ಕೇಂದ್ರ ಸರ್ಕಾರದಿಂದ ವಾಹನಗಳ ನವೀಕರಣ ಶುಲ್ಕ ಏರಿಕೆಗೆ ಪ್ರಸ್ತಾಪ!

ಪ್ರಸ್ತಾವನೆಯಲ್ಲಿ ದ್ವಿಚಕ್ರ ವಾಹನಗಳ ನವೀಕರಣ ಶುಲ್ಕ 1,000 ರೂ., ತ್ರಿಚಕ್ರ ವಾಹನಗಳ ನವೀಕರಣ ಶುಲ್ಕ‌ 2,500 ರೂ., ಲಘು ವಾಹನಗಳ ನವೀಕರಣ ಶುಲ್ಕ 5,000 ರೂ., ಗೂಡ್ಸ್ ವಾಹನಗಳ ನವೀಕರಣ ಶುಲ್ಕ 1,000 ರೂ. ಹಾಗೂ ಭಾರಿ ವಾಹನಗಳ ನವೀಕರಣ ಶುಲ್ಕ 1,500 ರೂ. ಎಂದು ನಿಗದಿಮಾಡಲಾಗಿದೆ.

ಕೇಂದ್ರ ಸರ್ಕಾರದಿಂದ ವಾಹನಗಳ ನವೀಕರಣ ಶುಲ್ಕ ಏರಿಕೆಗೆ ಪ್ರಸ್ತಾಪ!
ಪ್ರಾತಿನಿಧಿಕ ಚಿತ್ರ
Follow us
KUSHAL V
|

Updated on:Mar 17, 2021 | 5:33 PM

ದೆಹಲಿ: ವಾಹನಗಳ ನವೀಕರಣ ಶುಲ್ಕ ಏರಿಕೆಗೆ ಕೇಂದ್ರ ಹೆದ್ದಾರಿ ಮತ್ತು ಸಾರಿಗೆ ಇಲಾಖೆಯಿಂದ ಪ್ರಸ್ತಾವನೆ ಕೇಳಿಬಂದಿದೆ. ಅಂದ ಹಾಗೆ, ಪ್ರಸ್ತಾವನೆಯಲ್ಲಿ ದ್ವಿಚಕ್ರ ವಾಹನಗಳ ನವೀಕರಣ ಶುಲ್ಕ 1,000 ರೂ, ತ್ರಿಚಕ್ರ ವಾಹನಗಳ ನವೀಕರಣ ಶುಲ್ಕ‌ 2,500 ರೂ, ಲಘು ವಾಹನಗಳ ನವೀಕರಣ ಶುಲ್ಕ 5,000 ರೂ, ಗೂಡ್ಸ್ ವಾಹನಗಳ ನವೀಕರಣ ಶುಲ್ಕ 1,000 ರೂ. ಹಾಗೂ ಭಾರಿ ವಾಹನಗಳ ನವೀಕರಣ ಶುಲ್ಕ 1,500 ರೂ. ಎಂದು ನಿಗದಿ ಮಾಡಲಾಗಿದೆ.

ಇದಲ್ಲದೆ, ಹಳೆಯ ವಾಹನವನ್ನು ಗುಜರಿಗೆ ಹಾಕಿದ ಸರ್ಟಿಫಿಕೇಟ್ ನೀಡಿದ್ರೆ ಹೊಸ ವಾಹನದ ರಿಜಿಸ್ಟ್ರೇಷನ್ ಶುಲ್ಕ ಮನ್ನಾ ಆಗಲಿದೆ. ಜೊತೆಗೆ, ವಾಹನ ನವೀಕರಣ ವಿಳಂಬದ ಶುಲ್ಕ 500 ರೂ.ಗೆ ಏರಿಕೆ ಮಾಡಲು ಸಹ ಕೇಂದ್ರ ಸರ್ಕಾರದಿಂದ ಪ್ರಸ್ತಾವನೆ ಬಂದಿದೆ.

ಇದನ್ನೂ ಓದಿ:‘ಸಿಡಿ ಲೇಡಿ’ಗೆ ಎಸ್‌ಐಟಿಯಿಂದ ಮತ್ತೆ ನೋಟಿಸ್ ಜಾರಿ 

Published On - 5:30 pm, Wed, 17 March 21

ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ