AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುರುರಾಘವೇಂದ್ರ ಬ್ಯಾಂಕ್‌ ವಂಚನೆ ಕೇಸ್: ಪ್ರಮುಖ ಆರೋಪಿಗಳಿಗೆ ನೆರವಾದವರು ಅರೆಸ್ಟ್

ಬೆಂಗಳೂರು: ಗುರುರಾಘವೇಂದ್ರ ಸಹಕಾರಿ ಬ್ಯಾಂಕ್‌ನಿಂದ ವಂಚನೆ ಕೇಸ್​ಗೆ ಸಂಬಂಧಿಸಿ CIDಯಿಂದ ಮೂವರು ಆರೋಪಿಗಳ ಬಂಧನವಾಗಿದೆ. ಬಾಲರೆಡ್ಡಿ, ವೆಂಕಟೇಶ್ ಮತ್ತು ಸುಬ್ರಹ್ಮಣ್ಯ ಎಂಬ ಮೂವರನ್ನು CID ಅಧಿಕಾರಿಗಳು ಬಂಧಿಸಿದ್ದಾರೆ. ಈ ಮೂವರು ಪ್ರಕರಣದ ಪ್ರಮುಖ ಆರೋಪಿಗಳು ತಪ್ಪಿಸಿಕೊಳ್ಳಲು ನೆರವಾಗಿದ್ದರು ಎಂದು ಹೇಳಲಾಗಿದೆ. ಪ್ರಮುಖ ಆರೋಪಿಗಳಾದ ಕೆ.ರಾಮಕೃಷ್ಣ, ಜಿ.ರಘುನಾಥ್ ಮತ್ತು ಕೆ.ಆರ್.ವೇಣುಗೋಪಾಲ್ ತಲೆಮರೆಸಿಕೊಳ್ಳುವುದಕ್ಕೆ ನೆರವಾಗಿದ್ದ ಆರೋಪದಡಿ ಇವರನ್ನು ಬಂಧಿಸಲಾಗಿದೆ.

ಗುರುರಾಘವೇಂದ್ರ ಬ್ಯಾಂಕ್‌ ವಂಚನೆ ಕೇಸ್: ಪ್ರಮುಖ ಆರೋಪಿಗಳಿಗೆ ನೆರವಾದವರು ಅರೆಸ್ಟ್
ಗುರು ರಾಘವೇಂದ್ರ ಬ್ಯಾಂಕ್
KUSHAL V
|

Updated on: Sep 28, 2020 | 5:15 PM

Share

ಬೆಂಗಳೂರು: ಗುರುರಾಘವೇಂದ್ರ ಸಹಕಾರಿ ಬ್ಯಾಂಕ್‌ನಿಂದ ವಂಚನೆ ಕೇಸ್​ಗೆ ಸಂಬಂಧಿಸಿ CIDಯಿಂದ ಮೂವರು ಆರೋಪಿಗಳ ಬಂಧನವಾಗಿದೆ. ಬಾಲರೆಡ್ಡಿ, ವೆಂಕಟೇಶ್ ಮತ್ತು ಸುಬ್ರಹ್ಮಣ್ಯ ಎಂಬ ಮೂವರನ್ನು CID ಅಧಿಕಾರಿಗಳು ಬಂಧಿಸಿದ್ದಾರೆ.

ಈ ಮೂವರು ಪ್ರಕರಣದ ಪ್ರಮುಖ ಆರೋಪಿಗಳು ತಪ್ಪಿಸಿಕೊಳ್ಳಲು ನೆರವಾಗಿದ್ದರು ಎಂದು ಹೇಳಲಾಗಿದೆ. ಪ್ರಮುಖ ಆರೋಪಿಗಳಾದ ಕೆ.ರಾಮಕೃಷ್ಣ, ಜಿ.ರಘುನಾಥ್ ಮತ್ತು ಕೆ.ಆರ್.ವೇಣುಗೋಪಾಲ್ ತಲೆಮರೆಸಿಕೊಳ್ಳುವುದಕ್ಕೆ ನೆರವಾಗಿದ್ದ ಆರೋಪದಡಿ ಇವರನ್ನು ಬಂಧಿಸಲಾಗಿದೆ.

Follow Us
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ