ್ದ. ಸದ್ಯ ಬೆಂಗಳೂರಿನಲ್ಲಿ ಆರೋಪಿಯನ್ನು ಬಂಧಿಸಿದ್ದು, 9 ಯುವತಿಯರನ್ನು ರಕ್ಷಿಸಲಾಗಿದೆ.
Published On - 8:02 am, Mon, 20 July 20