ಗುಪ್ತರೋಗಕ್ಕೆ ಔಷಧಿ ನೀಡ್ತಿದ್ದ ಆಸ್ಪತ್ರೆ ಸಿಬ್ಬಂದಿಗೆ ಸೋಂಕು, ರೋಗಿಗಳಿಗೆ ಭೀತಿ ಶುರು

ಬೆಳಗಾವಿ: ಜಿಲ್ಲೆಯ ಚಿಕ್ಕೋಡಿ ತಾಲೂಕು ಆಸ್ಪತ್ರೆಯ ಸಿಬ್ಬಂದಿಗೆ ಕೊರೊನಾ ಪತ್ತೆಯಾದ ಹಿನ್ನೆಲೆಯಲ್ಲಿ ಆಸ್ಪತ್ರೆಯನ್ನ 2‌ ದಿನಗಳ ಕಾಲ ಸೀಲ್​ಡೌನ್ ಮಾಡಲಾಗಿದೆ. ಗುಪ್ತರೋಗಕ್ಕೆ ಔಷಧಿ ನೀಡುತ್ತಿದ್ದ ಸಿಬ್ಬಂದಿಗೆ ನಿನ್ನೆ ಕೊರೊನಾ ದೃಢವಾಗಿದೆ. ಹೀಗಾಗಿ, ಸೋಂಕಿತ ಸಿಬ್ಬಂದಿಯನ್ನ ತಾಲೂಕಿನ ಹೊರ ವಲಯದ ಬಾಣಂತಿಕೊಡಿ ಗ್ರಾಮದಲ್ಲಿರುವ ಕೊವಿಡ್ ಕೇರ್ ಸೆಂಟರ್​ಗೆ ಶಿಫ್ಟ್​ ಮಾಡಲಾಗಿದೆ. ಇದೀಗ, ಸಿಬ್ಬಂದಿಯಿಂದ ಔಷಧಿ ತೆಗೆದುಕೊಂಡ ರೋಗಿಗಳಿಗೆ ಸೋಂಕಿನ ಭೀತಿ ಶುರುವಾಗಿದೆ.

ಗುಪ್ತರೋಗಕ್ಕೆ ಔಷಧಿ ನೀಡ್ತಿದ್ದ ಆಸ್ಪತ್ರೆ ಸಿಬ್ಬಂದಿಗೆ ಸೋಂಕು, ರೋಗಿಗಳಿಗೆ ಭೀತಿ ಶುರು
Follow us
KUSHAL V
|

Updated on:Aug 02, 2020 | 2:07 PM

ಬೆಳಗಾವಿ: ಜಿಲ್ಲೆಯ ಚಿಕ್ಕೋಡಿ ತಾಲೂಕು ಆಸ್ಪತ್ರೆಯ ಸಿಬ್ಬಂದಿಗೆ ಕೊರೊನಾ ಪತ್ತೆಯಾದ ಹಿನ್ನೆಲೆಯಲ್ಲಿ ಆಸ್ಪತ್ರೆಯನ್ನ 2‌ ದಿನಗಳ ಕಾಲ ಸೀಲ್​ಡೌನ್ ಮಾಡಲಾಗಿದೆ.

ಗುಪ್ತರೋಗಕ್ಕೆ ಔಷಧಿ ನೀಡುತ್ತಿದ್ದ ಸಿಬ್ಬಂದಿಗೆ ನಿನ್ನೆ ಕೊರೊನಾ ದೃಢವಾಗಿದೆ. ಹೀಗಾಗಿ, ಸೋಂಕಿತ ಸಿಬ್ಬಂದಿಯನ್ನ ತಾಲೂಕಿನ ಹೊರ ವಲಯದ ಬಾಣಂತಿಕೊಡಿ ಗ್ರಾಮದಲ್ಲಿರುವ ಕೊವಿಡ್ ಕೇರ್ ಸೆಂಟರ್​ಗೆ ಶಿಫ್ಟ್​ ಮಾಡಲಾಗಿದೆ. ಇದೀಗ, ಸಿಬ್ಬಂದಿಯಿಂದ ಔಷಧಿ ತೆಗೆದುಕೊಂಡ ರೋಗಿಗಳಿಗೆ ಸೋಂಕಿನ ಭೀತಿ ಶುರುವಾಗಿದೆ.

Published On - 2:01 pm, Sun, 2 August 20

ಪ್ರೀತಿಯಿಂದ ಸಂಭಾವನೆ ಕೊಟ್ಟರು: ಬಿಗ್ ಬಾಸ್ ಪೇಮೆಂಟ್ ಬಗ್ಗೆ ಗೌತಮಿ ಮಾತು
ಪ್ರೀತಿಯಿಂದ ಸಂಭಾವನೆ ಕೊಟ್ಟರು: ಬಿಗ್ ಬಾಸ್ ಪೇಮೆಂಟ್ ಬಗ್ಗೆ ಗೌತಮಿ ಮಾತು
ಅಮೆರಿಕ ಅಧ್ಯಕ್ಷ ಟ್ರಂಪ್​ಗೂ ಮೊದಲೇ ಪ್ರಮಾಣವಚನ ಸ್ವೀಕರಿಸಿದ ಉಪಾಧ್ಯಕ್ಷ
ಅಮೆರಿಕ ಅಧ್ಯಕ್ಷ ಟ್ರಂಪ್​ಗೂ ಮೊದಲೇ ಪ್ರಮಾಣವಚನ ಸ್ವೀಕರಿಸಿದ ಉಪಾಧ್ಯಕ್ಷ
ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್​ ಪ್ರಮಾಣ ವಚನದ ನೇರಪ್ರಸಾರ
ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್​ ಪ್ರಮಾಣ ವಚನದ ನೇರಪ್ರಸಾರ
ಮೋಕ್ಷಿತಾ ಕಿಡ್ನಾಪ್ ಕೇಸ್ ಬಗ್ಗೆ ಗೊತ್ತಾದಾಗ ಗೌತಮಿ ರಿಯಾಕ್ಷನ್ ಹೇಗಿತ್ತು?
ಮೋಕ್ಷಿತಾ ಕಿಡ್ನಾಪ್ ಕೇಸ್ ಬಗ್ಗೆ ಗೊತ್ತಾದಾಗ ಗೌತಮಿ ರಿಯಾಕ್ಷನ್ ಹೇಗಿತ್ತು?
ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ
ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ
ಚಾರ್ಮಾಡಿ ಘಾಟಿಯಲ್ಲಿ ಭಾರಿ ಕಾಡ್ಗಿಚ್ಚು: ನೂರಾರು ಎಕರೆ ಅರಣ್ಯಕ್ಕೆ ಬೆಂಕಿ
ಚಾರ್ಮಾಡಿ ಘಾಟಿಯಲ್ಲಿ ಭಾರಿ ಕಾಡ್ಗಿಚ್ಚು: ನೂರಾರು ಎಕರೆ ಅರಣ್ಯಕ್ಕೆ ಬೆಂಕಿ
ನನ್ನ ವಿರುದ್ಧ ವರಿಷ್ಠರಿಗೆ ಯಾರೇ ದೂರು ನೀಡಿದರೂ ಹೆದರಲ್ಲ: ಯತ್ನಾಳ್
ನನ್ನ ವಿರುದ್ಧ ವರಿಷ್ಠರಿಗೆ ಯಾರೇ ದೂರು ನೀಡಿದರೂ ಹೆದರಲ್ಲ: ಯತ್ನಾಳ್
ಮಂಗಳೂರು ಬ್ಯಾಂಕ್ ದರೋಡೆಕೋರರು ಸಿಕ್ಕಿಬಿದ್ದಿದ್ಹೇಗೆ?
ಮಂಗಳೂರು ಬ್ಯಾಂಕ್ ದರೋಡೆಕೋರರು ಸಿಕ್ಕಿಬಿದ್ದಿದ್ಹೇಗೆ?
ಫಿನಾಲೆ ವೀಕ್ ತಲುಪದೆ ಹೋಗಿದ್ದು ನನ್ನ ಪತಿಗೆ ನಿರಾಶೆ ತಂದಿದೆ: ಗೌತಮಿ ಜಾಧವ್
ಫಿನಾಲೆ ವೀಕ್ ತಲುಪದೆ ಹೋಗಿದ್ದು ನನ್ನ ಪತಿಗೆ ನಿರಾಶೆ ತಂದಿದೆ: ಗೌತಮಿ ಜಾಧವ್
ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ
ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ