ಬಾಪೂಜಿನಗರದಲ್ಲಿ ಭಾರಿ ಅಗ್ನಿ ಅನಾಹುತ: ಸ್ಥಳಕ್ಕೆ 9 ಅಗ್ನಿಶಾಮಕ ವಾಹನ ದೌಡು..

ಬೆಂಗಳೂರು: ಬಾಪೂಜಿನಗರದ ಹೊಸಗುಡ್ಡದಹಳ್ಳಿಯಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಬಡಾವಣಿಯ ರಾಸಾಯನಿಕ ಕಾರ್ಖಾನೆಯೊಂದರ ಆವರಣದಲ್ಲಿದ್ದ ಕಾರ್ ಶೆಡ್​ಗೆ ಬೆಂಕಿ ಬಿದ್ದಿದೆ. ಸ್ಯಾನಿಟೈಸರ್, ಪೇಯಿಂಟ್ ಥಿನ್ನರ್ ತಯಾರಿಕೆಯ ಫ್ಯಾಕ್ಟರಿಯಲ್ಲಿ ಅವಘಡ ಸಂಭವಿಸಿದೆ. ಆಕಸ್ಮಿಕವಾಗಿ ಸಂಭವಿಸಿದ ಬೆಂಕಿ ಅನಾಹುತದಿಂದ ಕಾರ್ ಶೆಡ್ ಜೊತೆಗೆ ಕಾರ್ಖಾನೆಯ ಅಕ್ಕಪಕ್ಕದಲ್ಲಿರುವ ಮನೆಗಳಿಗೂ ಹಾನಿ ಉಂಟಾಗಿದೆ. ಇನ್ನು ಬೆಂಕಿ ನಂದಿಸಲು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದರು. ಸುಮಾರು 9 ಅಗ್ನಿಶಾಮಕ ವಾಹನಗಳನ್ನು ಬಳಸಿ ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ.

ಬಾಪೂಜಿನಗರದಲ್ಲಿ ಭಾರಿ ಅಗ್ನಿ ಅನಾಹುತ: ಸ್ಥಳಕ್ಕೆ 9 ಅಗ್ನಿಶಾಮಕ ವಾಹನ ದೌಡು..
Follow us
KUSHAL V
| Updated By: ಸಾಧು ಶ್ರೀನಾಥ್​

Updated on: Nov 10, 2020 | 12:59 PM

ಬೆಂಗಳೂರು: ಬಾಪೂಜಿನಗರದ ಹೊಸಗುಡ್ಡದಹಳ್ಳಿಯಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಬಡಾವಣಿಯ ರಾಸಾಯನಿಕ ಕಾರ್ಖಾನೆಯೊಂದರ ಆವರಣದಲ್ಲಿದ್ದ ಕಾರ್ ಶೆಡ್​ಗೆ ಬೆಂಕಿ ಬಿದ್ದಿದೆ. ಸ್ಯಾನಿಟೈಸರ್, ಪೇಯಿಂಟ್ ಥಿನ್ನರ್ ತಯಾರಿಕೆಯ ಫ್ಯಾಕ್ಟರಿಯಲ್ಲಿ ಅವಘಡ ಸಂಭವಿಸಿದೆ.

ಆಕಸ್ಮಿಕವಾಗಿ ಸಂಭವಿಸಿದ ಬೆಂಕಿ ಅನಾಹುತದಿಂದ ಕಾರ್ ಶೆಡ್ ಜೊತೆಗೆ ಕಾರ್ಖಾನೆಯ ಅಕ್ಕಪಕ್ಕದಲ್ಲಿರುವ ಮನೆಗಳಿಗೂ ಹಾನಿ ಉಂಟಾಗಿದೆ. ಇನ್ನು ಬೆಂಕಿ ನಂದಿಸಲು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದರು. ಸುಮಾರು 9 ಅಗ್ನಿಶಾಮಕ ವಾಹನಗಳನ್ನು ಬಳಸಿ ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ.

ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಮೈಸೂರಲ್ಲಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತ, ಪರದಾಡುತ್ತಿರುವ ಜನ
ಮೈಸೂರಲ್ಲಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತ, ಪರದಾಡುತ್ತಿರುವ ಜನ
ಅಮಿತ್ ಶಾ ಯಾವತ್ತೂ ಅಂಬೇಡ್ಕರ್​​ರನ್ನು ಅಪಮಾನಿಸಿಲ್ಲ: ಬಿಜೆಪಿ ಕಾರ್ಯಕರ್ತರು
ಅಮಿತ್ ಶಾ ಯಾವತ್ತೂ ಅಂಬೇಡ್ಕರ್​​ರನ್ನು ಅಪಮಾನಿಸಿಲ್ಲ: ಬಿಜೆಪಿ ಕಾರ್ಯಕರ್ತರು
ಸಕ್ಕರೆ ನಾಡಿನಲ್ಲಿ ಸಾಮಾನ್ಯ ಜನಜೀವನ ಎಂದಿನಂತೆ ನಡೆಯುತ್ತಿದೆ
ಸಕ್ಕರೆ ನಾಡಿನಲ್ಲಿ ಸಾಮಾನ್ಯ ಜನಜೀವನ ಎಂದಿನಂತೆ ನಡೆಯುತ್ತಿದೆ
ಚಿಕ್ಕಬಳ್ಳಾಪುರ: ಬೆಂಗಳೂರು ಹೈದರಾಬಾದ್ ಹೆದ್ದಾರಿಯಲ್ಲಿ ದಟ್ಟವಾದ ಮಂಜು
ಚಿಕ್ಕಬಳ್ಳಾಪುರ: ಬೆಂಗಳೂರು ಹೈದರಾಬಾದ್ ಹೆದ್ದಾರಿಯಲ್ಲಿ ದಟ್ಟವಾದ ಮಂಜು
ಹೇಗಿದೆ ಧರ್ಮಸ್ಥಳ ಸುಸಜ್ಜಿತ ಕ್ಯೂ ಕಾಂಪ್ಲೆಕ್ಸ್‌? ಇಲ್ಲಿದೆ ಡ್ರೋನ್ ದೃಶ್ಯ
ಹೇಗಿದೆ ಧರ್ಮಸ್ಥಳ ಸುಸಜ್ಜಿತ ಕ್ಯೂ ಕಾಂಪ್ಲೆಕ್ಸ್‌? ಇಲ್ಲಿದೆ ಡ್ರೋನ್ ದೃಶ್ಯ
ಫಿನಾಲೆ ಟಿಕೆಟ್ ಪಡೆಯಲು ತ್ರಿವಿಕ್ರಂ ಹಾಗೂ ಮಂಜು ಮಧ್ಯೆ ನಡೆಯಿತು ಯುದ್ಧ
ಫಿನಾಲೆ ಟಿಕೆಟ್ ಪಡೆಯಲು ತ್ರಿವಿಕ್ರಂ ಹಾಗೂ ಮಂಜು ಮಧ್ಯೆ ನಡೆಯಿತು ಯುದ್ಧ
ಹಿಟ್ಟಿನ ದೀಪ ಹಚ್ಚುವದರ ಹಿಂದಿನ ರಹಸ್ಯವೇನು? ಏನು ಪ್ರಯೋಜನ
ಹಿಟ್ಟಿನ ದೀಪ ಹಚ್ಚುವದರ ಹಿಂದಿನ ರಹಸ್ಯವೇನು? ಏನು ಪ್ರಯೋಜನ