AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಲ್ಲೇಶ್ವರಂ 14ನೇ ಕ್ರಾಸ್​ನ ಕ್ಲಿನಿಕ್​​ನಲ್ಲಿ ಏಕಾಏಕಿ ಕಾಣಿಸಿಕೊಂಡ ಬೆಂಕಿ

ಬೆಂಗಳೂರು: ನಗರದ ಮಲ್ಲೇಶ್ವರಂ 14ನೇ ಕ್ರಾಸ್​ನಲ್ಲಿರುವ ಕ್ಲಿನಿಕ್ ಒಂದರಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಶಾರ್ಟ್ ಸರ್ಕ್ಯೂಟ್​ನಿಂದ ಕ್ಲಿನಿಕ್​ನಲ್ಲಿ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಅದೃಷ್ಟವಶಾತ್​ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸ್ಥಳಕ್ಕೆ ಎರಡು ಅಗ್ನಿಶಾಮಕ ವಾಹನಗಳು ಆಗಮಿಸಿ ಬೆಂಕಿ ನಂದಿಸುವ ಕಾರ್ಯ ನಡೆಸಿದರು.

ಮಲ್ಲೇಶ್ವರಂ 14ನೇ ಕ್ರಾಸ್​ನ ಕ್ಲಿನಿಕ್​​ನಲ್ಲಿ ಏಕಾಏಕಿ ಕಾಣಿಸಿಕೊಂಡ ಬೆಂಕಿ
KUSHAL V
|

Updated on: Oct 26, 2020 | 4:58 PM

Share

ಬೆಂಗಳೂರು: ನಗರದ ಮಲ್ಲೇಶ್ವರಂ 14ನೇ ಕ್ರಾಸ್​ನಲ್ಲಿರುವ ಕ್ಲಿನಿಕ್ ಒಂದರಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಶಾರ್ಟ್ ಸರ್ಕ್ಯೂಟ್​ನಿಂದ ಕ್ಲಿನಿಕ್​ನಲ್ಲಿ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಅದೃಷ್ಟವಶಾತ್​ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸ್ಥಳಕ್ಕೆ ಎರಡು ಅಗ್ನಿಶಾಮಕ ವಾಹನಗಳು ಆಗಮಿಸಿ ಬೆಂಕಿ ನಂದಿಸುವ ಕಾರ್ಯ ನಡೆಸಿದರು.

Follow Us
KUSHAL V
KUSHAL V
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ

ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!

ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?

ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!

ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?

ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು

ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್

ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ

ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್