‘ಅನರ್ಹ ಶಾಸಕರು ಸೇಲ್ ಆಗಿದ್ದಾರೆ, ಮತಬಾಂಧವರೇ ನೀವು ಸೇಲಾಗಬೇಡಿ’
ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಉಪಚುನಾವಣಾ ಕಾವು ಜೋರಾಗಿದ್ದು, ತಮ್ಮ ಅಭ್ಯರ್ಥಿಗಳ ಪರ ಆಯಾ ಪಕ್ಷದ ನಾಯಕರು ಪ್ರಚಾರದಲ್ಲಿ ತೊಡಗಿದ್ದಾರೆ. ಚಿಕ್ಕಬಳ್ಳಾಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ.ಆಂಜಿನಪ್ಪ ಪರ ನಟಿ ಹಾಗು ಮಾಜಿ ಸಚಿವೆ ಉಮಾಶ್ರೀ ಭರ್ಜರಿ ಪ್ರಚಾರ ನಡೆಸಿದ್ದಾರೆ. ಅಮ್ಮಾ ನಾ ಸೇಲ್ ಆದೆ ಅಂತ ಅನರ್ಹ ಶಾಸಕರು ಸೇಲ್ ಆಗಿದ್ದಾರೆ. ಆದ್ರೆ ಮತದಾರರು ಸೇಲ್ ಆಗಬೇಡಿ ಎಂದು ಪ್ರಚಾರದ ವೇಳೆ ಸಿನಿಮಾ ಶೈಲಿಯಲ್ಲೇ ಡೈಲಾಗ್ ಹೊಡೆದಿದ್ದಾರೆ. ಇದೇ ವೇಳೆ ಬಿಜೆಪಿಯವರು ಹಣ ಮತ್ತು ಅಧಿಕಾರವನ್ನು ದುರುಪಯೋಗ ಮಾಡುತ್ತಿದ್ದಾರೆ […]
ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಉಪಚುನಾವಣಾ ಕಾವು ಜೋರಾಗಿದ್ದು, ತಮ್ಮ ಅಭ್ಯರ್ಥಿಗಳ ಪರ ಆಯಾ ಪಕ್ಷದ ನಾಯಕರು ಪ್ರಚಾರದಲ್ಲಿ ತೊಡಗಿದ್ದಾರೆ. ಚಿಕ್ಕಬಳ್ಳಾಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ.ಆಂಜಿನಪ್ಪ ಪರ ನಟಿ ಹಾಗು ಮಾಜಿ ಸಚಿವೆ ಉಮಾಶ್ರೀ ಭರ್ಜರಿ ಪ್ರಚಾರ ನಡೆಸಿದ್ದಾರೆ.
ಅಮ್ಮಾ ನಾ ಸೇಲ್ ಆದೆ ಅಂತ ಅನರ್ಹ ಶಾಸಕರು ಸೇಲ್ ಆಗಿದ್ದಾರೆ. ಆದ್ರೆ ಮತದಾರರು ಸೇಲ್ ಆಗಬೇಡಿ ಎಂದು ಪ್ರಚಾರದ ವೇಳೆ ಸಿನಿಮಾ ಶೈಲಿಯಲ್ಲೇ ಡೈಲಾಗ್ ಹೊಡೆದಿದ್ದಾರೆ. ಇದೇ ವೇಳೆ ಬಿಜೆಪಿಯವರು ಹಣ ಮತ್ತು ಅಧಿಕಾರವನ್ನು ದುರುಪಯೋಗ ಮಾಡುತ್ತಿದ್ದಾರೆ ಎಂದು ಉಮಾಶ್ರೀ ವಾಗ್ದಾಳಿ ನಡೆಸಿದರು.
Published On - 1:57 pm, Tue, 26 November 19