AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

SSLC ರಿಸಲ್ಟ್: ಚಿಕ್ಕಬಳ್ಳಾಪುರ ಜಿಲ್ಲೆ ಫಸ್ಟ್ ಬರೋಕ್ಕೆ.. ಈ ಇಬ್ಬರು ಹೆಣ್ಣು ಮಕ್ಕಳೇ ಕಾರಣ!

ಚಿಕ್ಕಬಳ್ಳಾಪುರ: SSLC ಫಲಿತಾಂಶದಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪ್ರಾಪ್ತಿಯಾದ ಹಿನ್ನೆಲೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಹೆಚ್ ಅಮರೇಶ್ ಸಂತಸ ವ್ಯಕ್ತಪಡಿಸಿದ್ದಾರೆ. DC ಲತಾ ಮತ್ತು CEO ಫೌಜಿಯಾ ತರನಮ್​ ಶ್ರಮ ಹೆಚ್ಚು ಇದೆ ನಮ್ಮದು ಹಿಂದುಳಿದ ಜಿಲ್ಲೆಯಾಗಿದ್ರೂ ಈ ಬಾರಿ SSLCಯಲ್ಲಿ ಉತ್ತಮ ಸಾಧನೆ ಮಾಡಿದ್ದೇವೆ. ಇದರಲ್ಲಿ ಜಿಲ್ಲಾಧಿಕಾರಿ ಆರ್ ಲತಾ ಹಾಗೂ ಜಿಲ್ಲಾ ಪಂಚಾಯಿತಿ ಸಿಇಒ ಫೌಜಿಯಾ ತರನಮ್​ ಅವರ ಶ್ರಮ ಹೆಚ್ಚಾಗಿದೆ. ಇಬ್ಬರೂ ಅಧಿಕಾರಿಗಳು ಶಿಕ್ಷಕರು ಹಾಗೂ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುತ್ತಿದ್ದರು. ಹಾಗಾಗಿ, ಇವರ ಪರಿಶ್ರಮದಿಂದ ಇಂದು […]

SSLC ರಿಸಲ್ಟ್: ಚಿಕ್ಕಬಳ್ಳಾಪುರ ಜಿಲ್ಲೆ ಫಸ್ಟ್ ಬರೋಕ್ಕೆ.. ಈ ಇಬ್ಬರು ಹೆಣ್ಣು ಮಕ್ಕಳೇ ಕಾರಣ!
KUSHAL V
|

Updated on:Aug 10, 2020 | 6:34 PM

Share

ಚಿಕ್ಕಬಳ್ಳಾಪುರ: SSLC ಫಲಿತಾಂಶದಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪ್ರಾಪ್ತಿಯಾದ ಹಿನ್ನೆಲೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಹೆಚ್ ಅಮರೇಶ್ ಸಂತಸ ವ್ಯಕ್ತಪಡಿಸಿದ್ದಾರೆ.

DC ಲತಾ ಮತ್ತು CEO ಫೌಜಿಯಾ ತರನಮ್​ ಶ್ರಮ ಹೆಚ್ಚು ಇದೆ ನಮ್ಮದು ಹಿಂದುಳಿದ ಜಿಲ್ಲೆಯಾಗಿದ್ರೂ ಈ ಬಾರಿ SSLCಯಲ್ಲಿ ಉತ್ತಮ ಸಾಧನೆ ಮಾಡಿದ್ದೇವೆ. ಇದರಲ್ಲಿ ಜಿಲ್ಲಾಧಿಕಾರಿ ಆರ್ ಲತಾ ಹಾಗೂ ಜಿಲ್ಲಾ ಪಂಚಾಯಿತಿ ಸಿಇಒ ಫೌಜಿಯಾ ತರನಮ್​ ಅವರ ಶ್ರಮ ಹೆಚ್ಚಾಗಿದೆ.

ಇಬ್ಬರೂ ಅಧಿಕಾರಿಗಳು ಶಿಕ್ಷಕರು ಹಾಗೂ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುತ್ತಿದ್ದರು. ಹಾಗಾಗಿ, ಇವರ ಪರಿಶ್ರಮದಿಂದ ಇಂದು ಅನೋಘ ಫಲಿತಾಂಶ ಬಂದಿದೆ. ಜೊತೆಗೆ, ಸಾಧನೆಗೈದ ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸುವೆ ಎಂದು ಅಪರ ಜಿಲ್ಲಾಧಿಕಾರಿ ಅಮರೇಶ್ ಹೇಳಿದರು.

ಇನ್ನು ಜಿಲ್ಲೆಯಲ್ಲಿ 623 ಅಂಕ ಪಡೆದ ವಿದ್ಯಾರ್ಥಿನಿಯರಿಬ್ಬರು ಜಿಲ್ಲಾ ಟಾಪರ್ ಆಗಿ ಹೊರಹೊಮ್ಮಿದ್ದಾರೆ. ಚಿಂತಾಮಣಿ ನಗರದಲ್ಲಿರುವ ಕಿಶೋರ್ ವಿದ್ಯಾ ಭವನ ಶಾಲೆಯ ವಿದ್ಯಾರ್ಥಿನಿಯರು ಉತ್ತಮ ಅಂಕಗಳನ್ನ ಗಳಿಸಿ ಇತರೆ ವಿದ್ಯಾರ್ಥಿಗಳಿಗೆ ಮಾದರಿಯಾಗಿದ್ದಾರೆ.

Published On - 5:57 pm, Mon, 10 August 20

ಚಿಕ್ಕಬಳ್ಳಾಪುರ: 1 ಕೋಟಿ 11 ಲಕ್ಷ ರೂ ಮೌಲ್ಯದ ಕುದುರೆಗೆ ಅದ್ದೂರಿ ಸ್ವಾಗತ
ಚಿಕ್ಕಬಳ್ಳಾಪುರ: 1 ಕೋಟಿ 11 ಲಕ್ಷ ರೂ ಮೌಲ್ಯದ ಕುದುರೆಗೆ ಅದ್ದೂರಿ ಸ್ವಾಗತ
ಸಿಬ್ಬಂದಿಯನ್ನ ಹೆದರಿಸಿ ಮಸಾಜ್​ ಮಾಡಿಸಿಕೊಂಡ ಮುಖ್ಯಶಿಕ್ಷಕಿ: ವಿಡಿಯೋ ವೈರಲ್
ಸಿಬ್ಬಂದಿಯನ್ನ ಹೆದರಿಸಿ ಮಸಾಜ್​ ಮಾಡಿಸಿಕೊಂಡ ಮುಖ್ಯಶಿಕ್ಷಕಿ: ವಿಡಿಯೋ ವೈರಲ್
ಬೀದರ್‌ನ ಐತಿಹಾಸಿಕ ಗುರುದ್ವಾರಕ್ಕೆ ಮತ್ತೊಮ್ಮೆ ಬಾಂಬ್ ಬೆದರಿಕೆ
ಬೀದರ್‌ನ ಐತಿಹಾಸಿಕ ಗುರುದ್ವಾರಕ್ಕೆ ಮತ್ತೊಮ್ಮೆ ಬಾಂಬ್ ಬೆದರಿಕೆ
ಬೆಂಗಳೂರಿನ ಹಲವೆಡೆ ಮಳೆ: ಸಿಲಿಕಾನ್ ಸಿಟಿ ಮತ್ತಷ್ಟು ಕೂಲ್ ಕೂಲ್
ಬೆಂಗಳೂರಿನ ಹಲವೆಡೆ ಮಳೆ: ಸಿಲಿಕಾನ್ ಸಿಟಿ ಮತ್ತಷ್ಟು ಕೂಲ್ ಕೂಲ್
ನಾವು ಆಯುರ್ವೇದಿಕ್ ಡಾಕ್ಟರ್ ಇದ್ದಂಗೆ, ನಮ್ಮದು ಸ್ಲೋ ಇರುತ್ತೆ: ಜಾರಕಿಹೊಳಿ
ನಾವು ಆಯುರ್ವೇದಿಕ್ ಡಾಕ್ಟರ್ ಇದ್ದಂಗೆ, ನಮ್ಮದು ಸ್ಲೋ ಇರುತ್ತೆ: ಜಾರಕಿಹೊಳಿ
ಲಾಸ್ ಏಂಜಲೀಸ್​​ನಲ್ಲಿ ಡೆಲ್ಟಾ ವಿಮಾನ ತುರ್ತು ಭೂಸ್ಪರ್ಶ
ಲಾಸ್ ಏಂಜಲೀಸ್​​ನಲ್ಲಿ ಡೆಲ್ಟಾ ವಿಮಾನ ತುರ್ತು ಭೂಸ್ಪರ್ಶ
ವೇಗವಾಗಿ ಬಂದ ಆಂಬ್ಯುಲೆನ್ಸ್​ ಕನ್ವಾರಿಯಾಗಳಿಗೆ ಡಿಕ್ಕಿ, ಇಬ್ಬರು ಸಾವು
ವೇಗವಾಗಿ ಬಂದ ಆಂಬ್ಯುಲೆನ್ಸ್​ ಕನ್ವಾರಿಯಾಗಳಿಗೆ ಡಿಕ್ಕಿ, ಇಬ್ಬರು ಸಾವು
ಹೆರಿಗೆಗೆಂದು ತವರಿಗೆ ಹೋದ ಟೆಕ್ಕಿ ಪತ್ನಿ, ಫ್ಲ್ಯಾಟ್​ ಮಾರಿ ಪತಿ ಪರಾರಿ
ಹೆರಿಗೆಗೆಂದು ತವರಿಗೆ ಹೋದ ಟೆಕ್ಕಿ ಪತ್ನಿ, ಫ್ಲ್ಯಾಟ್​ ಮಾರಿ ಪತಿ ಪರಾರಿ
ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್​​ ಮುಕ್ತಿಗೆ ಪೊಲೀಸರಿಂದ ಮೆಗಾ ಪ್ಲ್ಯಾನ್
ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್​​ ಮುಕ್ತಿಗೆ ಪೊಲೀಸರಿಂದ ಮೆಗಾ ಪ್ಲ್ಯಾನ್
ವಿಯೆಟ್ನಾಂನ ಹಾ ಲಾಂಗ್ ಕೊಲ್ಲಿಯಲ್ಲಿ ಹಡಗು ಮಗುಚಿ 34 ಮಂದಿ ಸಾವು
ವಿಯೆಟ್ನಾಂನ ಹಾ ಲಾಂಗ್ ಕೊಲ್ಲಿಯಲ್ಲಿ ಹಡಗು ಮಗುಚಿ 34 ಮಂದಿ ಸಾವು