ಬೆಂಗಳೂರು: 7 ನೂತನ ಸಚಿವರಿಗೆ ಗುರುವಾರ ಖಾತೆಗಳ ಹಂಚಿಕೆ ಆಗಲಿದೆ ಎಂದು ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ B.S.ಯಡಿಯೂರಪ್ಪ ಹೇಳಿದ್ದಾರೆ. ಖಾತೆ ಹಂಚಿಕೆ ಬಗ್ಗೆ ನಾಳೆ ಸಚಿವರ ಜೊತೆ ಚರ್ಚೆ ಮಾಡುತ್ತೇನೆ ಎಂದು ಹೇಳಿದ್ದಾರೆ.
‘ರೇಣುಕಾಚಾರ್ಯ ದೆಹಲಿಗೆ ಹೋಗಿರುವ ವಿಚಾರ ಗೊತ್ತಿದೆ’
ಈ ವೇಳೆ, ರೇಣುಕಾಚಾರ್ಯ ದೆಹಲಿಗೆ ಹೋಗಿರುವ ವಿಚಾರ ಗೊತ್ತಿದೆ. ರೇಣುಕಾಚಾರ್ಯ ಜೊತೆ ದೂರವಾಣಿಯಲ್ಲಿ ಮಾತನಾಡಿದ್ದೇನೆ ಎಂದು ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ B.S.ಯಡಿಯೂರಪ್ಪ ಹೇಳಿದರು.