AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಳೆ: ವಿದ್ಯಾರ್ಥಿಗಳ ನೋವಿಗೆ ಸ್ಪಂದಿಸಿದ CM BSY, ಹೊಸ ಪುಸ್ತಕ ಜೊತೆಗೆ ಆರ್ಥಿಕ ನೆರವು

ಬೆಂಗಳೂರು: ನಗರದ ಹೊಸಕೆರೆಹಳ್ಳಿಯಲ್ಲಿ ಇತ್ತೀಚೆಗೆ ಭಾರಿ ಮಳೆಯಾಗಿ ಅಲ್ಲಿನ ನಿವಾಸಿಗಳು ಸಾಕಷ್ಟು ಸಂಕಷ್ಟ ಅನುಭವಿಸಿದ್ದರು. ಹಲವಾರು ಮನೆಗಳಿಗೆ ನೀರು ನುಗ್ಗಿ ದಿನಬಳಕೆಯ ವಸ್ತುಗಳು ಹಾಗೂ ಉಪಕರಣಗಳು ಹಾಳಾಗಿದ್ದವು. ಬಡಾವಣೆಯ ವಿದ್ಯಾರ್ಥಿಗಳ ನೋಟ್​ಬುಕ್ ಸಹ ನೀರಿನಲ್ಲಿ ಕೊಚ್ಚಿಹೋಗಿದ್ದವು. ಇದನ್ನು ಗಮನಿಸಿದ್ದ ಸಿಎಂ ಬಿ.ಎಸ್‌. ಯಡಿಯೂರಪ್ಪ ಇಂದು ಬಡಾವಣೆಯ ವಿದ್ಯಾರ್ಥಿಗಳಿಗೆ ನೋಟ್‌ಬುಕ್ ವಿತರಿಸಿದರು. ನೋಟ್​ಬುಕ್ ಜೊತೆಗೆ ಸಿಎಂ ಬಿಎಸ್‌ವೈರಿಂದ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ಸಹ ದೊರೆಯಿತು. ಸಿಎಂ ಅಧಿಕೃತ ನಿವಾಸವಾದ ಕಾವೇರಿಗೆ ವಿದ್ಯಾರ್ಥಿಗಳನ್ನ ಕರೆಸಿ ನೋಟ್ ಬುಕ್‌ಗಳ ವಿತರಣೆ ಜೊತೆಗೆ […]

ಮಳೆ: ವಿದ್ಯಾರ್ಥಿಗಳ ನೋವಿಗೆ ಸ್ಪಂದಿಸಿದ CM BSY, ಹೊಸ ಪುಸ್ತಕ ಜೊತೆಗೆ ಆರ್ಥಿಕ ನೆರವು
KUSHAL V
| Updated By: ಸಾಧು ಶ್ರೀನಾಥ್​|

Updated on: Oct 27, 2020 | 4:22 PM

Share

ಬೆಂಗಳೂರು: ನಗರದ ಹೊಸಕೆರೆಹಳ್ಳಿಯಲ್ಲಿ ಇತ್ತೀಚೆಗೆ ಭಾರಿ ಮಳೆಯಾಗಿ ಅಲ್ಲಿನ ನಿವಾಸಿಗಳು ಸಾಕಷ್ಟು ಸಂಕಷ್ಟ ಅನುಭವಿಸಿದ್ದರು. ಹಲವಾರು ಮನೆಗಳಿಗೆ ನೀರು ನುಗ್ಗಿ ದಿನಬಳಕೆಯ ವಸ್ತುಗಳು ಹಾಗೂ ಉಪಕರಣಗಳು ಹಾಳಾಗಿದ್ದವು. ಬಡಾವಣೆಯ ವಿದ್ಯಾರ್ಥಿಗಳ ನೋಟ್​ಬುಕ್ ಸಹ ನೀರಿನಲ್ಲಿ ಕೊಚ್ಚಿಹೋಗಿದ್ದವು.

ಇದನ್ನು ಗಮನಿಸಿದ್ದ ಸಿಎಂ ಬಿ.ಎಸ್‌. ಯಡಿಯೂರಪ್ಪ ಇಂದು ಬಡಾವಣೆಯ ವಿದ್ಯಾರ್ಥಿಗಳಿಗೆ ನೋಟ್‌ಬುಕ್ ವಿತರಿಸಿದರು. ನೋಟ್​ಬುಕ್ ಜೊತೆಗೆ ಸಿಎಂ ಬಿಎಸ್‌ವೈರಿಂದ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ಸಹ ದೊರೆಯಿತು. ಸಿಎಂ ಅಧಿಕೃತ ನಿವಾಸವಾದ ಕಾವೇರಿಗೆ ವಿದ್ಯಾರ್ಥಿಗಳನ್ನ ಕರೆಸಿ ನೋಟ್ ಬುಕ್‌ಗಳ ವಿತರಣೆ ಜೊತೆಗೆ ಆರ್ಥಿಕ ನೆರವು ಸಹ ನೀಡಿದರು.

ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ