ಚಾರ್ಮಾಡಿ ಘಾಟ್​ನಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ, ಯಾಕೆ?

| Updated By:

Updated on: Jul 09, 2020 | 6:06 PM

ಚಿಕ್ಕಮಗಳೂರು: ಸತತ ಮಳೆಯಿಂದ ರಸ್ತೆಗಳ ಮೇಲೆ ಗುಡ್ಡ ಕುಸಿಯುವ ಸಾಧ್ಯತೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತವು ಚಾರ್ಮಾಡಿ ಘಾಟ್​ನಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ ಹೇರಿದೆ. ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿರುವ ಚಾರ್ಮಾಡಿ ಘಾಟ್​ನಲ್ಲಿ ಕಳೆದ ಕೆಲ ದಿನಗಳಿಂದ ಭಾರಿ ಮಳೆ ಆಗುತ್ತಿದೆ. ಹೀಗಾಗಿ, ಸಂಜೆ 7ರಿಂದ ಬೆಳಗ್ಗೆ 7ರವರೆಗೆ ವಾಹನ ಸಂಚಾರದ ಮೇಲೆ ನಿರ್ಬಂಧ ಹೇರಲಾಗಿದೆ. ಈ ಕುರಿತು ಜಿಲ್ಲಾಧಿಕಾರಿ ಬಗಾದಿ ಗೌತಮ್ ಆದೇಶ ಹೊರಡಿಸಿದ್ದಾರೆ.

ಚಾರ್ಮಾಡಿ ಘಾಟ್​ನಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ, ಯಾಕೆ?
Follow us on

ಚಿಕ್ಕಮಗಳೂರು: ಸತತ ಮಳೆಯಿಂದ ರಸ್ತೆಗಳ ಮೇಲೆ ಗುಡ್ಡ ಕುಸಿಯುವ ಸಾಧ್ಯತೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತವು ಚಾರ್ಮಾಡಿ ಘಾಟ್​ನಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ ಹೇರಿದೆ.

ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿರುವ ಚಾರ್ಮಾಡಿ ಘಾಟ್​ನಲ್ಲಿ ಕಳೆದ ಕೆಲ ದಿನಗಳಿಂದ ಭಾರಿ ಮಳೆ ಆಗುತ್ತಿದೆ. ಹೀಗಾಗಿ, ಸಂಜೆ 7ರಿಂದ ಬೆಳಗ್ಗೆ 7ರವರೆಗೆ ವಾಹನ ಸಂಚಾರದ ಮೇಲೆ ನಿರ್ಬಂಧ ಹೇರಲಾಗಿದೆ. ಈ ಕುರಿತು ಜಿಲ್ಲಾಧಿಕಾರಿ ಬಗಾದಿ ಗೌತಮ್ ಆದೇಶ ಹೊರಡಿಸಿದ್ದಾರೆ.

Published On - 5:06 pm, Thu, 9 July 20