AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾರದಾಂಬೆಯ ದರ್ಶನ ಪಡೆದ ಸುಪ್ರೀಂಕೋರ್ಟ್ ಸಿಜೆ

ಚಿಕ್ಕಮಗಳೂರು: ಸುಪ್ರೀಂಕೋರ್ಟ್​ನ ಮುಖ್ಯ ನ್ಯಾಯಮೂರ್ತಿ S.A.ಬೊಬ್ಡೆ ಅವರು ಕಂಕಣ ಸೂರ್ಯಗ್ರಹಣವಾದ ಇಂದು ಶೃಂಗೇರಿಗೆ ಆಗಮಿಸಿ ಶಾರದಾಂಬೆಯ ದರ್ಶನ ಪಡೆದಿದ್ದಾರೆ. ಇಂದು ಶೃಂಗೇರಿ ಮಠದಲ್ಲೇ ನ್ಯಾಯಮೂರ್ತಿಗಳು ವಾಸ್ತವ್ಯ ಹೂಡಲಿದ್ದಾರೆ. ಸುಪ್ರೀಂಕೋರ್ಟ್​ನ ಮುಖ್ಯ ನ್ಯಾಯಮೂರ್ತಿಗಳಿಗೆ ಬಾಂಬೆ ಹೈಕೋರ್ಟ್​ ನ್ಯಾಯಮೂರ್ತಿ ಶ್ರೀಕೃಷ್ಣ, ಕರ್ನಾಟಕ ಹೈಕೋರ್ಟ್​ ರಿಜಿಸ್ಟ್ರಾರ್ ಜನರಲ್ ಸಾಥ್ ನೀಡಿದ್ದಾರೆ. ನ್ಯಾಯಮೂರ್ತಿಗಳು ಇಂದು ಮಠದಲ್ಲೇ ತಂಗಲಿದ್ದು, ನಾಳೆ ಬೆಳಗ್ಗೆ ಮಂಗಳೂರಿಗೆ ತೆರಳಲಿದ್ದಾರೆ. ಬಳಿಕ ಮಧ್ಯಾಹ್ನ 12 ಗಂಟೆಗೆ ಮಂಗಳೂರಿನಿಂದ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.

ಶಾರದಾಂಬೆಯ ದರ್ಶನ ಪಡೆದ ಸುಪ್ರೀಂಕೋರ್ಟ್ ಸಿಜೆ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Dec 26, 2019 | 6:49 PM

Share

ಚಿಕ್ಕಮಗಳೂರು: ಸುಪ್ರೀಂಕೋರ್ಟ್​ನ ಮುಖ್ಯ ನ್ಯಾಯಮೂರ್ತಿ S.A.ಬೊಬ್ಡೆ ಅವರು ಕಂಕಣ ಸೂರ್ಯಗ್ರಹಣವಾದ ಇಂದು ಶೃಂಗೇರಿಗೆ ಆಗಮಿಸಿ ಶಾರದಾಂಬೆಯ ದರ್ಶನ ಪಡೆದಿದ್ದಾರೆ. ಇಂದು ಶೃಂಗೇರಿ ಮಠದಲ್ಲೇ ನ್ಯಾಯಮೂರ್ತಿಗಳು ವಾಸ್ತವ್ಯ ಹೂಡಲಿದ್ದಾರೆ.

ಸುಪ್ರೀಂಕೋರ್ಟ್​ನ ಮುಖ್ಯ ನ್ಯಾಯಮೂರ್ತಿಗಳಿಗೆ ಬಾಂಬೆ ಹೈಕೋರ್ಟ್​ ನ್ಯಾಯಮೂರ್ತಿ ಶ್ರೀಕೃಷ್ಣ, ಕರ್ನಾಟಕ ಹೈಕೋರ್ಟ್​ ರಿಜಿಸ್ಟ್ರಾರ್ ಜನರಲ್ ಸಾಥ್ ನೀಡಿದ್ದಾರೆ. ನ್ಯಾಯಮೂರ್ತಿಗಳು ಇಂದು ಮಠದಲ್ಲೇ ತಂಗಲಿದ್ದು, ನಾಳೆ ಬೆಳಗ್ಗೆ ಮಂಗಳೂರಿಗೆ ತೆರಳಲಿದ್ದಾರೆ. ಬಳಿಕ ಮಧ್ಯಾಹ್ನ 12 ಗಂಟೆಗೆ ಮಂಗಳೂರಿನಿಂದ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.

Follow Us
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಕುರುಡುಮಲೆ ವಿನಾಯಕ ದೇಗುಲದಲ್ಲಿ ಮೋದಿ ಹೆಸರಲ್ಲಿ ಬಿ.ವೈ.ವಿಜಯೇಂದ್ರ ಪೂಜೆ
ಕುರುಡುಮಲೆ ವಿನಾಯಕ ದೇಗುಲದಲ್ಲಿ ಮೋದಿ ಹೆಸರಲ್ಲಿ ಬಿ.ವೈ.ವಿಜಯೇಂದ್ರ ಪೂಜೆ
ಗಾನವಿಯ ಟಾರ್ಗೆಟ್ ಮಾಡಿದರೇ ಮನೆ ಮಂದಿ: ವಿಡಿಯೋ ನೋಡಿ
ಗಾನವಿಯ ಟಾರ್ಗೆಟ್ ಮಾಡಿದರೇ ಮನೆ ಮಂದಿ: ವಿಡಿಯೋ ನೋಡಿ
Live Video: ಸಿಎಂ ಡಿಕೆ ಶಿವಕುಮಾರ್ ಮಹತ್ವದ ಸುದ್ದಿಗೋಷ್ಠಿ
Live Video: ಸಿಎಂ ಡಿಕೆ ಶಿವಕುಮಾರ್ ಮಹತ್ವದ ಸುದ್ದಿಗೋಷ್ಠಿ
‘ಇಷ್ಟು ಗಲೀಜು ಆಟ ಆಡಬೇಡಿ’; ಕಾವ್ಯಾಗೆ ನೇರವಾಗಿ ಹೇಳಿದ ಗಾನವಿ
‘ಇಷ್ಟು ಗಲೀಜು ಆಟ ಆಡಬೇಡಿ’; ಕಾವ್ಯಾಗೆ ನೇರವಾಗಿ ಹೇಳಿದ ಗಾನವಿ