ಚಿಕ್ಕಮಗಳೂರು: ದೇವಾಲಯಗಳನ್ನು ತೆರೆಯಲು ಅನುಮತಿ ನೀಡಿದ ಹಿನ್ನೆಲೆಯಲ್ಲಿ ಎಲ್ಲೆಡೆ ಸಿದ್ಧತೆಗಳನ್ನು ಆರಂಭಿಸಲಾಗುತ್ತಿದೆ. ಆದ್ರೆ ಚಿಕ್ಕಮಗಳೂರು ಜಿಲ್ಲೆಯ ಈ ಎರಡು ದೇವಾಲಯಗಳನ್ನು ಸದ್ಯಕ್ಕೆ ಓಪನ್ ಮಾಡುವುದಿಲ್ಲ. ಶೃಂಗೇರಿ ಶಾರದಾಂಬೆ, ಹೊರನಾಡು ಅನ್ನಪೂರ್ಣೇಶ್ವರಿ ದೇಗುಲಗಳನ್ನು ತೆರೆಯದಿರಲು ಆಡಳಿತ ಮಂಡಳಿ ನಿರ್ಧರಿಸಿದೆ. ದೇವಾಲಯಗಳನ್ನು ತೆರೆದರೆ ಗಡಿ ರಾಜ್ಯಗಳಾದ ಕೇರಳ, ತಮಿಳುನಾಡು, ಆಂಧ್ರದಿಂದ ಭಕ್ತರು ಬರುತ್ತಾರೆ. ಇಂತಹ ಸಮಯದಲ್ಲಿ ಭಕ್ತರನ್ನು ನಿಯಂತ್ರಿಸುವುದು ಕಷ್ಟಸಾಧ್ಯ. ಹಾಗಾಗಿ ಕಾಫಿನಾಡಿನ ಈ ಎರಡು ಪ್ರಮುಖ ದೇವಾಲಯಗಳು ಸದ್ಯಕ್ಕೆ ತೆರೆಯುವುದಿಲ್ಲ.
Follow us on
ಚಿಕ್ಕಮಗಳೂರು: ದೇವಾಲಯಗಳನ್ನು ತೆರೆಯಲು ಅನುಮತಿ ನೀಡಿದ ಹಿನ್ನೆಲೆಯಲ್ಲಿ ಎಲ್ಲೆಡೆ ಸಿದ್ಧತೆಗಳನ್ನು ಆರಂಭಿಸಲಾಗುತ್ತಿದೆ. ಆದ್ರೆ ಚಿಕ್ಕಮಗಳೂರು ಜಿಲ್ಲೆಯ ಈ ಎರಡು ದೇವಾಲಯಗಳನ್ನು ಸದ್ಯಕ್ಕೆ ಓಪನ್ ಮಾಡುವುದಿಲ್ಲ.
ಶೃಂಗೇರಿ ಶಾರದಾಂಬೆ, ಹೊರನಾಡು ಅನ್ನಪೂರ್ಣೇಶ್ವರಿ ದೇಗುಲಗಳನ್ನು ತೆರೆಯದಿರಲು ಆಡಳಿತ ಮಂಡಳಿ ನಿರ್ಧರಿಸಿದೆ. ದೇವಾಲಯಗಳನ್ನು ತೆರೆದರೆ ಗಡಿ ರಾಜ್ಯಗಳಾದ ಕೇರಳ, ತಮಿಳುನಾಡು, ಆಂಧ್ರದಿಂದ ಭಕ್ತರು ಬರುತ್ತಾರೆ. ಇಂತಹ ಸಮಯದಲ್ಲಿ ಭಕ್ತರನ್ನು ನಿಯಂತ್ರಿಸುವುದು ಕಷ್ಟಸಾಧ್ಯ. ಹಾಗಾಗಿ ಕಾಫಿನಾಡಿನ ಈ ಎರಡು ಪ್ರಮುಖ ದೇವಾಲಯಗಳು ಸದ್ಯಕ್ಕೆ ತೆರೆಯುವುದಿಲ್ಲ.