AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಪತ್ ರಾಜ್‌ಗೆ ನಾಗರಹೊಳೆಯಲ್ಲಿ ಆಶ್ರಯ ನೀಡಿದ್ದ ಬಿಬಿಎಂಪಿ ಕಾಂಟ್ರಾಕ್ಟರ್ CCB ಬಲೆಗೆ

ಬೆಂಗಳೂರು: ಕೆ.ಜಿ.ಹಳ್ಳಿ, ಡಿ.ಜೆ.ಹಳ್ಳಿ ಠಾಣಾ ವ್ಯಾಪ್ತಿಯ ಗಲಭೆ ಪ್ರಕರಣದಲ್ಲಿ ಹೆಸರು ಕೇಳಿಬಂದಿದ್ದ ಮಾಜಿ ಮೇಯರ್​ ಸಂಪತ್ ರಾಜ್‌ಗೆ ಆಶ್ರಯ ನೀಡಿದ್ದ ವ್ಯಕ್ತಿಯನ್ನು ಸಿಸಿಬಿ ಅಧಿಕಾರಿಗಾಳು ಬಂಧಿಸಿದ್ದಾರೆ. ಸದ್ಯ ತಲೆಮರೆಸಿಕೊಂಡಿರುವ ಸಂಪತ್ ರಾಜ್​ಗೆ ಕೊಡಗಿನ ನಾಗರಹೊಳೆಯಲ್ಲಿ ಆಶ್ರಯ ನೀಡಿದ್ದ ಆರೋಪಿ ರಿಯಾಜುದ್ದೀನ್​ನನ್ನು ಬಂಧಿಸಿದ್ದೇವೆ ಎಂದು ಸಿಸಿಬಿ ಮುಖ್ಯಸ್ಥ ಸಂದೀಪ್ ಪಾಟೀಲ್ ಹೇಳಿದ್ದಾರೆ. ರಿಯಾಜುದ್ದೀನ್ ಬಿಬಿಎಂಪಿ ಮಾಜಿ ಸದಸ್ಯ ಝಾಕೀರ್ ಹುಸೇನ್ ಹಾಗೂ ಮಾಜಿ ಮೇಯರ್ ಸಂಪತ್ ರಾಜ್‌ಗೆ ಆಶ್ರಯ ನೀಡಿದ್ದನು. ಸದ್ಯ, ನಾಪತ್ತೆಯಾಗಿರುವ ಝಾಕೀರ್ ಮತ್ತು ಸಂಪತ್‌ಗಾಗಿ ತೀವ್ರ […]

ಸಂಪತ್ ರಾಜ್‌ಗೆ ನಾಗರಹೊಳೆಯಲ್ಲಿ ಆಶ್ರಯ ನೀಡಿದ್ದ ಬಿಬಿಎಂಪಿ ಕಾಂಟ್ರಾಕ್ಟರ್ CCB ಬಲೆಗೆ
KUSHAL V
|

Updated on: Nov 16, 2020 | 1:41 PM

Share

ಬೆಂಗಳೂರು: ಕೆ.ಜಿ.ಹಳ್ಳಿ, ಡಿ.ಜೆ.ಹಳ್ಳಿ ಠಾಣಾ ವ್ಯಾಪ್ತಿಯ ಗಲಭೆ ಪ್ರಕರಣದಲ್ಲಿ ಹೆಸರು ಕೇಳಿಬಂದಿದ್ದ ಮಾಜಿ ಮೇಯರ್​ ಸಂಪತ್ ರಾಜ್‌ಗೆ ಆಶ್ರಯ ನೀಡಿದ್ದ ವ್ಯಕ್ತಿಯನ್ನು ಸಿಸಿಬಿ ಅಧಿಕಾರಿಗಾಳು ಬಂಧಿಸಿದ್ದಾರೆ. ಸದ್ಯ ತಲೆಮರೆಸಿಕೊಂಡಿರುವ ಸಂಪತ್ ರಾಜ್​ಗೆ ಕೊಡಗಿನ ನಾಗರಹೊಳೆಯಲ್ಲಿ ಆಶ್ರಯ ನೀಡಿದ್ದ ಆರೋಪಿ ರಿಯಾಜುದ್ದೀನ್​ನನ್ನು ಬಂಧಿಸಿದ್ದೇವೆ ಎಂದು ಸಿಸಿಬಿ ಮುಖ್ಯಸ್ಥ ಸಂದೀಪ್ ಪಾಟೀಲ್ ಹೇಳಿದ್ದಾರೆ. ರಿಯಾಜುದ್ದೀನ್ ಬಿಬಿಎಂಪಿ ಮಾಜಿ ಸದಸ್ಯ ಝಾಕೀರ್ ಹುಸೇನ್ ಹಾಗೂ ಮಾಜಿ ಮೇಯರ್ ಸಂಪತ್ ರಾಜ್‌ಗೆ ಆಶ್ರಯ ನೀಡಿದ್ದನು. ಸದ್ಯ, ನಾಪತ್ತೆಯಾಗಿರುವ ಝಾಕೀರ್ ಮತ್ತು ಸಂಪತ್‌ಗಾಗಿ ತೀವ್ರ ಶೋಧ ನಡೆಸುತ್ತಿದ್ದೇವೆ ಎಂದು ಸಿಸಿಬಿ ಮುಖ್ಯಸ್ಥ ಸಂದೀಪ್ ಪಾಟೀಲ್ ಹೇಳಿದ್ದಾರೆ.

ಸಂಪತ್ ರಾಜ್ ಎಸ್ಕೇಪ್ ಆಗಿದ್ದ ಬಳಿಕ ನಾಗರಹೊಳೆಗೆ ಹೋಗಿದ್ದರು ಎಂದು ತಿಳಿದುಬಂದಿದೆ. ಈ ವೇಳೆ‌, ರಿಯಾಜುದ್ದೀನ್ ಕಾರಿನ ಮೂಲಕ ಅವರನ್ನು ಪಿಕಪ್ ಆಂಡ್ ಡ್ರಾಪ್ ಮಾಡಿದ್ದನು ಎಂದು ಹೇಳಲಾಗಿದೆ. ರಿಯಾಜುದ್ದೀನ್ ಬಿಬಿಎಂಪಿ ಕಾಂಟ್ರಾಕ್ಟರ್ ಆಗಿದ್ದಾನೆ ಎಂದು ಸಹ ಹೇಳಲಾಗಿದೆ.

Follow Us
KUSHAL V
KUSHAL V
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ